ಧ್ವನಿವರ್ಧಕ ಬಳಕೆ

ಧ್ವನಿವರ್ಧಕ ಬಳಸಲು ಅನುಮತಿ ಕಡ್ಡಾಯ

ದೇವಸ್ಥಾನಗಳಲ್ಲಿ ಧ್ವನಿವರ್ಧಕ ಬಳಕೆ ಕುರಿತು ಹಿಂದೂಪರ ಸಂಘಟನೆಗಳ ಹೋರಾಟಕ್ಕೆ ರಾಜ್ಯ ಸರ್ಕಾರ ಕೊನೆಗೂ ಮಣಿದಿದೆ. ಧ್ವನಿವರ್ಧಕ ಬಳಸುವವರು ಇನ್ಮುಂದೆ ಅನುಮತಿ ಪಡೆಯುವುದು ಕಡ್ಡಾಯ.

2 years ago