ದರ್ಗಾ

ಲಾಡ್ಲೆ ಮಶಾಕ್ ದರ್ಗಾದಲ್ಲಿ ಶಿವಲಿಂಗಕ್ಕೆ ಪೂಜೆ ಸಲ್ಲಿಸಿದ ಹಿಂದೂಗಳು

ಆಳಂದ ಪಟ್ಟಣದಲ್ಲಿರುವ ವಿವಾದಿತ ಲಾಡ್ಲೆ ಮಶಾಕ್ ದರ್ಗಾದ ಒಳಗಡೆ ಇರುವ ರಾಘವ ಚೈತನ್ಯ ಶಿವಲಿಂಗಕ್ಕೆ ಹಿಂದೂಗಳು ಪೂಜೆ ಸಲ್ಲಿಸಿದ್ದಾರೆ. ​

2 months ago

ಚಿಕ್ಕಮಗಳೂರಿನಲ್ಲಿ ಇಂದು ಶ್ರೀಗುರುದತ್ತಾತ್ರೇಯ ಜಯಂತಿ

ಚಿಕ್ಕಮಗಳೂರು ಜಿಲ್ಲೆ ಚಂದ್ರದ್ರೋಣ ಪರ್ವತದಲ್ಲಿರುವ ಶ್ರೀಗುರುದತ್ತಾತ್ರೇಯ ಬಾಬಾಬುಡನ್​ಸ್ವಾಮಿ ದರ್ಗಾ ಇನಾಂ ದತ್ತಪೀಠದಲ್ಲಿ ಇಂದು ಶ್ರೀಗುರುದತ್ತಾತ್ರೇಯ ಜಯಂತಿ ಮತ್ತು ಬೃಹತ್​ ಶೋಭಾಯಾತ್ರೆ ನಡೆಯಲಿದೆ.

4 months ago

ರಾಮನಗರ ದರ್ಗಾದಲ್ಲಿ ಸಿಹಿ ತಿಂಡಿ ತಿಂದವರು ಅಸ್ವಸ್ಥ

ರಾಮನಗರ: ದರ್ಗಾದಲ್ಲಿ ಸಿಹಿ ಪದಾರ್ಥ ತಿಂದು 20 ಕ್ಕೂ ಹೆಚ್ಚು ಮಂದಿ ಅಸ್ವಸ್ಥಗೊಂಡಿರುವ ಘಟನೆ ಭಾನುವಾರ ನಡೆದಿದೆ. ರಾಮನಗರದ ಎಂ.ಜಿ.ರಸ್ತೆಯಲ್ಲಿರುವ ಪಿಎಸ್‌ವಿ ದರ್ಗಾದಲ್ಲಿ ನಡೆಯುತ್ತಿದ್ದ ಗಂಧಮಹೋತ್ಸವದ ವೇಳೆ…

6 months ago

ದರ್ಗಾದಲ್ಲಿ ಪ್ರಸಾದ ಸ್ವೀಕರಿಸಿದ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥ

ರಾಮನಗರ: ದರ್ಗಾದಲ್ಲಿ ಪ್ರಸಾದ ಸೇವಿಸಿ 50ಕ್ಕೂ ಹೆಚ್ಚು ಮಂದಿ ಅಸ್ವಸ್ಥರಾದ ಆಘಾತಕಾರಿ ಘಟನೆ ರಾಮನಗರದ ಎಂ.ಜಿ ರಸ್ತೆಯಲ್ಲಿರೋ ಪಿಎಸ್‌ವಿ ದರ್ಗಾದಲ್ಲಿ ನಡೆದಿದೆ. ಹೊಟ್ಟೆನೋವಿನಿಂದ ಒದ್ದಾಡುತ್ತಿದ್ದವರನ್ನ ಕೂಡಲೇ ಜಿಲ್ಲಾಸ್ಪತ್ರೆಗೆ…

6 months ago

ಟೀಮ್‌ ಇಂಡಿಯಾ ಕುರಿತು ಮೊಹಮ್ಮದ್ ಶಮಿ ಅವರ ತಾಯಿ ಹೇಳಿದ್ದೇನು?

ಲಕ್ನೋ: ವಿಶ್ವಕಪ್‌ ನಲ್ಲಿ ಭಾರತ ತಂಡ ಗೆದ್ದು ಬರಲಿ ಭಾರತ ತಂಡ ಗೆದ್ದುಬರಲಿ ಎಂದು ರಾಜ್ಯದ ವಿವಿಧ ದೇಗುಲಗಳು ಹಾಗೂ ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.  ಕರ್ನಾಟಕ…

6 months ago

ಬಾಬಾಬುಡನ್ ಸ್ವಾಮಿ ದರ್ಗಾದ ವ್ಯವಸ್ಥಾಪನಾ ಸಮಿತಿ ವಿಸರ್ಜಿಸಿ ನೂತನ ಸಮಿತಿಯನ್ನುರಚಿಸುವಂತೆ ಆಗ್ರಹ

