ದೇವಸ್ಥಾನ

ವಿವಿಧ ದೇವಸ್ಥಾನಗಳನ್ನು ಉದ್ಘಾಟನೆ ಮಾಡಿದ ವಿಜಯ ಸಂಕೇಶ್ವರ

ಪ್ರಸಿದ್ಧ ಸಿದ್ದಾರೂಢ ಮಠ, ಮೂರುಸಾವಿರ ಮಠ, ಶಿರೂರ ಪಾರ್ಕ್‌ ತದ್ರೂಪಿ ಅಯ್ಯಪ್ಪಸ್ವಾಮಿ ಮಂದಿರ, ಜೈನ ಮಂದಿರಗಳು, ವರೂರಿನ ನವಗ್ರಹ ತೀರ್ಥ, ಐತಿಹಾಸಿಕ ಉಣಕಲ್ಲ ಚಂದ್ರಮೌಳೇಶ್ವರ ದೇವಸ್ಥಾನ ಹೀಗೆ…

2 months ago

ಅಂಬಾ ಭವಾನಿ ದೇವಸ್ಥಾನ ಜೀರ್ಣೋದ್ಧಾರಕ್ಕೆ 2 ಲಕ್ಷ ರೂ. ಹಸ್ತಾಂತರ

ತಾಲೂಕಿನ ಹೆಗ್ಗೆರಿಯ ಜಗದೀಶ ನಗರದಲ್ಲಿರುವ ಶ್ರೀ ದುರ್ಗಾದೇವಿ ಶ್ರೀ ಅಂಬಾಭವಾನಿ ದೇವಸ್ಥಾನಕ್ಕೆ, ಶ್ರೀ ಕ್ಷೇತ್ರ ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆ ಧರ್ಮಸ್ಥಳದಿಂದ, ಸಮುದಾಯ ಅಭಿವೃದ್ಧಿ ಕಾರ್ಯಕ್ರಮದಲ್ಲಿ ದೇವಸ್ಥಾನದ ಜೀರ್ಣೋದ್ಧಾರಕ್ಕಾಗಿ…

3 months ago

ಶ್ರೀಶೈಲಂ ದೇವಸ್ಥಾನದ ಪ್ರಸಾದದಲ್ಲಿ ಚಿಕನ್ ಮೂಳೆ ಪತ್ತೆ

ಶ್ರೀ ಬ್ರಮರಾಂಭ ಮಲ್ಲಿಕಾರ್ಜುನ ದೇವಸ್ಥಾನ ಅಥವಾ ಶ್ರೀಶೈಲಂ ದೇವಸ್ಥಾನಕ್ಕೆ ಹೈದರಾಬಾದ್‌ನಿಂದ ಬಂದಿದ್ದ ಹರೀಶ್ ರೆಡ್ಡಿ ಎಂಬ ವ್ಯಕ್ತಿಗೆ ದೇವರ ಪ್ರಸಾದದಲ್ಲಿ ಚಿಕನ್ ಮೂಳೆ ಸಿಕ್ಕಿದೆ.

3 months ago

ಬೀದರ್: ದೇವಸ್ಥಾನದಲ್ಲಿ ಶಾಲಾ ಮಕ್ಕಳಿಗೆ ಪಾಠ ಬೋಧನೆ

ತಾಲ್ಲೂಕಿನ ಬೋತಗಿ ಸರ್ಕಾರಿ ಕಿರಿಯ ಪ್ರಾಥಮಿಕ ಶಾಲೆಯ ಕಟ್ಟಡ ಶಿಥಿಲಗೊಂಡಿರುವ ಕಾರಣ ಕಳೆದ ಎರಡು ವರ್ಷಗಳಿಂದ ಇಲ್ಲಿನ ಶಾಲಾ ಮಕ್ಕಳಿಗೆ ಪಾಠ ಪ್ರವಚನ ದೇವಸ್ಥಾನದಲ್ಲಿ ನಡೆಯುತ್ತಿದೆ.

3 months ago

ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರ ಪ್ರಕಾಶ್ ಶೆಟ್ಟಿ ನಿಧನ

ಕಲ್ಮಂಜೆ ಮಹಾಲಿಂಗೇಶ್ವರ ಮಹಾಗಣಪತಿ ದೇವಸ್ಥಾನದ ಆಡಳಿತ ಮೊಕ್ತೇಸರು, ಸಾಮಾಜಿಕ ಮುಂದಾಳು, ಉದ್ಯಮಿ ಪ್ರಕಾಶ್ ಶೆಟ್ಟಿ ಕಲ್ಮಂಜೆ ಇವರು ಅಲ್ಪಕಾಲದ ಅಸೌಖ್ಯದಿಂದ ಇಂದು ಬೆಳಿಗ್ಗೆ ನಿಧನರಾದರು.

