ದಿಬ್ರುಗಢ ಮತ್ತು ದೆಹಲಿ

ಇಂಡಿಗೋ ವಿಮಾನದಲ್ಲಿ ಪ್ರಯಾಣಿಕನ ಮೊಬೈಲ್‌ಗೆ ಬೆಂಕಿ

ಇಂಡಿಗೋ ವಿಮಾನದಲ್ಲಿ ಪ್ರಯಾಣಿಕರೊಬ್ಬರ ಮೊಬೈಲ್‌ ಫೋನ್‌ನಲ್ಲಿ ಬೆಂಕಿ ಕಾಣಿಸಿಕೊಂಡಿದ್ದು, ಆತಂಕಕ್ಕೆ ಕಾರಣವಾಗಿತ್ತು. ಅಗ್ನಿಶಾಮಕ ಪರಿಕರವನ್ನು ಬಳಸಿ ಸಿಬ್ಬಂದಿ ಕೂಡಲೇ ಬೆಂಕಿ ನಂದಿಸಿದ್ದಾರೆ.

2 years ago