ದೇವಲಾಪುರ

ದೇವಲಾಪುರ: ಶ್ರೀ ಕೋಟೆ ಬೆಟ್ಟದ ವೆಂಕಟರಮಣ ಸ್ವಾಮಿ ಬ್ರಹ್ಮರಥೋತ್ಸವ

ದೇವಲಾಪುರ ಹೋಬಳಿಯ ಸಾಲಾದ್ರಿ ಕ್ಷೇತ್ರ ಕೋಟೆ ಬೆಟ್ಟದಲ್ಲಿ ಕಳೆದ ಒಂದು ವಾರದಿಂದ ನಡೆಯುತ್ತಿದ್ದ ಜಾತ್ರೆಗೆ ಶ್ರೀ ವೆಂಕಟರಮಣ ಸ್ವಾಮಿ ಬ್ರಹ್ಮ ರಥೋತ್ಸವದೊಂದಿಗೆ ತೆರೆ ಎಳೆಯಲಾಗಿದೆ.

1 year ago