ದಾಳಿ

ಚಲಗೇರ ಗ್ರಾಮಕ್ಕೆ ಬಂದ ತೋಳ: 8 ಜನರ ಮೇಲೆ ದಾಳಿ

ತೋಳವೊಂದು ಗ್ರಾಮಕ್ಕೆ ಎಂಟ್ರಿ ಕೊಟ್ಟು 8 ಜನರ ಮೇಲೆ ದಾಳಿ ಮಾಡಿರುವ ಘಟನೆ ಕಲಬುರಗಿಯ ಆಳಂದ ತಾಲೂಕಿನ ಚಲಗೇರ ಗ್ರಾಮದಲ್ಲಿ ನಡೆದಿದೆ.

2 months ago

ಆನೆ ದಾಳಿಗೆ ಸಿಲುಕಿ ಮೃತಪಟ್ಟ ಅಜೀಶ್ ಕುಟುಂಬಸ್ಥರಿಗೆ ಸಾಂತ್ವನ ಹೇಳಿದ ಭೂಪೇಂದರ್ ಯಾದವ್

ಕೇರಳದ ವೈನಾಡಿನಲ್ಲಿ ಆನೆ ದಾಳಿಗೆ ಸಿಲುಕಿ ಮೃತಪಟ್ಟ ಅಜೀಶ್ ಕುಟುಂಬಸ್ತರನ್ನ ಕೆಂದ್ರ ಅರಣ್ಯ ಸಚಿವ ಭೂಪೇಂದರ್ ಯಾದವ್ ಭೇಟಿ ಮಾಡಿ ಸಾಂತ್ವನ ಹೇಳಿದರು.

2 months ago

ಕೃಷಿ ಇಲಾಖೆ ಅಧಿಕಾರಿಗಳ ದಾಳಿ: 137 ಕ್ವಿಂಟಾಲ್ ಬಿತ್ತನೆ ಬೀಜ ಅಕ್ರಮ ದಾಸ್ತಾನು ವಶ

ಬಿತ್ತನೆ ಬೀಜ ಮಾರಾಟದ ಆವರಣದಲ್ಲಿರುವ ಗೋದಾಮಿ ಮೇಲೆ ಕೃಷಿ ಇಲಾಖೆ ಅಧಿಕಾರಿಗಳಿಂದ ದಾಳಿ ನಡೆಸಿ 137 ಕ್ವಿಂಟಾಲ್ ಬಿತ್ತನೆ ಬೀಜ ವಶಪಡಿಸಿಕೊಂಡಿದ್ದಾರೆ.

2 months ago

ಲೆಬನಾನ್‌ನಲ್ಲಿ ಇಸ್ರೇಲ್ ದಾಳಿ: 9 ನಾಗರೀಕರ ಸಾವು

ದಕ್ಷಿಣ ಲೆಬನಾನ್‌ನಲ್ಲಿ ಇಸ್ರೇಲಿ ದಾಳಿಯಲ್ಲಿ ಬುಧವಾರ ಒಂಬತ್ತು ನಾಗರಿಕರು ಸಾವನ್ನಪ್ಪಿದ್ದಾರೆ ಎಂದು ಅಧಿಕೃತ ಮೂಲಗಳು ತಿಳಿಸಿವೆ. ಆದರೆ ಇಸ್ರೇಲಿ ಸೇನೆಯು ಗಡಿಯಾಚೆಗಿನ ರಾಕೆಟ್ ಗುಂಡಿನ ದಾಳಿಯಲ್ಲಿ ಸೈನಿಕನನ್ನು…

3 months ago

ಅರಣ್ಯ ಸಿಬ್ಬಂದಿಯನ್ನು ಅಟ್ಟಾಡಿಸಿದ ಕಾಡಾನೆ: ಬೈಕ್ ಜಖಂ

ಕೊಡಗಿನಲ್ಲಿ ಕಾಡಾನೆಗಳ ಆರ್ಭಟ ಮುಂದುವರೆದಿದ್ದು, ಯಾವಾಗ ಯಾರ ಮೇಲೆ ದಾಳಿ ಮಾಡುತ್ತವೆಯೋ ಎನ್ನಲಾಗದ ಪರಿಸ‍್ಥಿತಿ ನಿರ್ಮಾಣವಾಗಿದೆ. ಈಗ ಕಾಫಿ ಕೊಯ್ಲು ಕಾರಣ ಕಾರ್ಮಿಕರು ತೋಟದಲ್ಲಿ ಕಾಫಿ ಕೊಯ್ಲು…

