ವಿಧಾನ ಮಂಡಲದ ಅಧಿವೇಶನ ಆರಂಭವಾಗಿದೆ. ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಅವರು ದಶಕಗಳ ಹಿಂದಿನ ಸಂಪ್ರದಾಯಕ್ಕೆ ಸಾಕ್ಷಿಯಾಗಿ ವಿಧಾನಸೌಧದ ಭವ್ಯ ಮೆಟ್ಟಿಲುಗಳ ಮೂಲಕ ಸದನಕ್ಕೆ ಆಗಮಿಸಿದರು.