ನಂಜನಗೂಡು ಶಾಸಕ

ಕೆರೆಗಳಿಗೆ ನೀರು ತುಂಬಿಸಲು ಅನುದಾನ ಮೀಸಲಿಡಲು ಮನವಿ

ಯಡಿಯಾಲ ಭಾಗದ ಕೆರೆಗಳಿಗೆ ನೀರು ತುಂಬಿಸುವ ಯೋಜನೆಗೆ ಹಾಗೂ ಸಂಗಮದಲ್ಲಿ ತಡೆಗೋಡೆ ನಿರ್ಮಾಣ ಮತ್ತಿತರ ಕಾಮಗಾರಿಗಳಿಗೆ ತಲಾ 30 ಕೋಟಿ ರೂ. ಗಳನ್ನು ಪ್ರಸ್ತುತ ಬಜೆಟ್ ನಲ್ಲಿ ಮಂಜೂರು ಮಾಡುವಂತೆ ನಂಜನಗೂಡು ಶಾಸಕ ಬಿ.ಹರ್ಷವರ್ಧನ್ ಮನವಿ ಮಾಡಿದ್ದಾರೆ.

2 years ago