3 months ago

ದೇವಸ್ಥಾನದಲ್ಲಿ ಜಾಗರಣೆ ವೇಳೆ ವೇದಿಕೆ ಕುಸಿತ: ಒಂದು ಸಾವು, 17 ಜನರಿಗೆ ಗಾಯ

ಕಲ್ಕಾಜಿ ದೇವಸ್ಥಾನದಲ್ಲಿ ಧಾರ್ಮಿಕ ಕಾರ್ಯಕ್ರಮದ ವೇಳೆ ವೇದಿಕೆ ಕುಸಿದ ಪರಿಣಾಮ ಓರ್ವ ಮಹಿಳೆ ಸಾವನ್ನಪ್ಪಿ, 17 ಮಂದಿ ಗಾಯಗೊಂಡ ಘಟನೆ ಶನಿವಾರ ನಡೆದಿದೆ.

3 months ago

ರಾಮನ ಮೂರ್ತಿ ಕೆತ್ತನೆಗೆ ಶಿಲೆ ಸಿಕ್ಕ ಜಾಗದಲ್ಲಿ ಮಂದಿರ ನಿರ್ಮಾಣ

ಹಾರೋಹಳ್ಳಿ ಗ್ರಾಮದಲ್ಲಿ ಸಿಕ್ಕ ಕಪ್ಪು ಶಿಲೆಯಲ್ಲಿ ಅಯೋಧ್ಯೆಯ ಬಾಲರಾಮನನ್ನು ಕೆತ್ತಲಾಗಿದ್ದು, ಹೀಗಾಗಿ ಕಪ್ಪು ಶಿಲೆ ಸಿಕ್ಕ ಜಾಗದಲ್ಲೇ ಶ್ರೀರಾಮ ದೇವಸ್ಥಾನ ಕಟ್ಟುವ ನಿರ್ಧಾರ ಮಾಡಲಾಗಿದೆ ಜನವರಿ 22…

3 months ago

ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಧಾನಿ

ಪ್ರಧಾನಿ ನರೇಂದ್ರ ಮೋದಿಯವರು ಆಂಧ್ರಪ್ರದೇಶದ ಲೇಪಾಕ್ಷಿಯ ವೀರಭದ್ರ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

4 months ago

ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ ಪ್ರಭಾಸ್

‘ಸಲಾರ್’ ಸಿನಿಮಾ  ಸಕ್ಸಸ್ ಬೆನ್ನಲ್ಲೇ ಪ್ರಭಾಸ್ ಹಾಗೂ ತಂಡ ದಕ್ಷಿಣ ಕನ್ನಡ ಜಿಲ್ಲೆಯ ಕಟೀಲು ದುರ್ಗಾಪರಮೇಶ್ವರಿ ದೇವಸ್ಥಾನಕ್ಕೆ ಭೇಟಿ ನೀಡಿದ್ದಾರೆ.

4 months ago

ಇಂದಿನಿಂದ ದೇವಸ್ಥಾನಗಳಲ್ಲಿ ‘ವಸ್ತ್ರಸಂಹಿತೆ’ ಜಾರಿ: ತುಂಡುಡುಗೆಗೆ ನೋ ಎಂಟ್ರಿ

ದೇವಾಲಯಗಳಲ್ಲಿ ತುಂಡು ಬಟ್ಟೆಗಳನ್ನು ಧರಿಸಿ ಬರುವ ಯುವಕ ಯುವತಿಯರಿಗೆ ದೇವರ ದರ್ಶನಕ್ಕೆ ಅವಕಾಶ ನೀಡಬಾರದು ಎಂದು ಒತ್ತಾಯಿಸಲಾಗಿತ್ತು.ಅಂತೆಯೇ ಇಂದಿನಿಂದ ರಾಜ್ಯದ ದೇವಾಲಯಗಳು ಹಾಗೂ ಬೆಂಗಳೂರಿನ ದೇವಾಲಯಗಳಲ್ಲಿ ಭಾರತೀಯ…

