ಧಾರವಾಡ

ಹೆಂಡತಿ ಮೇಲೆ ಸಂಶಯ ಪಟ್ಟು ಕೊಡಲಿಯಿಂದ ಕೊಚ್ಚಿ ಕೊಂದ ಗಂಡ

ಪತ್ನಿ ಮೇಲೆ ಸಂಶಯ ಪಟ್ಟು ಪತಿಯೊಬ್ಬ ಕೊಡಲಿಯಿಂದ ಕೊಂದ ಘಟನೆ ಧಾರವಾಡ ಜಿಲ್ಲೆಯ ನವಲಗುಂದ ತಾಲೂಕಿನ ಆಯಟ್ಟಿ ಗ್ರಾಮದಲ್ಲಿ ಘಟನೆ ನಡೆದಿದೆ.

13 hours ago

ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಒಟ್ಟು 18,31,975 ಮತದಾರರಿದ್ದಾರೆ: ದಿವ್ಯಪ್ರಭು

ಭಾರತ ಚುನಾವಣಾ ಆಯೋಗ ಅಂತಮವಾಗಿ ಏಪ್ರಿಲ್ 19, 2024 ರಂದು ಪ್ರಕಟಿಸಿರುವ ಮತದಾರ ಪಟ್ಟಿಯಲ್ಲಿ ಧಾರವಾಡ ಲೋಕಸಭಾ ಮತಕ್ಷೇತ್ರ ವ್ಯಾಪ್ತಿಯಲ್ಲಿ ಬರುವ ಎಂಟು ವಿಧಾನಸಭಾ ಮತಕ್ಷೇತ್ರಗಳು ಸೇರಿ…

1 day ago

ಕಾರ್ಮಿಕರಿಗೆ ಮತದಾನ ದಿನ ಮೇ 7 ರಂದು ವೇತನ ಸಹಿತ ರಜೆ

ಧಾರವಾಡ ಲೋಕಸಭಾ ಮತಕ್ಷೇತ್ರಕ್ಕೆ ಎರಡನೇ ಹಂತದಲ್ಲಿ ಮತದಾನ ನಡೆಯಲಿರುವ ಹಿನ್ನೆಲೆಯಲ್ಲಿ ಮೇ 07 ರಂದು ವೇತನ ಸಹಿತ ಕಾರ್ಮಿಕರಿಗೆ ರಜೆ.

7 days ago

25 ಅಭ್ಯರ್ಥಿಗಳ ನಾಮಪತ್ರಗಳು ಕ್ರಮಬದ್ದವಾಗಿವೆ: ಚುನಾವಣಾಧಿಕಾರಿ ದಿವ್ಯ ಪ್ರಭು

ಧಾರವಾಡ ಲೋಕಸಭೆ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗೆ ಸ್ವೀಕೃತವಾದ ಎಲ್ಲ ನಾಮಪತ್ರಗಳ ಪರಿಶೀಲನೆ ಕಾರ್ಯ ಚುನಾವಣಾಧಿಕಾರಿಗಳ ಕಾರ್ಯಾಲಯದಲ್ಲಿ, ಅಭ್ಯರ್ಥಿಗಳ ಮತ್ತು ಸೂಚಕರ ಸಮ್ಮುಖದಲ್ಲಿ ಜರುಗಿತು.

7 days ago

ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶೇಷ ಚೇತನರ ಬೈಕ್ ರ‍್ಯಾಲಿ

ಸಾರ್ವತ್ರಿಕ ಲೋಕಸಭಾ ಚುನಾವಣೆಯ ಪ್ರಯುಕ್ತ ಜಿಲ್ಲಾ ಮಟ್ಟದ ಸ್ವೀಪ್ ಸಮಿತಿಯಿಂದ ವಿಶೇಷ ಚೇತನರ ಬೈಕ್ ಜಿಲ್ಲಾ ಸ್ವೀಪ್ ಸಮಿತಿಯಿಂದ ವಿಶೇಷ ಚೇತನರ ಬೈಕ್ ರ‍್ಯಾಲಿಯನ್ನು ಆಯೋಜಿಸಲಾಗಿತ್ತು.

