ದಯಾನಂದಸಾಗರ ಆಸ್ಪತ್ರೆ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಅಜ್ಜಿ ವಿಧಿವಶ

ಕೆಪಿಸಿಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಶತಾಯುಷಿ ಅಜ್ಜಿ ನಿಂಗಮ್ಮ(106) ನಿಧನರಾಗಿದ್ದಾರೆ. ರಾಮನಗರ ಜಿಲ್ಲೆಯ ಕನಕಪುರ ತಾಲೂಕಿನ ದಯಾನಂದಸಾಗರ ಆಸ್ಪತ್ರೆಯಲ್ಲಿ ಕೊನೆಯುಸಿರೆಳೆದಿದ್ದಾರೆ.

2 years ago