ದೇಶಾಂಗ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಫಿಲಿಪೈನ್ಸ್‌ ಪ್ರವಾಸ

ಇಂದಿನಿಂದ ಮೂರು ದಿನ ಫಿಲಿಪೈನ್ಸ್‌ ಪ್ರವಾಸದಲ್ಲಿ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್

ಇಂದಿನಿಂದ ಮೂರು ದಿನಗಳ ಕಾಲ ವಿದೇಶಾಂಗ ವ್ಯವಹಾರಗಳ ಸಚಿವ ಎಸ್.‌ ಜೈಶಂಕರ್‌ ಫಿಲಿಪೈನ್ಸ್‌ ಪ್ರವಾಸ ಕೈಗೊಳ್ಳಲಿದ್ದಾರೆ.ವಿದೇಶಾಂಗ ಸಚಿವರಾದ ಬಳಿಕ ಇದೇ ಮೊದಲ ಬಾರಿಗೆ ಫಿಲಿಪೈನ್ಸ್‌ ಪ್ರವಾಸ ಕೈಗೊಳ್ಳುತ್ತಿದ್ದಾರೆ. 

2 years ago