1 week ago

18 ಕೋಟಿ ಹಣ ಪತ್ತೆ : ಐಟಿ ಅಧಿಕಾರಿಗಳು ಎಸ್‌ಬಿಐಗೆ ರವಾನೆ

ದಾಸನಕೊಪ್ಪ ಸರ್ಕಲ್ ಬಳಿ ಇರುವ ಅರ್ನಾ ಅಪಾರ್ಟ್‌ಮೆಂಟ್‌ನಲ್ಲಿರುವ ಯು.ಬಿ.ಶೆಟ್ಟಿ ಅವರ ಅಕೌಂಟೆಂಟ್ ಬಸವರಾಜ ದತ್ತುರವರ ಅವರ ಮನೆಯಲ್ಲಿ ಜಪ್ತಿ ಮಾಡಲಾದ 18 ಕೋಟಿ ರೂ. ಹಣವನ್ನು ಐಟಿ…

1 week ago

ಚುನಾವಣಾ ಖರ್ಚು ವೆಚ್ಚಗಳ ಮೇಲೆ ನಿಗಾವಹಿಸಿ: ಭೂಷಣ ಪಾಟೀಲ

ಜಿಲ್ಲೆಯಲ್ಲಿ ಮಾದರಿ ನೀತಿ ಸಂಹಿತೆಯನ್ನು ಕಟ್ಟುನಿಟ್ಟಾಗಿ ಪಾಲಿಸುವಂತೆ ಹಾಗೂ ಚುನಾವಣಾ ಅಭ್ಯರ್ಥಿಗಳ ಖರ್ಚುವೆಚ್ಚದ ಮೇಲೆ ಪ್ರತಿ ದಿನವೂ ತೀವ್ರ ನಿಗಾವಹಿಸುವಂತೆ ಚುನಾವಣಾ ವೆಚ್ಚ ವೀಕ್ಷಕರಾದ ಭೂಷಣ ಪಾಟೀಲ…

2 weeks ago

ಪಿ.ಆರ್.ಓ, ಎಪಿಆರ್‍ಓಗಳು ನಿಷ್ಪಕ್ಷಪಾತವಾಗಿ ಕರ್ತವ್ಯ ನಿರ್ವಹಿಸಬೇಕು: ಡಿಸಿ ದಿವ್ಯ ಪ್ರಭು

ಧಾರವಾಡ ಲೋಕಸಭಾ ಮತಕ್ಷೇತ್ರದ ಸಾರ್ವತ್ರಿಕ ಚುನಾವಣೆಗಾಗಿ ಮತಗಟ್ಟೆಗಳಿಗೆ ನೇಮಕವಾಗಿರುವ ಮತಗಟ್ಟೆ ಅಧ್ಯಕ್ಷಾಧಿಕಾರಿ ಮತ್ತು ಸಹಾಯಕ ಮತಗಟ್ಟೆ ಅಧ್ಯಕ್ಷಾಧಿಕಾರಿಗಳು ನಿಷ್ಪಕ್ಷಪಾತವಾಗಿ ಮತ್ತು ಜವಾಬ್ದಾರಿಯಿಂದ ಕರ್ತವ್ಯ ನಿರ್ವಹಿಸಬೇಕು ಎಂದು ಜಿಲ್ಲಾ…

2 weeks ago

ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಮುರುಘಾಮಠಕ್ಕೆ ಭೇಟಿ

ಮಾಜಿ ಮುಖ್ಯಮಂತ್ರಿ ಹಾಗೂ ಹಾವೇರಿ-ಗದಗ ಲೋಕಸಭಾ ಕ್ಷೇತ್ರದ ಬಿಜೆಪಿ ಅಭ್ಯರ್ಥಿ ಬಸವರಾಜ ಬೊಮ್ಮಾಯಿ ಸದ್ದಿಲ್ಲದೇ ಧಾರವಾಡದ ಪ್ರಸಿದ್ಧ ಮುರುಘಾಮಠಕ್ಕೆ ಕುಟುಂಬ ಸಮೇತರಾಗಿ ಬಂದು ಭೇಟಿ ನೀಡಿ ಹೋಗಿದ್ದಾರೆ.

2 weeks ago

ದ್ವಿತೀಯ ಪಿಯುಸಿ ಫಲಿತಾಂಶದಲ್ಲಿ ವಿದ್ಯಾಕಾಶಿ ಧಾರವಾಡಕ್ಕೆ 23ನೇ ಸ್ಥಾನ

ಪಿಯುಸಿ ಪರೀಕ್ಷಾ ಫಲಿತಾಂಶ ಪ್ರಕಟಗೊಂಡಿದ್ದು, ವಿದ್ಯಾಕಾಶಿ ಧಾರವಾಡ ಈ ಫಲಿತಾಂಶದಲ್ಲಿ 23ನೇ ಸ್ಥಾನ ಪಡೆದುಕೊಂಡಿದೆ. ಕಳೆದ ಬಾರಿ ಶೇ.73.4 ರಷ್ಟು ಫಲಿತಾಂಶ ಕಂಡು 27ನೇ ಸ್ಥಾನದಲ್ಲಿದ್ದ ಧಾರವಾಡ,…

