ಧಾರ್ಮಿಕ ಕೇಂದ್ರ

ಧ್ವನಿವರ್ಧಕ ಬಳಕೆಗೆ 15 ದಿನದೊಳಗೆ ಅನುಮತಿ: ಡಾ. ರಾಜೇಂದ್ರ ಕೆ.ವಿ

ದ.ಕ.ಜಿಲ್ಲೆಯ ಎಲ್ಲಾ ಧಾರ್ಮಿಕ‌ ಕೇಂದ್ರಗಳಲ್ಲಿ ನಡೆಯುವ ಕಾರ್ಯಕ್ರಮಗಳಲ್ಲಿ ಧ್ವನಿವರ್ಧಕ ಬಳಸಲು 15 ದಿನದೊಳಗೆ ಅನುಮತಿ ಪಡೆಯಬೇಕು ಎಂದು ದ.ಕ.ಜಿಲ್ಲಾಧಿಕಾರಿ ಡಾ. ರಾಜೇಂದ್ರ ಕೆ.ವಿ. ಆದೇಶಿಸಿದ್ದಾರೆ.

2 years ago

ದ್ವನಿವರ್ಧಕ ವಿಚಾರ: ನಾನಾ ಧಾರ್ಮಿಕ ಕೇಂದ್ರಗಳಿಗೆ ಮತ್ತೆ ಪೊಲೀಸ್ ನೋಟಿಸ್ ಜಾರಿ

ದ್ವನಿವರ್ಧಕ ವಿಚಾರ ಸಂಬಂಧ ಹೈಕೋರ್ಟ್ ಆದೇಶ ಉಲ್ಲಂಘಿಸಿದ ಹಿನ್ನೆಲೆ ಬೆಂಗಳೂರಿನ ನಾನಾ ಧಾರ್ಮಿಕ ಕೇಂದ್ರಗಳಿಗೆ ಪೊಲೀಸರಿಂದ ನೋಟಿಸ್ ಜಾರಿ ಮಾಡಿದ್ದಾರೆ.

2 years ago