ದೇವಾಲಯ

ಜನರಲ್ಲಿ ಸಂಸ್ಕಾರ ಪ್ರಜ್ಞೆ ಮೂಡಲು ದೇವಾಲಯಗಳು ಕಾರಣ: ಹೆಚ್.ಡಿ ತಮ್ಮಯ್ಯ

ಕನಿಷ್ಠ ದೇವಾಲಯಗಳಿಗೆ ಹೋದಾಗ ಜನರಲ್ಲಿ ಸಂಸ್ಕಾರ ಪ್ರಜ್ಞೆ ಬರಬೇಕೆಂಬುದು ದೇವಾಲಯಗಳ ನಿರ್ಮಾಣದ ಉದ್ದೇಶ ಎಂದು ಶಾಸಕ ಹೆಚ್.ಡಿ ತಮ್ಮಯ್ಯ ಅಭಿಪ್ರಾಯಿಸಿದರು.

2 months ago

ಅಬುಧಾಬಿಯಲ್ಲಿ ಮೊದಲ ಹಿಂದೂ ದೇವಾಲಯ ಉದ್ಘಾಟಿಸಲಿರುವ ಪ್ರಧಾನಿ

ಇಂದು ಪ್ರಧಾನಿ ನರೇಂದ್ರ ಮೋದಿ ರಾಜಸ್ಥಾನದ ಗುಲಾಬಿ ಮರಳುಗಲ್ಲಿನಿಂದ ನಿರ್ಮಿಸಲಾದ  ಅಬುಧಾಬಿಯ ಮೊದಲ ಹಿಂದೂ ದೇವಾಲಯವನ್ನು ಉದ್ಘಾಟಿಸಲಿದ್ದಾರೆ.

3 months ago

ಯುಎಇನಲ್ಲಿ ನಿರ್ಮಾಣಗೊಂಡಿರುವ ಹಿಂದೂ ದೇವಾಲಯ ಫೆ.14ರಂದು ಉದ್ಘಾಟನೆ

ಯುನೈಟೆಡ್‌ ಅರಬ್‌ ಎಮಿರೇಟ್ಸ್‌ (ಯುಎಇ)ನಲ್ಲಿ ನಿರ್ಮಾಣಗೊಂಡಿರುವ ದೇಶದ ಮೊದಲ ಹಿಂದೂ ದೇಗುಲವನ್ನು ಪ್ರಧಾನಿ ನರೇಂದ್ರ ಮೋದಿ ಫೆ.14ರಂದು ಉದ್ಘಾಟಿಸಲಿದ್ದಾರೆ.

3 months ago

ಈ ಸ್ಥಳದಲ್ಲಿ ನಿರ್ಮಾಣವಾಗಲಿದೆ ವಿಶ್ವದ ಮೊದಲ ‘ಓಂ’ ಆಕಾರದ ದೇವಾಲಯ

ಭಾರತದ ದೇವಾಲಯಗಳು ಕೇವಲ ಕಟ್ಟಡವಾಗಿ ಉಳಿದಿಲ್ಲ, ಅವು ಸಂಸ್ಕೃತಿ-ಪರಂಪರೆಯ ಪ್ರತಿಬಿಂಬವಾಗಿದ್ದು, ಅದರ ಭವ್ಯತೆ ಜಗತ್ಪ್ರಸಿದ್ಧವಾಗುತ್ತಿದೆ. ಇದಕ್ಕೆ ತಾಜಾ ಉದಾಹರಣೆ ಅಯೋಧ್ಯೆಯ ಶ್ರೀರಾಮ ಮಂದಿರ. ಈ ದೇವಾಲಯಗಳ ಸುಂದರವಾದ…

3 months ago

ತ.ನಾಡಿನ ದೇವಾಲಯಗಳಿಗೆ ಹಿಂದೂಗಳಲ್ಲದವರು ಪ್ರವೇಶಿಸುವಂತಿಲ್ಲ: ಹೈಕೋರ್ಟ್

ಹಿಂದೂಗಳಲ್ಲದವರಿಗೆ ಆಯಾ ದೇಗುಲಗಳಲ್ಲಿರುವ ಕೊಡಿಮರಂ (ಧ್ವಜಸ್ತಂಭ) ಪ್ರದೇಶದಿಂದ ಆಚೆಗೆ ಅನುಮತಿ ಇಲ್ಲ ಎಂಬ ಬೋರ್ಡ್‌ಗಳನ್ನು ಎಲ್ಲಾ ಹಿಂದೂ ದೇವಾಲಯಗಳಲ್ಲಿ ಅಳವಡಿಸುವಂತೆ ಮದ್ರಾಸ್ ಹೈಕೋರ್ಟ್ ಮಂಗಳವಾರ ತಮಿಳುನಾಡು ಮಾನವ…

