ದೆಹಲಿ ಸಿಎಂ

ದೆಹಲಿ ಸಿಎಂ ಅರವಿಂದ್​ ಕೇಜ್ರಿವಾಲ್​ ಮನೆ ಹಾನಿ ಪ್ರಕರಣ: 8 ಆರೋಪಿಗಳ ಬಂಧನ

ರಾಷ್ಟ್ರ ರಾಜಧಾನಿ ದೆಹಲಿ ಮುಖ್ಯಮಂತ್ರಿ ಅರವಿಂದ್​ ಕೇಜ್ರಿವಾಲ್​ ಮನೆಯನ್ನು ಹಾನಿ ಮಾಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ದೆಹಲಿ ಪೊಲೀಸರು 8 ಮಂದಿ ಆರೋಪಿಗಳನ್ನು ಇಂದು (ಮಾ.31) ಬಂಧಿಸಿದ್ದಾರೆ.

2 years ago