3 months ago

ನಕಲಿ ವೈದ್ಯರ ಹಾವಳಿ: 43 ನಕಲಿ ಕ್ಲಿನಿಕ್​ಗಳ ಮೇಲೆ ದಾಳಿ

ಕಲಬುರಗಿ ಜಿಲ್ಲೆಯ ಹಳ್ಳಿ ಹಳ್ಳಿಗಳಲ್ಲಿ ನಕಲಿ ವೈದ್ಯರ ಹಾವಳಿ ಮಿತಿ ಮೀರಿದೆ. ಹೀಗಾಗಿ ಆರೋಗ್ಯ ಇಲಾಖೆ ಅಧಿಕಾರಿಗಳು ಖಚಿತ ಮಾಹಿತಿ ಮೇರೆಗೆ ನಕಲಿ ವೈದ್ಯರ ಕ್ಲಿನಿಕ್​ಗಳ ಮೇಲೆ…

3 months ago

ಚಿರತೆ ದಾಳಿಗೆ ಮೇಕೆ ಬಲಿ: ಚಿರತೆ ಸೆರೆ ಹಿಡಿಯಲು ಒತ್ತಾಯ

ಚಿರತೆ ದಾಳಿಗೆ ಮೇಕೆಯೊಂದು ಬಲಿಯಾಗಿರುವ ಘಟನೆ ನಂಜನಗೂಡು ತಾಲ್ಲೂಕಿನ ಹನುಮನಪುರ ಗ್ರಾಮದಲ್ಲಿ ನಡೆದಿದೆ.

3 months ago

ನಗರ ಯೋಜನಾ ಅಧಿಕಾರಿ ಮನೆ ಮೇಲೆ ಎಸಿಬಿ ದಾಳಿ: 100 ಕೋಟಿ ರೂ. ಮೌಲ್ಯದ ಆಸ್ತಿ ಪತ್ತೆ

ಹೈದರಾಬಾದ್​ನ ನಗರ ಯೋಜನಾ ಅಧಿಕಾರಿಯೊಬ್ಬರ ಮನೆ ಮೇಲೆ ದಾಳಿ ನಡೆಸಿದ ಭ್ರಷ್ಟಾಚಾರ ನಿಗ್ರಹ ದಳ 40 ಲಕ್ಷ ರೂ. ನಗದು ಹಾಗೂ 100 ಕೋಟಿ ರೂ. ಮೌಲ್ಯದ…

3 months ago

ನಂಜನಗೂಡಿನಲ್ಲಿ ಮತ್ತೆ ಮುಂದುವರಿದ ಚಿರತೆಯ ಆರ್ಭಟ: ಚಿರತೆ ದಾಳಿಗೆ ಕರು ಬಲಿ

ಚಿರತೆ ದಾಳಿಗೆ ಕರುವೊಂದು ಬಲಿಯಾಗಿರುವ ಘಟನೆ ನಂಜನಗೂಡು ತಾಲೂಕಿನ ಕುರಹಟ್ಟಿ ಗ್ರಾಮದಲ್ಲಿ ನಡೆದಿದೆ.  ಗ್ರಾಮದ ನಂದೀಶಪ್ಪ ಎಂಬುವರ ಕೊಟ್ಟಿಗೆಯಲ್ಲಿ ಕಟ್ಟಿ ಹಾಕಿದ್ದ ಕರುವಿನ ಮೇಲೆ ದಾಳಿ ನಡೆಸಿ,…

3 months ago

ಕಾಡಾನೆ ದಾಳಿ: ಪ್ರಾಣಾಪಾಯದಿಂದ ಪಾರಾದ ಮಹಿಳೆ

ಹೋಬಳಿಯಲ್ಲಿ ಕಾಡಾನೆಗಳ ದಾಳಿ ಮುಂದುವರಿದ್ದು, ಕಿಕ್ಕೇರಿಕಟ್ಟೆ ಗ್ರಾಮದಲ್ಲಿ ಕಾಡಾನೆ ದಾಳಿಯಿಂದ ಮಹಿಳೆಯೊಬ್ಬರು ಗಂಭೀರವಾಗಿ ಗಾಯಗೊಂಡಿದ್ದಾರೆ.

