ದರೋಡೆ

ATM ವಾಹನದ ಗಾಜನ್ನು ಒಡೆದು ೫೦ ಲಕ್ಷ ರೂ. ದರೋಡೆ

ಎಟಿಎಂಗೆ ಹಣ ತುಂಬಿಸಲು ಬಂದಿದ್ದ ವಾಹನದಿಂದ ೫೦ ಲಕ್ಷ ರೂ. ದರೋಡೆ ಗೈದ ಘಟನೆ ಇಂದು ಮಧ್ಯಾಹ್ನ ಉಪ್ಪಳ ಪೇಟೆಯಲ್ಲಿ ನಡೆದಿದೆ.

1 month ago

ಸಿನಿಮೀಯ ರೀತಿಯಲ್ಲಿ ಎಟಿಎಂ ದರೋಡೆ ಮಾಡಿದ್ದ ಗ್ಯಾಂಗ್​ ಅಂದರ್​

ಅಂತರ್ ರಾಜ್ಯ ಎಟಿಎಂ ಕಳ್ಳರನ್ನು ಬೀದರ್ ಎಸ್ಪಿ ಚೆನ್ನಬಸವಣ್ಣ ಎಸ್.ಎಲ್. ಅವರ ಮಾರ್ಗದರ್ಶನದಲ್ಲಿ ಪೊಲೀಸರು ಹೆಡೆಮುರಿ ಕಟ್ಟಿದ್ದಾರೆ.

3 months ago

ಹಾಡಹಗಲೇ ಮನೆಗೆ ನುಗ್ಗಿ ದರೋಡೆ ಪ್ರಕರಣ: ಓರ್ವ ಆರೋಪಿ ಬಂಧನ

ರಾಜರಾಜೇಶ್ವರಿ ನಗರದ ಗೌರಮ್ಮ ಎಂಬುವವರ ಮನೆಯಲ್ಲಿ ದರೋಡೆ ಮಾಡಿ ಪರಾರಿಯಾಗಿದ್ದ ಕಳ್ಳರಲ್ಲಿ ಓರ್ವ ಆರೋಪಿಯನ್ನು ಬಂಧಿಸಿದ್ದಾರೆ.

4 months ago

ಬಂಟ್ವಾಳದಲ್ಲಿ ಮನೆಗೆ ನುಗ್ಗಿ ತಾಯಿಮಗಳನ್ನು ಬೆದರಿಸಿ ದರೋಡೆ

ನಾಲ್ವರು ಮುಸುಕುದಾರಿಗಳು ಮನೆಯೊಂದರಲ್ಲಿ ತಾಯಿ ಮಗಳಿಗೆ ಚೂರಿ ತೋರಿಸಿ ಲಕ್ಷಾಂತರ ರೂ ನಗನಗದನ್ನು ರಾಬರಿ ಮಾಡಿದ ಘಟನೆ ಇಂದು ಬೆಳಂಬೆಳಿಗ್ಗೆ ವಗ್ಗದಲ್ಲಿ ನಡೆದಿದೆ.

4 months ago

ಕುದುರೆ ಏರಿ ದರೋಡೆ ಮಾಡಲು ಬಂದ ಕಳ್ಳರು: ದೇವರ ಖಜಾನೆ ಉಳಿಸಿದ ಶ್ವಾನ

ಕುದುರೆ ಏರಿ ಖದೀಮರಿಬ್ಬರು ದೇವಸ್ಥಾನದ ಕಳ್ಳತನಕ್ಕೆ ಯತ್ನಿಸಿರುವ ಘಟನೆ ಉತ್ತರ ಪ್ರದೇಶದಲ್ಲಿ ನಡೆದಿದೆ. ಕಾನ್ಪುರದ ಸಮೀಪದಲ್ಲಿರುವ ದೇವಸ್ಥಾನ ಒಂದಕ್ಕೆ ಇಬ್ಬರು ಖದೀಮರು ಕುದುರೆ ಏರಿ ಕಳ್ಳತನಕ್ಕೆ ಬಂದಿದ್ದಾರೆ.…

4 months ago

ವಾಹನ ಅಡ್ಡಗಟ್ಟಿ 50 ಲಕ್ಷ ರೂ. ದರೋಡೆ: ಪ್ರಕರಣ ದಾಖಲು

ವಾಹನ ಅಡ್ಡಗಟ್ಟಿ 50 ಲಕ್ಷ ರೂ. ದರೋಡೆ ನಡೆಸಿದ ಘಟನೆ ಕೊಡಗು ಜಿಲ್ಲೆ ವಿರಾಜಪೇಟೆ ತಾಲೂಕಿನ ದೇವರಪುರ ಬಳಿ ನಡೆದಿದೆ. 

