ದಕ್ಷಿಣ ಪದವಿಧರ

ದಕ್ಷಿಣ ಪದವೀಧರರ ಕ್ಷೇತ್ರದ ಜೆಡಿಎಸ್ ಕಛೇರಿ ಉದ್ಘಾಟನೆ

 ದಕ್ಷಿಣ ಪದವಿಧರರ ಕ್ಷೇತ್ರದಿಂದ ವಿಧಾನ ಪರಿಷತ್ ಗೆ ಜೂ.13ರಂದು ಚುನಾವಣೆ ನಡೆಯಲಿರುವ ಹಿನ್ನೆಲೆಯಲ್ಲಿ ಮೈಸೂರಿನಲ್ಲಿ ಸೋಮವಾರ ಜೆಡಿಎಸ್ ಪಕ್ಷದ ಚುನಾವಣಾ ಕಚೇರಿಯನ್ನು ಉದ್ಘಾಟಿಸಲಾಯಿತು.

2 years ago