4 months ago

ಕೊಡಗಿನಲ್ಲಿ ಹುಲಿ ದಾಳಿಗೆ ಬೆಚ್ಚಿ ಬಿದ್ದ ಜನ

ಕೊಡಗಿನಲ್ಲಿ ಹುಲಿಯ ದಾಳಿ ನಿಲ್ಲುವಂತೆ ಕಾಣಿಸುತ್ತಿಲ್ಲ. ಆಗಾಗ್ಗೆ ಕಾಣಿಸಿಕೊಳ್ಳುತ್ತಿರುವ ಹುಲಿಗಳು ಮನುಷ್ಯರು ಸೇರಿದಂತೆ ಜಾನುವಾರುಗಳ ಮೇಲೆ ದಾಳಿ ಮಾಡುತ್ತಿವೆ. ಹೀಗಾಗಿ ಮನೆಯಿಂದ ಹೊರಹೋಗಿ ತೋಟಗಳಲ್ಲಿ ಕೆಲಸ ಮಾಡುವುದು…

4 months ago

ಬೇಲೂರು: ಕಬ್ಬಿನಮನೆಯಲ್ಲಿ ಕಾಡಾನೆ ದಾಳಿ – ಓರ್ವ ಬಲಿ

ಬೇಲೂರು ತಾಲೂಕಿನ ಬಿಕ್ಕೋಡು ಹೋಬಳಿ ಕಬ್ಬಿನಮನೆಯಲ್ಲಿ ಒಂಟಿ ಕಾಡಾನೆಯೊಂದು  ನಡೆಸಿದ ದಾಳಿಗೆ ಓರ್ವ ವ್ಯಕ್ತಿ ಬಲಿಯಾದ ರ್ಘಟನೆ ನಡೆದಿದೆ.

4 months ago

ಬೆಂಗಳೂರು: ನಾಲ್ವರು ಡ್ರಗ್ ಪೆಡ್ಲರ್ ಗಳನ್ನು ಬಂಧಿಸಿದ ಪೊಲೀಸರು

ಖಚಿತ ಮಾಹಿತಿ ಮೇರೆಗೆ ನೆಲಮಂಗಲ ಪೊಲೀಸರು ಮನೆಯೊಂದರ ಮೇಲೆ ದಾಳಿ ನಡೆಸಿ ನಾಲ್ವರು ಡ್ರಗ್ಸ್ ಪೆಡ್ಲರ್ ಗಳನ್ನು  ಬಂಧಿಸಿದ್ದಾರೆ.

4 months ago

ಬಳ್ಳಾರಿಯಲ್ಲಿ ಅಮೋನಿಯಂ ನೈಟ್ರೇಟ್‌ ಖರೀದಿಸಿದ್ದ ಉಗ್ರರು

ಬಳ್ಳಾರಿ ನಗರದಲ್ಲಿ ಡಿ.18ರಂದು ನಗರದಲ್ಲಿ ನಡೆದ ರಾಷ್ಟ್ರೀಯ ತನಿಖಾ ದಳದ (ಎನ್‌ಐಎ) ದಾಳಿ ವೇಳೆ ಬಂಧಿತರಾದ ಇಬ್ಬರು ಶಂಕಿತ ಉಗ್ರರು ಸ್ಫೋಟಕ ವಸ್ತು ತಯಾರಿಕೆಗೆ ಅಮೋನಿಯಂ ನೈಟ್ರೇಟ್‌…

4 months ago

ವ್ಯಾಪರ ಹಡಗಿನ ಮೇಲೆ ದಾಳಿ: ಡ್ರೋನ್‌ ಅವಶೇಷಗಳನ್ನು ಪತ್ತೆ ಮಾಡಿದ ಭಾರತೀಯ ನೌಕಾಪಡೆ

ಮಹತ್ವದ ಬೆಳವಣಿಗೆಯೊಂದರಲ್ಲಿ ಅರಬ್ಬಿ ಸಮುದ್ರದಲ್ಲಿ ವ್ಯಾಪರ ಹಡಗಿನ ಮೇಲೆ ದಾಳಿ ಮಾಡಿದ್ದ ಡ್ರೋನ್ ನ ಅವಶೇಷಗಳನ್ನು ಕೊನೆಗೂ ಭಾರತೀಯ ನೌಕಾಪಡೆ ಪತ್ತೆ ಮಾಡಿದ್ದು, ಡ್ರೋನ್ ನಲ್ಲಿದ್ದ ಎಲ್ಲ…

4 months ago