4 months ago

ರಾಮಲಲ್ಲಾ ವಿಗ್ರಹ ಪ್ರತಿಷ್ಠಾಪನೆಯಂದು ಕರ್ನಾಟಕದಲ್ಲಿ ವಿಶೇಷ ಪೂಜೆ

ಅಯೋಧ್ಯೆ ರಾಮ ಮಂದಿರದಲ್ಲಿ ಜನವರಿ 22 ರಂದು ನಡೆಯುವ ರಾಮಲಲ್ಲಾನ ವಿಗ್ರಹ ಪ್ರತಿಷ್ಠಾಪನಾ ಕಾರ್ಯಕ್ರಮದ ಅಂಗವಾಗಿ ರಾಜ್ಯದ ಮುಜರಾಯಿ ಇಲಾಖೆಯ ರಾಮ ಮಂದಿರ ಹಾಗೂ ಆಂಜನೇಯ ದೇವಸ್ಥಾನಗಳಲ್ಲಿ…

4 months ago

ಶಬರಿಮಲೆ ಅಯ್ಯಪ್ಪ ದೇವಸ್ಥಾನಕ್ಕೆ ಹರಿದು ಬಂದ ಭಕ್ತಸಾಗರ: ಆದಾಯ ಎಷ್ಟು ಗೊತ್ತ ?

ದಿನದಿಂದ ದಿನಕ್ಕೆ ಶಬರಿಮಲೆಗೆ ಬರುತ್ತಿರುವ ಭಕ್ತರ ಸಂಖ್ಯೆಯಲ್ಲಿ ಏರಿಕೆಯಾಗಿದ್ದು, ಎರಡು ತಿಂಗಳ ವಾರ್ಷಿಕ ತೀರ್ಥಯಾತ್ರೆಯ ಮೊದಲ ಹಂತವು ಡಿಸೆಂಬರ್ 27 ರಂದು ಮಂಡಲ ಪೂಜೆಯೊಂದಿಗೆ ಮುಕ್ತಾಯಗೊಳ್ಳಲಿದೆ. ಈ…

4 months ago

ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಆಚರಣೆ

ಇಂದು ನಾಡಿನೆಲ್ಲೆಡೆ ವೈಕುಂಠ ಏಕಾದಶಿ ಹಬ್ಬದ ಸಂಭ್ರಮ. ನಗರದ ದೇವಸ್ಥಾನಗಳಲ್ಲಿ ಶುಕ್ರವಾರವೇ ಹಬ್ಬದ ವಾತಾವರಣ ಮನೆಮಾಡಿತ್ತು. ಮಲ್ಲೇಶ್ವರದ ಟಿಟಿಡಿ ದೇವಸ್ಥಾನದಲ್ಲಂತೂ ಸಂಭ್ರಮ ಮುಗಿಲು ಮುಟ್ಟಿದೆ.

4 months ago

ತಿರುಮಲ ದೇವಸ್ಥಾನಕ್ಕೆ  ಭೇಟಿ ನೀಡಿದ ದೀಪಿಕಾ ಪಡುಕೋಣೆ

ಬಾಲಿವುಡ್​ನ ಖ್ಯಾತ ನಟಿ ದೀಪಿಕಾ ಪಡುಕೋಣೆ ಹಾಗೂ ಅವರ ಸಹೋದರಿ ಅನಿಶಾ ಪಡುಕೋಣೆ ಜೊತೆ ಶುಕ್ರವಾರ  ತಿರುಮಲ ದೇವಸ್ಥಾನಕ್ಕೆ  ಭೇಟಿ ನೀಡಿ ವೆಂಕಟೇಶ್ವರನ ದರ್ಶನ ಪಡೆದಿದ್ದಾರೆ.

5 months ago

ಅರ್ಚಕರಿಗೆ ರಾಜ್ಯ ಸರ್ಕಾರದಿಂದ ಗುಡ್​ನ್ಯೂಸ್

ರಾಜ್ಯದ ಅರ್ಚಕರಿಂದ ಬಹುದಿನದಗಳಿಂದ ಕೇಳಿ ಬರುತ್ತಿದ್ದ ಮಹತ್ವದ ಬೇಡಿಕೆಯನ್ನು ಸರ್ಕಾರ ಈಡೇರಿಸಿದೆ. ಆ ಮೂಲಕ ಮುಜರಾಯಿ ಸಿ ದರ್ಜೆ ದೇವಸ್ಥಾನದ ಅರ್ಚಕರಿಗೆ ಸಿಹಿ ಸುದ್ದಿಯನ್ನು ನೀಡಿದೆ.

5 months ago