ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆ

ಬೆಳ್ತಂಗಡಿ: ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರ 55ನೇ ಪಟ್ಟಾಭಿಷೇಕ ವರ್ಧಂತ್ಯುತ್ಸವ ಸಮಾರಂಭ

ಸತ್ಯ, ಧರ್ಮ, ನ್ಯಾಯ - ನೀತಿಯ ನೆಲೆಯಲ್ಲಿ ಸನಾತನ ಸಂಸ್ಕøತಿಯ ಸಂರಕ್ಷಣೆಯೊಂದಿಗೆ ಮನಪರಿವರ್ತನೆ ಮೂಲಕ ಧರ್ಮಸ್ಥಳದ ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ವಿವಿಧ ಕ್ಷೇತ್ರಗಳಲ್ಲಿ ಮಾಡಿದ ಸೇವಾ…

2 years ago

ಬೆಳ್ತಂಗಡಿ: ವ್ಯಸನ ಎಂಬುದು ಮಾನಸಿಕ ದೌರ್ಬಲ್ಯ- ಡಿ. ವೀರೇಂದ್ರ ಹೆಗ್ಗಡೆ

“ವ್ಯಸನ ಎಂಬುದು ಮಾನಸಿಕ ದೌರ್ಬಲ್ಯ. ಅವರವರ ಮನಸ್ಸು, ಬುದ್ಧಿ ಮತ್ತು ಇಂದ್ರಿಯಗಳಿಗೆ ಸಂಬಂಧಿಸಿದ್ದು. ಮನಸ್ಸು ಮತ್ತು ಬುದ್ಧಿ ಬಹಳ ಚಂಚಲವಾಗಿರುತ್ತದೆ. ಅವುಗಳ ಹತೋಟಿ ಮತ್ತು ನಿರ್ವಹಣೆ ಮಾಡುವುದೇ…

2 years ago

ಧರ್ಮಸ್ಥಳ ಅಮೃತವರ್ಷಿಣಿ ಸಭಾಭವನದಲ್ಲಿ ಯೋಗ ಮಹೋತ್ಸವ

ನಮ್ಮ ದೇಹ, ಮಾತು ಮತ್ತು ಮನಸ್ಸನ್ನು ಶುದ್ಧೀಕರಣಗೊಳಿಸಿ ಆರೋಗ್ಯ ಭಾಗ್ಯ ಕಾಪಾಡಲು ಯೋಗ ಪ್ರೇರಕ ಶಕ್ತಿಯಾಗಿದೆ. ರೋಗ ಮುಕ್ತ ಜೀವನಕ್ಕೆ ಯೋಗ ಅಗತ್ಯ ಎಂದು ಧರ್ಮಸ್ಥಳದ ಧರ್ಮಾಧಿಕಾರಿ…

2 years ago

ಸಂಚಾರಿ ಮಾರಾಟ ವಾಹನ “ಸಿರಿ” ಸಂಸ್ಥೆಯ ವ್ಯವಸ್ಥಾಪಕ ಕೆ.ಎನ್. ಜನಾರ್ದನ್‍ಗೆ ಹಸ್ತಾಂತರ

ಧರ್ಮಸ್ಥಳ ಗ್ರಾಮಾಭಿವೃದ್ಧಿ ಯೋಜನೆಯ ಬಿ.ಸಿ. ಟ್ರಸ್ಟ್ ವತಿಯಿಂದ ಕೊಡಮಾಡಿದ ಆರು ಸಂಚಾರಿ ಮಾರಾಟ ವಾಹನಗಳನ್ನು (ಎರಡು ಟಾಟಾ 407, ಒಂದು ಟಾಟಾ ಯೋಧ, ಎರಡು ಬೊಲೆರೋ ಪಿಕ್‍ಅಪ್…

2 years ago

ಧರ್ಮಸ್ಥಳದ ಅಮೃತವರ್ಷಿಣಿ ಸಭಾಭವನದಲ್ಲಿ ಯೋಗ ಮಹೋತ್ಸವ

ಯೋಗ ಮಹೋತ್ಸವದ ಅಂಗವಾಗಿ ಯೋಗ ಪ್ರಾತ್ಯಕ್ಷಿಕೆ ಮತ್ತು ಕಾರ್ಯಾಗಾರವನ್ನು ಆಯೋಜಿಸಿದ್ದು ಧರ್ಮಾಧಿಕಾರಿ ಡಿ. ವೀರೇಂದ್ರ ಹೆಗ್ಗಡೆಯವರು ಸಮಾರಂಭವನ್ನು ಉದ್ಘಾಟಿಸುವರು ಎಂದು ಉಜಿರೆಯ ಎಸ್.ಡಿ.ಎಂ. ಪ್ರಕೃತಿ ಚಿಕಿತ್ಸಾ ಮತ್ತು…

2 years ago

ಧರ್ಮಸ್ಥಳ: ಮಹಾಮಾತೆ ಪದ್ಮಾವತಿ ದೇವಿಯ ನೂತನ ಬಿಂಬ ಪ್ರತಿಷ್ಠಾ ಕಾರ್ಯಕ್ರಮ

ಧರ್ಮಸ್ಥಳದಲ್ಲಿ ಭಗವಾನ್ ಶ್ರೀ ಚಂದ್ರನಾಥ ಸ್ವಾಮಿ ಬಸದಿಯಲ್ಲಿ ಶುಕ್ರವಾರ ಮಹಾಮಾತೆ ಪದ್ಮಾವತಿ ದೇವಿಯ ನೂತನ ಬಿಂಬ ಪ್ರತಿಷ್ಠಾ ಕಾರ್ಯಕ್ರಮ ನಡೆಯಿತು.

2 years ago

ಧರ್ಮಸ್ಥಳಕ್ಕೆ ಆಗಮಿಸಿದ ರಾಜ್ಯಪಾಲರಿಗೆ ಭವ್ಯ ಮೆರವಣಿಗೆಯ ಮೂಲಕ ಸ್ವಾಗತ

ಗೌರವಾನ್ವಿತ ರಾಜ್ಯಪಾಲ ಥಾವರ್ ಚಂದ್ ಗೆಹ್ಲೋಟ್ ಗುರುವಾರ ಧರ್ಮಸ್ಥಳಕ್ಕೆ ಆಗಮಿಸಿದಾಗ ಭವ್ಯ ಮೆರವಣಿಗೆಯಲ್ಲಿ ಅವರನ್ನು ಸ್ವಾಗತಿಸಲಾಯಿತು.

2 years ago