ದಯಾಸುಂದರ್

ಮಂಗಳೂರು: ಮೆಸ್ಕಾಂ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ

ಇಲ್ಲಿನ ಹಿರಿಯ ಮೆಸ್ಕಾಂನ ಸಹಾಯಕ ಕಾರ್ಯನಿರ್ವಾಹಕ ಇಂಜಿನಿಯರ್ ದಯಾಸುಂದರ್ ಅವರ ಮನೆ ಮೇಲೆ ಎಸಿಬಿ ಅಧಿಕಾರಿಗಳು ಇಂದು ಬೆಳ್ಳಂಬೆಳಗ್ಗೆ ದಾಳಿ ನಡೆಸಿದ್ದಾರೆ.

2 years ago