News Karnataka Kannada
Tuesday, April 30 2024

ದರ್ಶನ್ ನಟನೆಯ ‘ಕಾಟೇರ’ ಬಿಡುಗಡೆ ದಿನಾಂಕ ಘೋಷಣೆ

29-Nov-2023 ಮನರಂಜನೆ

ದರ್ಶನ್ ನಟನೆಯ ‘ಕಾಟೇರ ಸಿನಿಮಾ ತನ್ನ ಹೆಸರು, ಪೋಸ್ಟರ್​ನಿಂದ ಈಗಾಗಲೇ ಗಮನ ಸೆಳೆದಿದೆ. ಇದೀಗ ಸಿನಿಮಾದ ಬಿಡುಗಡೆಯನ್ನೂ ಘೋಷಣೆ ಮಾಡಲಾಗಿದ್ದು, ದರ್ಶನ್, ದೊಡ್ಡ-ದೊಡ್ಡ ಸ್ಟಾರ್ ನಟರ ಎದುರು ಅಖಾಡಕ್ಕೆ ಇಳಿದಿದ್ದಾರೆ. ಕಾಟೇರ ಸಿನಿಮಾದ ಸಣ್ಣ ಟೀಸರ್ ಜೊತೆಗೆ ಬಿಡುಗಡೆ ದಿನಾಂಕವನ್ನು ಸಹ...

Know More

ನಟಿ ಲೀಲಾವತಿ ಮನೆಗೆ ಭೇಟಿ ನೀಡಿ ಆರೋಗ್ಯ ವಿಚಾರಿಸಿದ ದರ್ಶನ್

26-Nov-2023 ಮನರಂಜನೆ

ಬೆಂಗಳೂರು: ಹಿರಿಯ ನಟಿ ಲೀಲಾವತಿ ಅವರ ಮನೆಗೆ ಇಂದು (ನ.26) ಚಾಲೆಂಜಿಂಗ್ ಸ್ಟಾರ್ ದರ್ಶನ್ ಭೇಟಿ ನೀಡಿದ್ದಾರೆ. ನಟಿ ಲೀಲಾವತಿ ಅವರನ್ನ ದರ್ಶನ್ ಭೇಟಿಯಾಗಿ ಆರೋಗ್ಯ ವಿಚಾರಿಸಿದ್ದಾರೆ. ವಯಸ್ಸಿನ ಕಾರಣದಿಂದ ಹಾಸಿಗೆ ಹಿಡಿದಿರುವ ಲೀಲಾವತಿ...

Know More

ಲಾಂಗ್ ಹಿಡಿದುಕೊಂಡು ಫೋಟೋಗೆ ಫೋಸ್‌ ಕೊಟ್ಟ ದರ್ಶನ್‌

20-Nov-2023 ಮನರಂಜನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್‌ ಮತ್ತೊಮ್ಮೆ ಸುದ್ದಿಯಲ್ಲಿದ್ದಾರೆ. ಇತ್ತೀಚೆಗೆ ಜಯನಗರದಲ್ಲಿ ನಡೆದ ರಾಜ್ಯೋತ್ಸವ ಕಾರ್ಯಕ್ರಮದಲ್ಲಿ ದರ್ಶನ್ ಲಾಂಗ್ ಹಿಡಿದುಕೊಂಡು ಫೋಟೋಗೆ ಪೋಸ್...

