ಪುತ್ತೂರು, ಸುಬ್ರಹ್ಮಣ್ಯ,ಕೊಲ್ಲೂರು ಸಹಿತ ವಿವಿಧ ದೇವಸ್ಥಾನಗಳಲ್ಲಿ ಈ ಹಿಂದೆ ಸಲಾಂ ಮಂಗಳಾರತಿ ಎಂಬ ಹೆಸರಿನಲ್ಲಿ ಸೇವೆಗಳು ನಡೆಯುತ್ತಿದ್ದು, ಅದರ ಹೆಸರು ಬದಲಾಯಿಸಲು ರಾಜ್ಯ ಧಾರ್ಮಿಕ ಪರಿಷತ್ತು ತೀರ್ಮಾನಿಸಿದೆ ಎಂದು ಧಾರ್ಮಿಕ ಪರಿಷತ್ ಸದಸ್ಯ ಕಶೆಕೋಡಿ ಸೂರ್ಯನಾರಾಯಣ ಭಟ್...
Know MoreGet latest news karnataka updates on your email.