ಧೂಮಪಾನ

ಬೆಂಗಳೂರು: ಇಂಡಿಗೋ ವಿಮಾನದಲ್ಲಿ ಧೂಮಪಾನ ಮಾಡುತ್ತಿದ್ದ ವ್ಯಕ್ತಿ ಬಂಧನ

ಬೆಂಗಳೂರಿನ ಕೆಂಪೇಗೌಡ ಅಂತಾರಾಷ್ಟ್ರೀಯ ವಿಮಾನ ನಿಲ್ದಾಣದಲ್ಲಿ ಇಂಡಿಗೋ ವಿಮಾನದ ಶೌಚಾಲಯದಲ್ಲಿ ಧೂಮಪಾನ ಮಾಡಿದ ಆರೋಪದ ಮೇಲೆ ಪ್ರಯಾಣಿಕನೊಬ್ಬನನ್ನು ವಿಮಾನ ನಿಲ್ದಾಣದ ಅಧಿಕಾರಿಗಳು ಬಂಧಿಸಿದ್ದಾರೆ ಎಂದು ಮೂಲಗಳು ಶನಿವಾರ…

1 year ago

ಕೇರಳ: ಖಾಸಗಿ ಏರ್‌ಲೈನ್ಸ್‌ನ ಶೌಚಾಲಯದೊಳಗೆ ಧೂಮಪಾನ, ವ್ಯಕ್ತಿಯ ಬಂಧನ!

ಖಾಸಗಿ ಏರ್‌ಲೈನ್ಸ್‌ನ ಶೌಚಾಲಯದೊಳಗೆ ಸಿಗರೇಟ್ ಸೇದಿದ ಆರೋಪದ ಮೇಲೆ ಕೇರಳದ 62 ವರ್ಷದ ವ್ಯಕ್ತಿಯನ್ನು ಬಂಧಿಸಲಾಗಿದೆ.

1 year ago

ತುಮಕೂರು: ತಂಬಾಕು ಸೇವನೆ ವಿರುದ್ದ ಕಠಿಣ ಕ್ರಮಕ್ಕೆ ಸೂಚನೆ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ, ಮದ್ಯಸೇವನೆಯ ವಿರುದ್ದ ಜಿಲ್ಲೆಯಾದ್ಯಂತ ದಂಡ ವಿಧಿಸುವುದು ಹಾಗೂ ತಪಾಸಣೆ ತಂಡಗಳು ಭೇಟಿ ನೀಡುವುದನ್ನು ಹೆಚ್ಚಿಸÀಬೇಕು ಎಂದು ಜಿಲ್ಲಾಧಿಕಾರಿ ವ್ಯೆ.ಎಸ್ ಪಾಟೀಲ ಹೇಳಿದರು.

2 years ago

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ತಡೆಯಲು ನಿರಂತರ ಕಾರ್ಯಾಚರಣೆ ಅಗತ್ಯ: ಸೆಲ್ವಮಣಿ

ಸಾರ್ವಜನಿಕ ಸ್ಥಳಗಳಲ್ಲಿ ಧೂಮಪಾನ ಮತ್ತು ನಿರ್ಬಂಧಿತ ಪ್ರದೇಶ ವ್ಯಾಪ್ತಿಯಲ್ಲಿ ತಂಬಾಕು ಉತ್ಪನ್ನಗಳ ಮಾರಾಟವನ್ನು ಸಂಪೂರ್ಣವಾಗಿ ನಿಲ್ಲಿಸಲು ನಿರಂತರ ಕಾರ್ಯಾಚರಣೆ ನಡೆಸುವಂತೆ ಜಿಲ್ಲಾಧಿಕಾರಿ ಡಾ.ಆರ್.ಸೆಲ್ವಮಣಿ ಅವರು ಸೂಚನೆ ನೀಡಿದರು.

2 years ago