ಧರ್ಮಪ್ರಾಂತ್ಯ

ಕ್ರಿಸ್ಮಸ್ ಜಾತಿ ಮತ ಬೇಧವಿಲ್ಲದೆ ಆಚರಿಸುವ ಹಬ್ಬ: ಬಿಷಪ್ ಡಾ. ಜೆರಾಲ್ಡ್ ಐಸಾಕ್ ಲೋಬೊ

ಹಿಂಸೆಗೆ ಉತ್ತರವಾಗಿ ಪ್ರೀತಿಯನ್ನು ತಿಳಿಸಲು ಯೇಸು ಕ್ರಿಸ್ತರು ಧರೆಯಲ್ಲಿ ಹುಟ್ಟಿ ಬಂದರು ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷರಾದ ಡಾ. ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.

4 months ago

ಉಡುಪಿ ಧರ್ಮಪ್ರಾಂತ್ಯದ ಮಾಜಿ ವಿಕಾರ್ ಜನರಲ್ ಮೊನ್ಸಿಂಜರ್ ಬ್ಯಾಪ್ಟಿಸ್ಟ್ ಮಿನೇಜಸ್ ನಿಧನ

ಉಡುಪಿ ಧರ್ಮಪ್ರಾಂತ್ಯದ ಮಾಜಿ ವಿಕಾರ್ ಜನರಲ್ ಬ್ಯಾಪ್ಟಿಸ್ಟ್ ಮಿನೇಜಸ್ ಅವರು ಆಗಸ್ಟ್ 23 ಬುಧವಾರದಂದು ನಿಧನರಾದರು. ಅವರಿಗೆ 75 ವರ್ಷ ವಯಸ್ಸಾಗಿತ್ತು.

8 months ago

ಉಡುಪಿ: ಮಿಲಾಗ್ರಿಸ್ ಕ್ಯಾಥೆಡ್ರಲ್ ನಲ್ಲಿ ಪಾಮ್ ಭಾನುವಾರ ಆಚರಣೆ

ಯೇಸುಕ್ರಿಸ್ತನು ಜೆರುಸಲೇಂಗೆ ಪ್ರವೇಶಿಸಿದ ಸ್ಮರಣಾರ್ಥ ಉಡುಪಿ ಧರ್ಮಪ್ರಾಂತ್ಯದ ಮಿಲಾಗ್ರಿಸ್ ಕ್ಯಾಥೆಡ್ರಲ್ನಲ್ಲಿ ರವಿವಾರ ಪಾಶ್ಚಲ್ ರಹಸ್ಯವನ್ನು ಶ್ರದ್ಧಾಭಕ್ತಿಯಿಂದ ಆಚರಿಸಲಾಯಿತು.

1 year ago

ಉಡುಪಿ: ಶಾಂತಿ‌, ಸಹಬಾಳ್ವೆಯಿಂದ ದೇವರ ಅನುಗ್ರಹ ಪ್ರಾಪ್ತಿ ಎಂದ ಜೆರಾಲ್ಡ್ ಐಸಾಕ್ ಲೋಬೊ

ಎಲ್ಲಿ ಪ್ರೀತಿ ಶಾಂತಿ ಮತ್ತು ಸಹಬಾಳ್ವೆ ಇದೆಯೋ ಅಲ್ಲಿ ದೇವರ ವಾಸ ಇರುತ್ತದೆ ಎಂದು ಉಡುಪಿ ಧರ್ಮಪ್ರಾಂತ್ಯದ ಧರ್ಮಾಧ್ಯಕ್ಷ ಡಾ. |ಜೆರಾಲ್ಡ್ ಐಸಾಕ್ ಲೋಬೊ ಹೇಳಿದರು.

1 year ago