2 weeks ago

ಶಾಸಕ ಯತ್ನಾಳ್ ಭಾವಚಿತ್ರ ಸುಟ್ಟು ಪ್ರತಿಭಟನೆ

ಬಿಜೆಪಿ ಶಾಸಕ ಬಸನಗೌಡ ಪಾಟೀಲ್ ಯತ್ನಾಳ್‌ ಸಂವಿಧಾನ ವಿರೋಧಿ ಹೇಳಿಕೆ ಖಂಡಿಸಿ ಸಮತಾ ಸೇನಾ ಹಾಗೂ ಕರ್ನಾಟಕ ರಕ್ಷಣಾ ವೇದಿಕೆ ಕಾರ್ಯಕರ್ತರು ಪ್ರತಿಭಟನೆ ನಡೆಸಿದರು.

3 weeks ago

ಚುನಾವಣಾ ನಿಯಮ ಪಾಲಿಸುವ ಮೂಲಕ ಸಹಕಾರ ನೀಡಿ: ದಿವ್ಯ ಪ್ರಭು

ಸಾರ್ವತ್ರಿಕ ಚುನಾವಣೆಗೆ ಏಪ್ರಿಲ್ 12 ರಿಂದ 19 ರವರೆಗೆ ನಾಮಪತ್ರ ಸಲ್ಲಿಕೆ ನಡೆಯುತ್ತದೆ ನಾಮಪತ್ರ ಸಲ್ಲಿಕೆಗೆ ಸಂಬಂಧಪಟ್ಟಂತೆ ರಾಜಕೀಯ ಪಕ್ಷಗಳಿಗೆ ಅಗತ್ಯ ಮಾಹಿತಿ ನೀಡಲಾಗಿದ್ದು, ನಾಮಪತ್ರ ಸಲ್ಲಿಕೆ…

3 weeks ago

ಇಂದಿನಿಂದ ಉಜ್ಜಯಿನಿ ಕ್ಷೇತ್ರಕ್ಕೆ ನೂತನ ಬಸ್‌ ಸೇವೆ ಆರಂಭ

ವಾಯುವ್ಯ ಕರ್ನಾಟಕ ರಸ್ತೆ ಸಾರಿಗೆ ಸಂಸ್ಥೆಯ ಧಾರವಾಡ ವಿಭಾಗದಿಂದ ಮಹಾಶಿವರಾತ್ರಿ ದಿನವಾದ ಇಂದಿನಿಂದ ಪ್ರತಿದಿನ ವಿಜಯನಗರ ಜಿಲ್ಲೆಯ ಪಂಚಪೀಠದ ಉಜ್ಜಯಿನಿ ಶ್ರೀ ಕ್ಷೇತ್ರಕ್ಕೆ ಸರಕಾರಿ ಬಸ್ ಸೇವೆ…

2 months ago

ಉಪರಾಷ್ಟ್ರಪತಿ ದಂಪತಿ, ರಾಜ್ಯಪಾಲರಿಗೆ ಅದ್ದೂರಿ ಸ್ವಾಗತ ಮಾಡಿದ ಜೋಶಿ ದಂಪತಿ

ಧಾರವಾಡ ಐಐಐಟಿಗೆ ಆಗಮಿಸಿದ್ದ ಉಪರಾಷ್ಟ್ರಪತಿ ಜಗದೀಪ್ ಧನಕರ್ ದಂಪತಿ ಕೇಂದ್ರ ಸಂಸದೀಯ ಸಚಿವ ಪ್ರಹ್ಲಾದ ಜೋಶಿ ಗೃಹಕ್ಕೆ ತೆರಳಿ ಔತಣ ಸ್ವೀಕರಿಸಿದರು. ಹುಬ್ಬಳ್ಳಿಯಲ್ಲಿನ ಮನೆಗೆ ಧಾವಿಸಿದ ಉಪರಾಷ್ಟ್ರಪತಿ…

2 months ago

ಅಕ್ರಮ ಮದ್ಯ ಮಾರಾಟ ಮಾಡುತ್ತಿದ್ದ ಆರೋಪಿ‌ ಬಂಧನ

ಅಕ್ರಮವಾಗಿ ಸರಾಯಿ ಮಾರಾಟ ಮಾಡುತ್ತಿದ್ದ ಆರೋಪಿಯನ್ನು ಮದ್ಯದ ಸಮೇತ ಬಂಧಿಸುವಲ್ಲಿ ಸಿಸಿಬಿ ಪೋಲಿಸರು ಯಶಸ್ವಿಯಾಗಿದ್ದಾರೆ.

2 months ago