ಧ್ವಜ

ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ನೆಟ್ಟ ಇಸ್ಲಾಂ ಧ್ವಜ ತೆರವು ಮಾಡಿದ ಪೊಲೀಸರು

ಜಿಲ್ಲೆಯ ಮೂಡುಬಿದಿರೆ ತಾಲೂಕಿನ‌ ಪುಚ್ಚೆಮುಗೇರು ಗ್ರಾಮದಲ್ಲಿ ಹಿಂದೂ ಧಾರ್ಮಿಕ ಕಟ್ಟೆಯಲ್ಲಿ ಇಸ್ಲಾಂ ಧ್ವಜ ನೆಟ್ಟ ಘಟನೆ ನಡೆದಿದೆ.

7 months ago

ಪಾಕ್ ಧ್ವಜ ಮಾರಾಟ: ಅಮೇಜಾನ್ ಕಚೇರಿ ಮೇಲೆ ದಾಳಿ

ಪಾಕಿಸ್ತಾನದ ಧ್ವಜ ಹಾಗೂ ಪುಸ್ತಕಗಳನ್ನು ಮಾರಾಟ ಮಾಡುವ ಮೂಲಕ ಹಿಂದೂಗಳ ಭಾವನೆಗಳಿಗೆ ಅಮೇಜಾನ್ ಧಕ್ಕೆ ಉಂಟುಮಾಡುತ್ತಿದೆ ಎಂದು ಆರೋಪಿಸಿ ನಾಗ್ಪುರದ ಅಮೇಜಾನ್ ಕಚೇರಿ ಮೇಲೆ ಎಂಎನ್‌ಎಸ್ ಕಾರ್ಯಕರ್ತರು…

8 months ago

ಮರಾಠಿ ಪುಂಡರ ಕಿರಿಕ್‌: ಭಗವಾ ಧ್ವಜ ಹಾರಿಸಲೆತ್ನಿಸಿದ ನಿಪ್ಪಾಣಿ ಪುರಸಭೆಯ ಕಾರ್ಪೊರೇಟರ್‌ಗಳು

ಬೆಳಗಾವಿ ಜಿಲ್ಲೆಯಲ್ಲಿ 77 ನೇ ಸ್ವಾತಂತ್ರ್ಯ ದಿನಾಚರಣೆ ಸಂದರ್ಭ ತ್ರಿವರ್ಣ ಧ್ವಜದ ಜೊತೆಗೆ ಭಗವಾ ಧ್ವಜ ಹಾರಿಸುವ ಪ್ರಯತ್ನವನ್ನು ಕರ್ನಾಟಕ ಪೊಲೀಸರು ಮಂಗಳವಾರ ತಡೆದಿದ್ದಾರೆ.

9 months ago

ಬಸವಕಲ್ಯಾಣ: ವಿಜಯ ಸಂಕಲ್ಪ ಯಾತ್ರೆ – ಎಲ್ಲೆಡೆ ಬಿಜೆಪಿ ಧ್ವಜಗಳು , ರಸ್ತೆ ಕೇಸರಿಮಯ

ಬಿಜೆಪಿಯ ವಿಜಯ ಸಂಕಲ್ಪ ಯಾತ್ರೆಗೆ ನಗರ ಸಜ್ಜಾಗಿದೆ. ನಗರದೆಲ್ಲೆಡೆ ಬಿಜೆಪಿ ಧ್ವಜ ಮತ್ತು ಕಟೌಟ್ ಗಳು ರಾರಾಜಿಸುತ್ತಿವೆ. ಕೇಸರಿ ಬಣ್ಣದ ಬಟ್ಟೆಯ ಸ್ವಾಗತ ಕಮಾನುಗಳಿಂದ ರಸ್ತೆಗಳು ಕೇಸರಿಮಯವಾಗಿವೆ.

1 year ago

ಮಂಗಳೂರು: ಪ್ರಧಾನಿ ಮೋದಿ ಭೇಟಿ, ಬೀದಿ ಬೀದಿಗಳಲ್ಲಿ ರಾರಾಜಿಸುತ್ತಿವೆ ಕೇಸರಿ ಧ್ವಜ!