Know More

‘ಬ್ಯಾಡ್ ಮ್ಯಾನರ್ಸ್​’ ಟ್ರೈಲರ್ ಬಿಡುಗಡೆ ಮಾಡಿ, ಅಭಿಷೇಕ್​ಗೆ ಹೊಸ ಹೆಸರಿಟ್ಟ ದರ್ಶನ್

13-Nov-2023 ಗಾಂಧಿನಗರ

ಬೆಂಗಳೂರು: ಅಭಿಷೇಕ್ ಅಂಬರೀಶ್ ನಟನೆಯ ‘ಬ್ಯಾಡ್ ಮ್ಯಾನರ್ಸ್‘ ಸಿನಿಮಾ ಇದೇ ತಿಂಗಳ ಕೊನೆಯ ವಾರ ಬಿಡುಗಡೆ ಆಗಲಿದೆ. ಸಿನಿಮಾದ ಟೀಸರ್ ಕೆಲವು ದಿನಗಳ ಹಿಂದೆಯಷ್ಟೆ ಬಿಡುಗಡೆ ಆಗಿತ್ತು. ಇದೀಗ ಸಿನಿಮಾದ ಟ್ರೈಲರ್ ಬಿಡುಗಡೆಯನ್ನು ನಟ...

Know More

ನಟ ದರ್ಶನ್‌ ಮನೆ ನಾಯಿ ಕಡಿತ ದರ್ಶನ್‌ ವಿರುದ್ಧ ದೂರು

31-Oct-2023 ಬೆಂಗಳೂರು ನಗರ

ನಟ ತೂಗುದೀಪ ದರ್ಶನ್ ಅವರ ಮನೆಯ ನಾಯಿ, ಮಹಿಳೆಯೊಬ್ಬರಿಗೆ ಕಡಿದು ಗಾಯಗೊಳಿಸಿದೆ. ಈ ಸಂಬಂಧ ಮಹಿಳೆಯು ದರ್ಶನ್ ಹಾಗೂ ಇತರರ ವಿರುದ್ಧ ಪೊಲೀಸರಿಗೆ ದೂರು ನೀಡಿದ್ದಾರೆ. ದರ್ಶನ್​ರ ಆರ್​ಆರ್ ನಗರದ ನಿವಾಸದ ಬಳಿ ಘಟನೆ...

Know More

ಲಾಕೆಟ್‌ ಒಪ್ಪಿಸಿದ ನಿಖಿಲ್‌ ಕುಮಾರಸ್ವಾಮಿ, ನಟ ದರ್ಶನ್‌

25-Oct-2023 ಬೆಂಗಳೂರು ನಗರ

ಬೆಂಗಳೂರು: ಹುಲಿ ಉಗುರು ಒಳಗೊಂಡಿರುವ ಲಾಕೆಟ್‌ ಧರಿಸಿದ ಆರೋಪದಲ್ಲಿ ಚಿತ್ರನಟ ದರ್ಶನ್‌ ನಿರ್ಮಾಪಕ ರಾಕ್‌ ಲೈನ್‌ ವೆಂಕಟೇಶ್‌, ಚಿತ್ರನಟ ಹಾಗೂ ಜೆಡಿಎಸ್‌ ಯುವಮುಖಂಡ ನಿಖಿಲ್‌ ಕುಮಾರಸ್ವಾಮಿ ಅವರ ಮನೆಗಳಲ್ಲಿ ಅರಣ್ಯ ಇಲಾಖೆ ಅಧಿಕಾರಿಗಳು ಶೋಧ...

Know More

ಕಾವೇರಿ ಕೂಗು: ಯಶ್‌, ಸುದೀಪ್‌,ದರ್ಶನ್‌, ಶಿವಣ್ಣ ವಿರುದ್ಧ ಧಿಕ್ಕಾರ ಕೂಗಿ ಆಕ್ರೋಶ

20-Sep-2023 ಬೆಂಗಳೂರು

ಬೆಂಗಳೂರು: ಕನ್ನಡ ನಾಡಿನ ರೈತರಿಗೆ ಅನ್ಯಾಯವಾದರೆ ರಾಜಣ್ಣ, ಅಂಬರೀಶ್, ವಿಷ್ಣುವರ್ಧನ್ ಬರುತ್ತಿದ್ದರು. ಇಂದು ಕಾವೇರಿ ಹೋರಾಟಕ್ಕೆ ಸ್ಯಾಂಡಲ್‌ವುಡ್‌ ನಟರು ಬರಬೇಕು ಎಂದು ಕನ್ನಡಿಗರ ರಕ್ಷಣಾ ವೇದಿಕೆ...

