ದಿವ್ಯ-ಭವ್ಯ ಕಾಶಿ ಧಾಮ

ದಿವ್ಯ-ಭವ್ಯ ಕಾಶಿ ಧಾಮ : ಪ್ರಧಾನಿ ನೇತೃತ್ವದಲ್ಲಿ ಇಂದು ಲೋಕಾರ್ಪಣೆ

ಸುಮಾರು 339 ಕೋಟಿ ರೂ. ವೆಚ್ಚದಲ್ಲಿ ನಿರ್ಮಿತವಾಗಿರುವ ಕಾಶಿ ವಿಶ್ವನಾಥ ಕಾರಿಡಾರ್ ಇಂದು ಲೋಕಾರ್ಪಣೆಯಾಗಲಿದೆ. ಪ್ರಧಾನಿ ಮೋದಿಯವರು ವಾರಣಾಸಿಯಲ್ಲಿ ಈ ನೂತನ ಕಾರಿಡಾರ್ ಉದ್ಘಾಟಿಸಲಿದ್ದಾರೆ.

2 years ago