ದಕ್ಷಿಣ ದೆಹಲಿ

ನವದೆಹಲಿ: ಭೀಕರ ರಸ್ತೆ ಅಪಘಾತ – ಓರ್ವ ಸಾವು, ಇಬ್ಬರಿಗೆ ಗಾಯ

ದಕ್ಷಿಣ ದೆಹಲಿಯಲ್ಲಿ ವೇಗವಾಗಿ ಬಂದ ಕಾರೊಂದು ಆಟೋಗೆ ಡಿಕ್ಕಿ ಹೊಡೆದ ಪರಿಣಾಮ ಆಟೋ ಚಾಲಕ ಸಾವನ್ನಪ್ಪಿದ್ದು, ಇಬ್ಬರು ಪ್ರಯಾಣಿಕರು ಗಾಯಗೊಂಡಿರುವ ಘಟನೆ ಬುಧವಾರ ನಡೆದಿದೆ.

1 year ago