ಧರ್ಮಸ್ಥಳ ಸಂಸ್ಕೃತಿ

ಉಜಿರೆ: ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಕ್ಕೆ ಉಜಿರೆಯ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ಭೇಟಿ

ಶ್ರೀಧ ಮಂ ಕಾಲೇಜಿನ ಐಚ್ಛಿಕ ಕನ್ನಡ ವಿದ್ಯಾರ್ಥಿಗಳು ಶ್ರೀ ಧರ್ಮಸ್ಥಳ ಸಂಸ್ಕೃತಿ ಸಂಶೋಧನಾ ಪ್ರತಿಷ್ಠಾನಕ್ಕೆ ಶನಿವಾರ ಭೇಟಿ ನೀಡಿ ಪುರಾತನ ಸಾಹಿತ್ಯದ ಪರಿಕರಗಳನ್ನು ವೀಕ್ಷಿಸಿದರು.

1 year ago