3 months ago

ಕೇಂದ್ರ ಸರ್ಕಾರ ಎಲ್ಲ ರಾಜ್ಯಗಳಿಗೂ ರಜೆ ನೀಡಿದ್ಯಾ?: ಸಿಎಂ ಸಿದ್ದರಾಮಯ್ಯ

ಹಿರಂಡಹಳ್ಳಿ ಗ್ರಾಮದಲ್ಲಿ ರಾಮ ಮಂದಿರ ನಿರ್ಮಾಣವಾಗಿದ್ದು, ಸಿಎಂ ಸಿದ್ದರಾಮಯ್ಯ ಅವರು ಇಂದು ಮಂದಿರವನ್ನು ಉದ್ಘಾಟಿಸಿದರು. ಶ್ರೀ ರಾಮ ಟೆಂಪಲ್ ಟ್ರಸ್ಟ್ ನಿರ್ಮಾಣ ಮಾಡಿರುವ ಈ ದೇವಾಲಯದಲ್ಲಿ ಸೀತಾ-ರಾಮ,…

3 months ago

ಹಿಂದೂ ದೇವಾಲಯದ ಮೇಲೆ ಖಾಲಿಸ್ತಾನ ಪರ ಬರಹ

ಕ್ಯಾಲಿಫೋರ್ನಿಯಾದ ಹಿಂದೂ ದೇವಾಲಯದ ಮೇಲೆ ಖಾಲಿಸ್ತಾನ ಪರ ಹೋರಾಟಗಾರರು ದಾಳಿ ಮಾಡಿದ್ದು, ಖಾಲಿಸ್ತಾನ ಪರ ಘೋಷಣೆಗಳನ್ನು ಬರೆದು ವಿರೂಪಗೊಳಿಸಿದ್ದಾರೆ. ಸ್ಯಾನ್ ಫ್ರಾನ್ಸಿಸ್ಕೊದ ಬೌ ಪ್ರದೇಶದ ಹೇವಾರ್ಡ್‌ನಲ್ಲಿರುವ ಶೆರಾವಲಿ…

4 months ago

ಜ.4ರಂದು ನಂಜನಗೂಡು ಸ್ವಯಂಪ್ರೇರಿತ ಬಂದ್ ಗೆ ಕರೆ

ನಂಜನಗೂಡಿನ ನಂಜುಂಡೇಶ್ವರ ದೇವಾಲಯದ ಅಂಧಕಾಸುರ ಸಂಹಾರ ಆಚರಣೆ ವೇಳೆ ಸಂಪ್ರದಾಯಕ್ಕೆ ಅಡ್ಡಿಪಡಿಸಿ ನಂಜುಂಡೇಶ್ವರನ ವಿರುದ್ಧ ಧಿಕ್ಕಾರದ ಘೋಷಣೆ ಕೂಗಿದಲ್ಲದೆ, ದೇವರ ಉತ್ಸವ ಮೂರ್ತಿ ಮೇಲೆ ಎಂಜಲು ನೀರು…

4 months ago

ಪಾಕ್‌ ನಲ್ಲಿ ಪ್ರಾಣಿಗಳ ಫಾರ್ಮ್ ಆಗಿ ಮಾರ್ಪಟ್ಟ ಮತ್ತೊಂದು ʻದೇವಾಲಯʼ

ಪಾಕಿಸ್ತಾನದ ಸಾದಿಕಾಬಾದ್ನ ಅಹ್ಮದ್ಪುರ ಲುಮ್ಮಾ ಪಟ್ಟಣದಲ್ಲಿ ಕೃಷ್ಣ ದೇವಾಲಯವನ್ನು ಮದರಸಾ ಮತ್ತು ಮಸೀದಿಯಾಗಿ ಪರಿವರ್ತಿಸಲಾಯಿತು ಎಂಬುದನ್ನು ತೋರಿಸುವ ವೀಡಿಯೊ ಒಂದು ಬಿಡುಗಡೆಯಾಗಿತ್ತು. ಇದೀಗ ಅದೇ ಪಟ್ಟಣದ ಮತ್ತೊಂದು…

5 months ago

ಶಬರಿಮಲೆ ಅಯ್ಯಪ್ಪ ದರ್ಶನಕ್ಕೆ ಬಂದಿದ್ದ ಬಾಲಕಿಗೆ ಕಚ್ಚಿದ ಹಾವು

ಕೇರಳದ ಖ್ಯಾತ ಪುಣ್ಯಕ್ಷೇತ್ರ ಶಬರಿಮಲೆ ದೇವಾಲಯದ ಬಾಗಿಲುಗಳನ್ನು ನವೆಂಬರ್‌ 17ರಂದು ತೆರೆಯಲಾಗಿದ್ದು, ವಿವಿಧ ರಾಜ್ಯಗಳ ಜನರು ಸಾಗರೋಪಾದಿಯಲ್ಲಿ ಆಗಮಿಸುತ್ತಿದ್ದಾರೆ.

