ದರ್ಶನ್ ಧ್ರುವನಾರಾಯಣ್

ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ

ನಂಜನಗೂಡು ತಾಲ್ಲೂಕಿನ ದೊಡ್ಡಕವಲಂದೆ ಗ್ರಾಮದಲ್ಲಿ ವಿವಿಧ ಅಭಿವೃದ್ಧಿ ಕಾಮಗಾರಿಗಳಿಗೆ ಶಾಸಕ ದರ್ಶನ್ ಧ್ರುವನಾರಾಯಣ್ ಭೂಮಿ ಪೂಜೆ ನೆರವೇರಿಸಿದ್ದಾರೆ.

3 months ago

ಭಾರತೀಯ ಯೋಗಕ್ಕೆ ಜಾಗತಿಕ ಮನ್ನಣೆ: ಶಾಸಕ ದರ್ಶನ್ ಧ್ರುವನಾರಾಯಣ್

ವಿದೇಶಗಳಿoದ ಭಾರತಕ್ಕೆ ಬಂದು ಯೋಗ ಕಲಿತು ವಿದೇಶಗಳಲ್ಲಿ ಪಸರಿಸುವವರ ಸಂಖ್ಯೆ ಹೆಚ್ಚಾಗುತ್ತಿದ್ದು, ಭಾರತೀಯ ಯೋಗ, ಧ್ಯಾನ, ಆಧ್ಯಾತ್ಮಕ್ಕೆ ಜಾಗತಿಕ ಮನ್ನಣೆಯಿದೆ ಎಂದು ಶಾಸಕ ದರ್ಶನ್ ಧ್ರುವನಾರಾಯಣ್ ಹೇಳಿದರು.

7 months ago

ಚುನಾವಣಾ ಫಲಿತಾಂಶ 2023: ಶಾಸಕ ಬಿ ಹರ್ಷವರ್ಧನ್‌ ಸೋಲಿಸಿದ ದರ್ಶನ್ ಧ್ರುವನಾರಾಯಣ್‌

ನಂಜನಗೂಡು ವಿಧಾನಸಭಾ ಕ್ಷೇತ್ರದಲ್ಲಿ ಕಾಂಗ್ರೆಸ್‌ ಅಭ್ಯರ್ಥಿ ದರ್ಶನ್‌ ಧ್ರುವನಾರಾಯಣ್‌ ಅವರು 72,713 ಮತಗಳನ್ನು ಪಡೆದು ಬಿಜೆಪಿಯ ಹಾಲಿ ಶಾಸಕ ಬಿ ಹರ್ಷವರ್ಧನ್‌ ಅವರನ್ನು ಸೋಲಿಸಿದ್ದಾರೆ. ಬಿ ಹರ್ಷವರ್ಧನ್‌…

12 months ago

ನಂಜನಗೂಡು: ದರ್ಶನ್ ಧ್ರುವನಾರಾಯಣ್ ಮತಯಾಚನೆ

ಇಲ್ಲಿನ ವಿಧಾನಸಭಾ ಕ್ಷೇತ್ರದ ವ್ಯಾಪ್ತಿಯ ಮುಳ್ಳೂರು, ಕುಳ್ಳಂಕನಹುಂಡಿ, ಹೊರಳವಾಡಿ, ಹೊಸೂರು, ಬಸವೇಶ್ವರ ನಗರ, ಸಿಂಗಾರಿಪುರ, ಶ್ರೀನಗರ, ಹೆಡತಲೆ ಗ್ರಾಮಗಳಲ್ಲಿ ಗುರುವಾರ ನಂಜನಗೂಡು ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ…

1 year ago

ಸರಗೂರಿನಲ್ಲಿ ದರ್ಶನ್ ಧ್ರುವನಾರಾಯಣ್ ಮತಯಾಚನೆ

ಮಾಜಿ ಸಂಸದ ದಿವಂಗತ ಆರ್ ಧ್ರುವನಾರಾಯಣ್ ರವರ ಪುತ್ರ ದರ್ಶನ್ ಧ್ರುವನಾರಾಯಣ್ ಅವರು ಸರಗೂರಿನಲ್ಲಿ ಚುನಾವಣಾ ಪ್ರಚಾರ ನಡೆಸಿದರು

1 year ago

ನಂಜನಗೂಡು ಪಟ್ಟಣದ ವಿವಿಧ ಬಡಾವಣೆಗಳಲ್ಲಿ ದರ್ಶನ್ ಧ್ರುವನಾರಾಯಣ್ ಮತಯಾಚನೆ

ಇಲ್ಲಿನ ಪಟ್ಟಣದ ವ್ಯಾಪ್ತಿಯ ಹಳ್ಳದಕೇರಿ, ವಕ್ಕಲಗೇರಿ, ಚಾಮಲಾಪುರ, ರಾಜಾಜಿ ಕಾಲೋನಿ, ಸರಸ್ವತಿ ಕಾಲೋನಿ, ಶ್ರೀರಾಂಪುರ,ಶಂಕನಪುರ, ನೀಲಕಂಠ ನಗರ,ಹೌಸಿಂಗ್ ಬೋರ್ಡ್, ತ್ಯಾಗರಾಜ್ ಕಾಲೋನಿ ಗಳಲ್ಲಿ ನಂಜನಗೂಡು ವಿಧಾನಸಭಾ ಕ್ಷೇತ್ರದ…