ಕರ್ನಾಟಕದ ದಕ್ಷಿಣ ಕನ್ನಡ ಜಿಲ್ಲೆಯ ಮಂಗಳೂರು ಕೇಸರಿ ಪಟ್ಟಣವಾಗಿ ಮಾರ್ಪಟ್ಟಿದ್ದು, ಶುಕ್ರವಾರ ಪ್ರಧಾನಿ ನರೇಂದ್ರ ಮೋದಿ ಅವರನ್ನು ಸ್ವಾಗತಿಸಲು ಬಿಜೆಪಿ ಮತ್ತು ಆರ್‌ಎಸ್‌ಎಸ್ ಧ್ವಜಗಳು ಬೀದಿಗಳಲ್ಲಿ ರಾರಾಜಿಸುತ್ತಿವೆ.

2 years ago

ನವದೆಹಲಿ: ಮರು ವಿನ್ಯಾಸಗೊಂಡ ಭಾರತೀಯ ನೌಕಾಪಡೆಯ ಧ್ವಜ

ಭಾರತೀಯ ನೌಕಾಪಡೆಯ ಧ್ವಜವನ್ನು ಬದಲಾಯಿಸಲಾಗುತ್ತಿದೆ. ಈ ಬದಲಾವಣೆಯು ಇದೇ ಮೊದಲಲ್ಲ. ಈ ಹಿಂದೆ ವಾಜಪೇಯಿ ಸರ್ಕಾರದ ಅವಧಿಯಲ್ಲಿ ನೌಕಾಪಡೆಯ ಧ್ವಜದಲ್ಲಿ ಇದ್ದ ಜಾರ್ಜ್ ಕ್ರಾಸ್ ತೆಗೆಯಲಾಗಿತ್ತು

2 years ago

ಮೈಸೂರು: ಯುವ ಮನಸ್ಸುಗಳೊಂದಿಗೆ ಸ್ವಾತಂತ್ರ್ಯ ಧ್ವಜದ ಆಚರಣೆ

ಎಲ್ಲರೂ ಬಿಳಿ, ಹಸಿರು, ಕೇಸರಿ ಮತ್ತು ನೀಲಿ ಬಣ್ಣದ ಬಟ್ಟೆಗಳನ್ನು ಧರಿಸಿ, ಏಕೀಕೃತ ಹೆಜ್ಜೆಯಲ್ಲಿ ಪಥಸಂಚಲನದಲ್ಲಿ ಬಾರಿಸಿದರು, ಶಾಲಾ ಬ್ಯಾಂಡ್ ನಮ್ಮ ದೇಶಭಕ್ತಿಯ ಆತ್ಮವನ್ನು ಎಚ್ಚರಗೊಳಿಸಿತು. ಸರ್ಕಾರಿ…

2 years ago

ಬಂಟ್ವಾಳ: ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಬಾನೆತ್ತರದಲ್ಲಿ ಹಾರಾಡಿದ ತ್ರಿವರ್ಣ ಧ್ವಜ

ಸ್ವಾತಂತ್ರ್ಯ ಅಮೃತಮಹೋತ್ಸವದ ಹಿನ್ನೆಲೆಯಲ್ಲಿ ಬಿಸಿರೋಡಿನ ವಿಜಯಲಕ್ಮೀ ಗ್ರೂಪ್ ನ ವತಿಯಿಂದ ಬಾನೆತ್ತರದಲ್ಲಿ ಹಾರಾಡಿದ ತ್ರಿವರ್ಣ ಧ್ವಜ ಎಲ್ಲರ ಗಮನ ಸೆಳೆಯಿತು.