5 months ago

ಉದ್ಯಮಿಯ ಮನೆಗೆ ನುಗ್ಗಿ ದರೋಡೆ, ಮಹಿಳೆಯನ್ನು ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ

ಉದ್ಯಮಿಯ ಮನೆಗೆ ನುಗ್ಗಿ ದರೋಡೆ ಮಾಡಿದ್ದಷ್ಟೇ ಅಲ್ಲದೆ ಅವರ ಪತ್ನಿಯನ್ನು ಕಟ್ಟಿಹಾಕಿ ಸಾಮೂಹಿಕ ಅತ್ಯಾಚಾರ ನಡೆಸಿರುವ ಘಟನೆ ಉತ್ತರ ಪ್ರದೇಶದ ಬಿಜ್ನೋರ್​ನಲ್ಲಿ ನಡೆದಿದೆ. 

6 months ago

ದರೋಡೆ ಪ್ರಕರಣ: ಪ್ರಮುಖ ಆರೋಪಿಯನ್ನು ಪುತ್ತೂರಿಗೆ ಕರೆತಂದ ಪೊಲೀಸರು

ಮನೆ ಮಂದಿಯನ್ನು ಕಟ್ಟಿ ಹಾಕಿ ದರೋಡೆ ನಡೆಸಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಪ್ರಮುಖ ಆರೋಪಿಯನ್ನು ಕೇರಳದ ಕಣ್ಣೂರು ಸೆಂಟ್ರಲ್ ಜೈಲ್ ನಿಂದ ಪುತ್ತೂರಿಗೆ ಕರೆತರಲಾಗಿದೆ.

6 months ago

ವಿಮಾನದಲ್ಲಿ ಬಂದು ಕಳ್ಳತನ: ಮಂಗಳೂರು ರೈಲ್ವೆ ಪೊಲೀಸರ ಕೈಗೆ ಸಿಕ್ಕಿಬಿದ್ದ ದರೋಡೆಕೋರರು

ವಿಮಾನದಲ್ಲಿ ಬಂದು ರೈಲಿನಲ್ಲಿ ಪ್ರಯಾಣಿಕರ ಹಣ, ಚಿನ್ನ ಕದ್ದು ವಾಪಸ್​ ವಿಮಾನದಲ್ಲೇ ಪರಾರಿಯಾಗುತ್ತಿದ್ದ ಅಂತಾರಾಜ್ಯ ಹೈಟೆಕ್‌ ದರೋಡೆಕೋರರು ಕೊನೆಗೂ ಮಂಗಳೂರು ರೈಲ್ವೆ ಪೊಲೀಸರ ಬಲೆಗೆ ಬಿದ್ದಿದ್ದಾರೆ. ಯುಪಿ…

7 months ago

ದರೋಡೆ ವೇಳೆ ಬೆನ್ನಿನಲ್ಲಿಯೇ ಬಾಕಿಯಾದ ಚೂರಿ: ವೈದ್ಯರ ತಂಡ ನಡೆಸಿತು ಅಚ್ಚರಿಯ ಶಸ್ತ್ರ ಚಿಕಿತ್ಸೆ

ನವದೆಹಲಿಯ ಆಭರಣದ ಅಂಗಡಿಯೊಂದಕ್ಕೆ ನುಗ್ಗಿದ ದರೋಡೆಕೋರರನ್ನು ತಡೆಯಲು ಹೋದ ಅಂಗಡಿ ಕೆಲಸಗಾರನಿಗೆ ದುಷ್ಕರ್ಮಿಗಳು ಚೂರಿಯಿಂದ ಬೆನ್ನಿಗೆ ಇರಿದಿದ್ದರು. ಇದು ಅಲ್ಲಿಯೇ ಬಾಕಿಯಾಗಿದ್ದು, ಅದೇ ಸ್ಥಿತಿಯಲ್ಲಿ ಆಸ್ಪತ್ರೆಗೆ ದಾಖಲಾಗಿದ್ದರು.