5 months ago

ಲ್ಯಾಂಡ್ ಟ್ರೇಡ್ಸ್: “ಅಧಿರ” ವಾಣಿಜ್ಯ, ವಸತಿ ಸಂಕೀರ್ಣ ಉದ್ಘಾಟನೆ

ಲ್ಯಾಂಡ್ ಟ್ರೇಡ್ಸ್ ಬಿಲ್ಡರ್ಸ್ ಆ್ಯಂಡ್ ಡೆವಲಪರ್ಸ್ ಮಂಗಳೂರು ಇದರ 42 ನೂತನ ಯೋಜನೆ "ಅಧಿರ" ವಾಣಿಜ್ಯ ಮತ್ತು ವಸತಿ ಸಂಕೀರ್ಣ ಮಂಗಳೂರಿನ ಉರ್ವ ಶ್ರೀ ಮಾರಿಯಮ್ಮ ದೇವಾಲಯ…

5 months ago

ಟೀಮ್‌ ಇಂಡಿಯಾ ಕುರಿತು ಮೊಹಮ್ಮದ್ ಶಮಿ ಅವರ ತಾಯಿ ಹೇಳಿದ್ದೇನು?

ಲಕ್ನೋ: ವಿಶ್ವಕಪ್‌ ನಲ್ಲಿ ಭಾರತ ತಂಡ ಗೆದ್ದು ಬರಲಿ ಭಾರತ ತಂಡ ಗೆದ್ದುಬರಲಿ ಎಂದು ರಾಜ್ಯದ ವಿವಿಧ ದೇಗುಲಗಳು ಹಾಗೂ ದರ್ಗಾಗಳಲ್ಲಿ ವಿಶೇಷ ಪ್ರಾರ್ಥನೆ ಸಲ್ಲಿಸಲಾಗುತ್ತಿದೆ.  ಕರ್ನಾಟಕ…

6 months ago

ಅಯೋಧ್ಯೆಯ ಹನುಮಾನ್ ಮಂದಿರದ ಅರ್ಚಕನ ಕತ್ತು ಸೀಳಿ ಕೊಲೆ

ಅಯೋಧ್ಯೆಯ ಹನುಮಾನ್‌ಗರ್ಹಿ ದೇವಾಲಯದ ಅರ್ಚಕನ ಕತ್ತು ಸೀಳಿ ಬರ್ಬರವಾಗಿ ಕೊಲೆ ಮಾಡಲಾಗಿದೆ. ಪ್ರಕರಣ ಬೆಳಕಿಗೆ ಬರುತ್ತಿದ್ದಂತೆಯೇ ಇಡೀ ಉತ್ತರ ಪ್ರದೇಶ ಬೆಚ್ಚಿಬಿದ್ದಿದೆ.

7 months ago

ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲಿ ಅಮಾನವೀಯ: ಸಿಎಂ ಸಿದ್ದರಾಮಯ್ಯ

ದೇವರ ದೃಷ್ಟಿಯಲ್ಲಿ ಎಲ್ಲರೂ ಒಂದೇ. ಬಟ್ಟೆ ಬಿಚ್ಚಿ ದೇವಾಲಯಕ್ಕೆ ಬನ್ನಿ ಎನ್ನುವುದು ದೇವರ ದೃಷ್ಟಿಯಲ್ಲೂ ಅಮಾನವೀಯ ಎಂದು ಸಿಎಂ ಸಿದ್ದರಾಮಯ್ಯ ಹೇಳಿದ್ದಾರೆ.

8 months ago

ಜುಲೈ 22ರಿಂದ ಅಂತಾರಾಷ್ಟ್ರೀಯ ದೇವಾಲಯಗಳ ಸಮಾವೇಶ

ಜುಲೈ 22 ರಿಂದ 24 ರವರೆಗೆ ವಾರಣಾಸಿಯ ರುದ್ರಾಕ್ಷ ಕನ್ವೆನ್ಷನ್ ಸೆಂಟರ್‌ನಲ್ಲಿ ಅಂತಾರಾಷ್ಟ್ರೀಯ ದೇವಾಲಯಗಳ ಸಮಾವೇಶ ನಡೆಯಲಿದೆ.

10 months ago