ದ್ರಾಕ್ಷಿ-ಕಲ್ಲಂಗಡಿ ಮೇಳ-2023

ಬೆಂಗಳೂರು: ದ್ರಾಕ್ಷಿ-ಕಲ್ಲಂಗಡಿ ಮೇಳಕ್ಕೆ ಸಚಿವ ಮುನಿರತ್ನ ಚಾಲನೆ

ದ್ರಾಕ್ಷಿ-ಕಲ್ಲಂಗಡಿ ಮೇಳ-2023ಕ್ಕೆ ಸಚಿವ ಮುನಿರತ್ನ ಚಾಲನೆ ನೀಡಿದ್ದಾರೆ. ನಗರದ ಲಾಲ್ ಬಾಗ್ ನಲ್ಲಿರುವ ಹಾಪ್ ಕಾಮ್ಸ್ ಕೇಂದ್ರ ಕಚೇರಿಯಲ್ಲಿ ಮೇಳವನ್ನು ಆಯೋಜಿಸಲಾಗಿದೆ.

1 year ago