Know More

ದಸರಾ ಹಬ್ಬದ ವೇಳೆ ಬಿಡುಗಡೆಯಾಗಲಿದೆ ಬಹುನಿರೀಕ್ಷಿತ ‘ಕಾಟೇರ’

10-Jul-2023 ಮನರಂಜನೆ

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅಭಿನಯದ ಮತ್ತು ತರುಣ್ ಕಿಶೋರ್ ಸುಧೀರ್ ನಿರ್ದೇಶನದ ಕಾಟೇರ ಚಿತ್ರೀಕರಣವು ಭರದಿಂದ  ಸಾಗುತ್ತಿದೆ. ಸದ್ಯ ಚಿತ್ರದ ಪ್ರಮುಖ ಭಾಗಗಳ ಚಿತ್ರೀಕರಣ ಅಂತಿಮ ಹಂತದಲ್ಲಿದೆ. ನಿರ್ಮಾಪಕ ರಾಕ್ಲೈನ್ ವೆಂಕಟೇಶ್ ಅವರು ತಮ್ಮ...

Know More

ಬೆಂಗಳೂರು: ಚಾಲೆಂಜಿಂಗ್ ಸ್ಟಾರ್ ದರ್ಶನ್ ‘ಕಾಟೇರ’ ಶೂಟಿಂಗ್ ಹವಾ

22-Apr-2023 ಗಾಂಧಿನಗರ

ದರ್ಶನ್ ಹೊಸ ಸಿನಿಮಾ 'ಕಾಟೇರ' ಶೂಟಿಂಗ್ ನಡೆಯುತ್ತಿದೆ. ತರುಣ್ ಸುಧೀರ್ ಈ ಸಿನಿಮಾವನ್ನು ನಿರ್ದೇಶನ ಮಾಡಿದ್ದಾರೆ. ಈಗ ಸ್ವತ: ದರ್ಶನ್ ಕಥೆಯ ಬಗೆ ಹೇಳಿದ್ದು, ಊಳುವವನೇ ಹೊಲದೊಡೆಯ' ಅನ್ನೋ ಕಾಯ್ದೆ ಬಗ್ಗೆ ಚಿತ್ರ ಕಥೆ...

Know More

ಚಾಲೆಂಜಿಂಗ್ ಸ್ಟಾರ್ ದರ್ಶನ್’ಗೆ ಇಂದು ಹುಟ್ಟುಹಬ್ಬದ ಸಂಭ್ರಮ

16-Feb-2023 ಸಾಂಡಲ್ ವುಡ್

ಚಾಲೆಂಜಿಂಗ್ ಸ್ಟಾರ್ ದರ್ಶನ್ ಅವರಿಗೆ ಇಂದು ಹುಟ್ಟುಹಬ್ಬದ ಸಂಭ್ರಮ. ಈಗಾಗಲೇ ಅವರ ಅಭಿಮಾನಿಗಳ ಸಂಭ್ರಮ ಆರಂಭವಾಗಿದೆ. ಈ ಎಲ್ಲಾ ಖುಷಿ ಜೊತೆಗೆ ದರ್ಶನ್‌ ಅವರ ಈ ಹೊಸ ಚಿತ್ರದ ಟೈಟಲ್‌ ಕೂಡಾ ಬಿಡುಗಡೆ ಮಾಡಿದ್ದು,...

Know More

Subscribe Newsletter

Get latest news karnataka updates on your email.

[mc4wp_form id="118196"]

ವಾಟ್ಸಪ್ ನಲ್ಲಿ ತಾಜಾ ಸುದ್ದಿಗಳನ್ನು ಪಡೆಯಲು ದಯವಿಟ್ಟು