ದೆಹಲಿ ವಾಯು ಮಾಲಿನ್ಯ

ವಾಯು ಮಾಲಿನ್ಯ ಹಿನ್ನೆಲೆ, ದೆಹಲಿ ಸರ್ಕಾರಕ್ಕೆ ಸುಪ್ರೀಂ ಕೋರ್ಟ್ ವಾರ್ನಿಂಗ್

ರಾಷ್ಟ್ರ ರಾಜಧಾನಿ ದೆಹಲಿಯಲ್ಲಿ ವಾಯು ಮಾಲಿನ್ಯ ವಿಪರೀತವಾಗುತ್ತಿದೆ. ಭಾಗಶಃ ಲಾಕ್‌ಡೌನ್, ಕಟ್ಟಡ ಕಾಮಗಾರಿ ಸ್ಥಗಿತ ಸೇರಿದಂತೆ ಹಲವು ಕ್ರಮಗಳನ್ನು ಕೈಗೊಂಡರೂ ದೆಹಲಿ ವಾಯು ಮಾಲಿನ್ಯ ನಿಯಂತ್ರಣಕ್ಕೆ ಬಂದಿಲ್ಲ.

2 years ago