2 years ago

ಮುಜಫ್ಫರ್ : ಮನೆಯ ಮೇಲ್ಚಾವಣಿ ಕಂಬಕ್ಕೆ ಧ್ವಜ ಕಟ್ಟುವಾಗ ಆಕಸ್ಮಿಕವಾಗಿ ಬಿದ್ದು ವ್ಯಕ್ತಿ ಸಾವು

ಉತ್ತರಪ್ರದೇಶದಲ್ಲಿ 80 ವರ್ಷದ ವ್ಯಕ್ತಿಯೊಬ್ಬರು ತಮ್ಮ ಮನೆಯ ಮೇಲ್ಛಾವಣಿಯ ಕಂಬಕ್ಕೆ ತ್ರಿವರ್ಣ ಧ್ವಜವನ್ನು ಕಟ್ಟಲು ಪ್ರಯತ್ನಿಸುತ್ತಿದ್ದಾಗ ಆಕಸ್ಮಿಕವಾಗಿ ಬಿದ್ದು ಸಾವನ್ನಪ್ಪಿದ್ದಾರೆ.

2 years ago

ಚಾಮರಾಜನಗರ:  ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಚಾಲನೆ

ಭಾರತ ಸ್ವಾತಂತ್ರ್ಯ ಅಮೃತ ಮಹೋತ್ಸವದ ಹಿನ್ನೆಲೆಯಲಿ ಪ್ರತಿ ಮನೆಮನೆಯಲ್ಲೂ, ಎಲ್ಲಾ ಸರ್ಕಾರಿ ಕಟ್ಟಡಗಳು ಹಾಗೂ ವಾಣಿಜ್ಯ ಮಳಿಗೆಗಳಲ್ಲಿ ಧ್ವಜ ಹಾರಿಸುವ ಹರ್ ಘರ್ ತಿರಂಗಾ ಅಭಿಯಾನ ಕಾರ್ಯಕ್ರಮಕ್ಕೆ ಜಿಲ್ಲಾಧಿಕಾರಿ ಚಾರುಲತಾ ಸೋಮಲ್ ಚಾಲನೆ ನೀಡಿದರು.

2 years ago

ಮಂಗಳೂರು: ‘ಹರ್ ಘರ್ ತಿರಂಗಾ’ ಗಾಗಿ ಭರದಿಂದ ಸಾಗಿದ ರಾಷ್ಟ್ರಧ್ವಜ ಸಿದ್ದ ಪಡಿಸುವ ಕಾರ್ಯ

ಸ್ವಾತಂತ್ರ್ಯದ ಅಮೃತ ಮಹೋತ್ಸವದ ಹಿನ್ನೆಲೆಯಲ್ಲಿ ಕೇಂದ್ರ ಸರ್ಕಾರ ಆಗಸ್ಟ್ 11 ರಿಂದ 17 ರವರೆಗೆ ಹಮ್ಮಿಕೊಂಡಿರುವ ಹರ್ ಘರ್ ತಿರಂಗಾ ಕಾರ್ಯಕ್ರಮವನ್ನು ಯಶಸ್ವಿಗೊಳಿಸಲು ದೇಶದ ಮನೆ ಮನೆಯಲ್ಲೂ…

2 years ago

ವಿಧಾನಸೌಧ ದ್ವಾರ, ಕಾಂಪೌಂಡ್ ಗೋಡೆಗಳ ಮೇಲೆ ಖಲಿಸ್ತಾನ್ ಧ್ವಜ ಹಾರಾಟ

ರ್ಮಶಾಲಾದಲ್ಲಿರುವ ವಿಧಾನಸೌಧದ ಮುಖ್ಯ ಗೇಟ್ ಮತ್ತು ಕಾಂಪೌಂಡ್‌ ಗೋಡೆಯ ಮೇಲೆ ದುಷ್ಕರ್ಮಿಗಳು 'ಖಾಲಿಸ್ತಾನ್' ಧ್ವಜಗಳನ್ನು ಕಟ್ಟಿದ್ದಾರೆ. ಘಟನೆಯನ್ನು ಖಂಡಿಸಿರುವ ಮುಖ್ಯಮಂತ್ರಿ ಜೈರಾಮ್ ಠಾಕೂರ್, ಈ ಬಗ್ಗೆ ತಕ್ಷಣ…

2 years ago