ನಿಯಮ ಬಾಹಿರವಾಗಿ ರಚಿಸಿರುವ ಶ್ರೀ ಗುರು ದತ್ತಾತ್ರೇಯ ಬಾಬಾಬುಡನ್ ಸ್ವಾಮಿ ದರ್ಗಾದ ವ್ಯವಸ್ಥಾಪನಾ ಸಮಿತಿ ವಿಸರ್ಜಿಸಿ ನೂತನ ಸಮಿತಿಯನ್ನು ರಚಿಸುವಂತೆ ಮುಸ್ಲಿಂ ಸಂಘಟನೆಗಳ ಒಕ್ಕೂಟ ಜಿಲ್ಲಾಧಿಕಾರಿಗಳಿಗೆ ನೀಡಿರುವ…

8 months ago

ಮೈಸೂರು: ಬೆಳಲೆ ಗ್ರಾಮದ ದರ್ಗಾದಲ್ಲಿ ಮನ ಸೆಳೆಯುವ ಕನ್ನಡ ಪ್ರಾರ್ಥನೆ

ಮಸೀದಿ ದರ್ಗಾಗಳೆಂದರೆ  ಉರ್ದು ಭಾಷೆಗೆ ಮಾತ್ರ ಆದ್ಯತೆ ನೀಡುವುದು ಸಹಜ. ಆದರೆ, ನಂಜನಗೂಡು ತಾಲೂಕಿನ ಹುಲ್ಲಹಳ್ಳಿ ಸಮೀಪದ ಬೆಳಲೆ ಗ್ರಾಮದಲ್ಲಿರುವ ಹಜರತ್ ಸೈದಾನಿ ಬೀಬಿ ಮಾ ದರ್ಗಾ…

11 months ago

ಉಳ್ಳಾಲ ದರ್ಗಾ ವಿಹಾರಕ್ಕೆ ಬಂದ ವ್ಯಕ್ತಿ ಸಮುದ್ರಪಾಲು, ಪುತ್ರನ ರಕ್ಷಣೆ

ಉಳ್ಳಾಲ ದರ್ಗಾಕ್ಕೆ ಬಂದಿದ್ದ ವ್ಯಕ್ತಿಯೋರ್ವರು ಸಮುದ್ರದಲ್ಲಿ ಮಕ್ಕಳೊಂದಿಗೆ ನೀರಾಟಕ್ಕಿಳಿದ ವೇಳೆ ನೀರುಪಾಲಾಗಿ ಮೃತಪಟ್ಟಿದ್ದು, ಆತನ ಮಗನನ್ನ ಸ್ಥಳೀಯ ಈಜುಗಾರರು ರಕ್ಷಿಸಿದ್ದಾರೆ.

1 year ago

ಬೆಳ್ತಂಗಡಿ | ಕಾಜೂರು ದರ್ಗಾ ಅಭಿವೃದ್ಧಿಗೆ ಶಾಸಕ ಹರೀಶ್ ಪೂಂಜ ನೆರವು ಶ್ಲಾಘನೀಯ: ಅಹ್ಮದ್ ಬಾವ

ಬೆಳ್ತಂಗಡಿ: ತಾಲೂಕಿನ ಇತಿಹಾಸ ಪ್ರಸಿದ್ದ ಕಾಜೂರು ದರ್ಗಾದ ಅಭಿವೃದ್ಧಿಗೆ ಬೆಳ್ತಂಗಡಿ ಶಾಸಕ ಹರೀಶ್ ಪೂಂಜ ಅವರು ಯಾವುದೇ ತಾರತಮ್ಯ ಮಾಡದೆ ಎಲ್ಲ ರೀತಿಯ ನೆರವನ್ನೂ ನೀಡಿದ್ದಾರೆ. ಇದನ್ನು…

2 years ago

ಬೆಳ್ತಂಗಡಿ: ಅನುದಾನದ ಬಗ್ಗೆ ವೃಥಾ ಚರ್ಚಿಸಿಕೊಳ್ಳುವುದು ಸರಿಯಲ್ಲ ಎಂದ ಕೆ.ಯು. ಇಬ್ರಾಹಿಂ

ಕಾಜೂರು ದರ್ಗಾದ ಅಭಿವೃದ್ಧಿಗಾಗಿ ಸರಕಾರದಿಂದ 1.50 ಕೋಟಿ ಅನುದಾನ ಬಿಡುಗಡೆಗೊಳಿಸಿರುವುದಾಗಿ ಶಾಸಕರು ನೀಡಿರುವ ಹೇಳಿಕೆಗೆ ಪ್ರತಿಯಾಗಿ ಇನ್ನೊಂದು ರಾಜಕೀಯ ಪಕ್ಷ ಪತ್ರಿಕಾಗೋಷ್ಠಿ ನಡೆಸಿ, ಅನುದಾನದ ಬಗ್ಗೆ ವ್ಯಂಗ್ಯ…

2 years ago