ಧನ್ಯವಾದ

ಕೆಫೆ ಸ್ಫೋಟ ಆರೋಪಿಗಳನ್ನು ಬಂಧಿಸಿದ ತನಿಖಾ ಸಂಸ್ಥೆಗೆ ಧನ್ಯವಾದ ಸಲ್ಲಿಸಿದ ಸಿಎಂ

ರಾಮೇಶ್ವರಂ ಕೆಫೆ ಸ್ಫೋಟದ ಆರೋಪಿಗಳನ್ನು ಸುದೀರ್ಘ ಕಾರ್ಯಾಚರಣೆಯ ನಂತರ ಬಂಧಿಸುವಲ್ಲಿ ಯಶಸ್ವಿಯಾದ ರಾಷ್ಟ್ರೀಯ ತನಿಖಾ ಸಂಸ್ಥೆ ಹಾಗು ರಾಜ್ಯ ಪೋಲಿಸರಿಗೆ ಮುಖ್ಯಮಂತ್ರಿ ಸಿದ್ದರಾಮಯ್ಯ ಶನಿವಾರ ಧನ್ಯವಾದ ತಿಳಿಸಿದ್ದಾರೆ.

3 weeks ago

ಕೋರ್ಟ್ ಗೆ ಹಾಗೂ ವಕೀಲರಿಗೆ ಧನ್ಯವಾದ ತಿಳಿಸಿದ ಶ್ರೀಕಾಂತ್ ಪೂಜಾರಿ ಮಗ

ನಮ್ಮ ತಂದೆಗೆ ಜಾಮೀನು ದೊರೆತಿರುವುದು ಖುಷಿ ತಂದಿದೆ. ಕೋರ್ಟಗೆ ಹಾಗೂ ವಕೀಲರಿಗೆ ಧನ್ಯವಾದಗಳನ್ನು ತಿಳಿಸುತ್ತೇನೆ ಎಂದು ಶ್ರೀಕಾಂತ್ ಪೂಜಾರಿ ಮಗ ಮಂಜುನಾಥ ಪೂಜಾರಿ ಅಭಿನಂದನೆ ಸಲ್ಲಿಸಿದರು.

4 months ago

ಪಣಜಿ: ಮುರ್ಮು ಪರ ಮತ ಚಲಾಯಿಸಿದ ಶಾಸಕರಿಗೆ ಧನ್ಯವಾದ ಅರ್ಪಿಸಿದ ಗೋವಾ ಸಿಎಂ

ರಾಷ್ಟ್ರಪತಿಯಾಗಿ ಆಯ್ಕೆಯಾಗಿರುವ ದ್ರೌಪದಿ ಮುರ್ಮು ಅವರ ಪರವಾಗಿ  ಮತದಾನ ಮಾಡಿದ ಪ್ರತಿಪಕ್ಷದ ಮೂವರು ಶಾಸಕರಿಗೆ ಗೋವಾ ಮುಖ್ಯಮಂತ್ರಿ ಪ್ರಮೋದ್ ಸಾವಂತ್ ಧನ್ಯವಾದ ಅರ್ಪಿಸಿದ್ದಾರೆ.

2 years ago