1 year ago

ನಂಜನಗೂಡು: ಮುಖಂಡರನ್ನು ಭೇಟಿ ಮಾಡಿ ಮತಪ್ರಚಾರ ನಡೆಸಿದ ದರ್ಶನ್ ಧ್ರುವನಾರಾಯಣ್

ತಂದೆ ತಾಯಿ ಇಬ್ಬರನ್ನು ಕಳೆದುಕೊಂಡ ನೋವು ದುಃಖ ದುಮ್ಮಾನಗಳ ನಡುವೆಯೇ ಮುಖಂಡರನ್ನು ಭೇಟಿ ಮಾಡಿ ಮತಪ್ರಚಾರ ನಡೆಸಿದ ದರ್ಶನ್ ಧ್ರುವನಾರಾಯಣ್ ನಡೆಸಿದರು.

1 year ago

ನಂಜನಗೂಡು: ದರ್ಶನ್ ಧ್ರುವನಾರಾಯಣ್ ಗೆ ನಿರ್ದೇಶಕ ಎಸ್.ನಾರಾಯಣ್ ಬೆಂಬಲ

ನಂಜನಗೂಡಿನಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಗೆ ನಿರ್ದೇಶಕ ಎಸ್.ನಾರಾಯಣ್ ಬೆಂಬಲ ಸೂಚಿಸಿದ್ದಾರೆ.

1 year ago

ಮೈಸೂರು: ದರ್ಶನ್ ಧ್ರುವನಾರಾಯಣ್ ಗೆ ಬೆಂಬಲ ಸೂಚಿಸಿದ ಜೆಡಿಎಸ್ ಪಕ್ಷ

ನಂಜನಗೂಡು ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರು ತಮ್ಮ ತಂದೆ ಆರ್.ಧ್ರುವನಾರಾಯಣ್ ಅವರನ್ನು ಕಳೆದುಕೊಂಡ ನೋವಿನಲ್ಲಿ ಚುನಾವಣಾ ಪ್ರಚಾರದಲ್ಲಿ ತೊಡಗಿದ್ದಾರೆ

1 year ago

ಶಾಸಕರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ- ದರ್ಶನ್ ಧ್ರುವನಾರಾಯಣ್

ಶಾಸಕರ ಬಗ್ಗೆ ಮಾತನಾಡುವಷ್ಟು ನಾನು ದೊಡ್ಡವನಲ್ಲ ಎಂದು ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಹೇಳಿದರು.

1 year ago

ನಂಜನಗೂಡು: ಕಾಂಗ್ರೆಸ್ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ಅವರಿಂದ ಭರ್ಜರಿ ಮತ ಪ್ರಚಾರ

ಬೇಲದ ಕುಪ್ಪೆ ಶ್ರೀ ಮಾದೇಶ್ವರಸ್ವಾಮಿ ದೇವಸ್ಥಾನದಲ್ಲಿ ವಿಶೇಷ ಪೂಜೆ ಸಲ್ಲಿಸಿ ಇಂದಿನಿಂದ ಸಾಂಕೇತಿಕವಾಗಿ ಮತ ಪ್ರಚಾರಕ್ಕೆ ತೆರಳಿದ ದರ್ಶನ್ ಧ್ರುವನಾರಾಯಣ್.

1 year ago

ಜನಿತ್ ಟೆಕ್ಸ್ ಟೈಲ್ ಕಂಪನಿಯ ನೌಕರರ ಪ್ರತಿಭಟನೆಗೆ ಬೆಂಬಲ ಸೂಚಿಸಿದ ದರ್ಶನ್ ಧ್ರುವನಾರಾಯಣ್

ನಂಜನಗೂಡಿನ ಜನಿತ್ ಟೆಕ್ಸ್ ಟೈಲ್ ಕಂಪನಿಯ ನೌಕರರು ಪ್ರತಿಭಟನೆ ನಡೆಸುತ್ತಿರುವ ಸ್ಥಳಕ್ಕೆ ನಂಜನಗೂಡು ವಿಧಾನ ಸಭಾ ಕ್ಷೇತ್ರದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿ ದರ್ಶನ್ ಧ್ರುವನಾರಾಯಣ್ ರವರು ಭೇಟಿ…

1 year ago