9 months ago

ಸುಳ್ಯ: ಚಿನ್ನಾಭರಣ ದರೋಡೆ ಪ್ರಕರಣ, ಆರೋಪಿಗಳ ಬಂಧನ

ನಗರ ಪಂಚಾಯತ್ ಮಾಜಿ ಅಧ್ಯಕ್ಷ ಸಂಶುದ್ದೀನ್ ರವರ ಮನೆಗೆ ಮೇ. 3 ರಂದು ರಾತ್ರಿ ಕಳ್ಳರು ನುಗ್ಗಿ ಚಿನ್ನಾಭರಣ ಹಾಗೂ ನಗದು ದರೋಡೆ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದ…

12 months ago

ರಾಮನಗರ: ಎಕ್ಸ್‌ಪ್ರೆಸ್‌ ವೇನಲ್ಲಿ ಚಾಕುವಿನಿಂದ ಬೆದರಿಸಿ ದರೋಡೆ

ಬೆಂಗಳೂರು-ಮೈಸೂರು ಹೊಸ ಎಕ್ಸ್ ಪ್ರೆಸ್ ವೇಯಲ್ಲಿ ಕಾರು ಕೆಟ್ಟು ನಿಂತ ನಂತರ ಸಹಾಯಕ್ಕಾಗಿ ಕಾಯುತ್ತಿದ್ದ ದಂಪತಿಯನ್ನು ಸ್ಕೂಟರ್ನಲ್ಲಿ ಬಂದ ಇಬ್ಬರು ದರೋಡೆಕೋರರು ಚಾಕುವಿನಿಂದ ಇರಿದು ದರೋಡೆ ಮಾಡಿದ್ದಾರೆ.

1 year ago

ಸಿಂದಗಿ: ಬಂಗಾರ ಅಂಗಡಿಗೆ ಕನ್ನ ಹಾಕಲು ಬಂದವರ ಬಂಧನ

ಪಟ್ಟಣದಲ್ಲಿ ಕೆಲ ದಿನಗಳ ಹಿಂದೆನಡೆದ ಸಾರ್ವಜನಿಕರಿಗೆ ಸಂಚಲನ ಮೂಡಿಸಿದ ದರೋಡೆಕೊರರು ಜನರ ಮದ್ಯದಲ್ಲಿ ಗುಂಡು ಹಾರಿಸಿ ದರೋಡೆಗೆ ಯತ್ನಿಸಿದ ಆರೋಪಿಗಳನ್ನು ಬಂಧಿಸಿದ್ದಾರೆ.

1 year ago

ಡಕಾರ್: ಕರೆನ್ಸಿ ವಿನಿಮಯ ಕಚೇರಿಯಲ್ಲಿ ದರೋಡೆ, ಮೂವರ ಸಾವು

ಮ್ಬೋರ್ ನ ಸೆಂಟ್ರಲ್ ಮಾರ್ಕೆಟ್ ನಲ್ಲಿರುವ ಕರೆನ್ಸಿ ವಿನಿಮಯ ಕಚೇರಿಯ ದರೋಡೆ ಯತ್ನದಲ್ಲಿ ಮೂವರು ಮೃತಪಟ್ಟು, ಹಲವರು ಗಾಯಗೊಂಡಿದ್ದಾರೆ ಎಂದು ಸೆನೆಗಲ್ಸ್ ಮಾಧ್ಯಮಗಳು ವರದಿ ಮಾಡಿದೆ.

1 year ago

ಮಂಗಳೂರು: ಜ್ಯುವೆಲ್ಲರಿ, ಬ್ಯಾಂಕ್ ದರೋಡೆಕೋರರ ಗುಂಪು ಸಿಸಿಬಿ ಬಲೆಗೆ

ಉಳ್ಳಾಲ ಪೊಲೀಸ್ ಠಾಣಾ ವ್ಯಾಪ್ತಿಯ ಜ್ಯುವೆಲ್ಲರಿಯೊಂದನ್ನು ಕನ್ನ ಕೊರೆದು ದರೋಡೆಗೆ ಸಂಚು ರೂಪಿಸಿದ ಕುಖ್ಯಾತ ಆಂತಾರಾಜ್ಯ ಜ್ಯುವೆಲ್ಲರಿ/ ಬ್ಯಾಂಕ್ ದರೋಡೆ ಯತ್ನಿಸಿದ“ ಸಾಹೇಬ್ ಗಂಜ್ ದರೋಡೆ ಗ್ಯಾಂಗ್…

1 year ago