ನಂದಿನಿ ತುಪ್ಪ

ನಕಲಿ ನಂದಿನಿ ತುಪ್ಪ ಪ್ರಕರಣ: ನಾಲ್ವರ ಬಂಧನ

ರಾಜ್ಯದಲ್ಲಿ ಸಂಚಲನ ಮೂಡಿಸಿದ್ದ ನಕಲಿ ನಂದಿನಿ ತುಪ್ಪ ಪ್ರಕರಣಕ್ಕೆ ಸಂಬಂಧಿಸಿದಂತೆ ನಾಲ್ವರನ್ನು ಬಂಧಿಸಲಾಗಿದೆ ಎಂದು ಜಿಲ್ಲಾ ವರಿಷ್ಠಾಧಿಕಾರಿ ಆರ್.ಚೇತನ್ ತಿಳಿಸಿದರು.

2 years ago

ಮೈಸೂರಿನಲ್ಲಿ ಶಾಕ್ ನೀಡಿದ ನಕಲಿ ನಂದಿನಿ ತುಪ್ಪ

ಮೈಸೂರಿನಲ್ಲಿ ನಕಲಿ ನಂದಿನಿ ತುಪ್ಪವನ್ನು ತಯಾರಿಸಿ ಮಾರಾಟ ಮಾಡುವುದರೊಂದಿಗೆ ಕೆಎಂಎಫ್ ಗೆ  ಕಪ್ಪು ಚುಕ್ಕೆ ನೀಡಿದ್ದಲ್ಲದೆ, ಕೋಟ್ಯಂತರ ರೂ. ಅಕ್ರಮ ವ್ಯವಹಾರ ನಡೆಸಿರುವುದು ಬೆಳಕಿಗೆ ಬಂದಿದೆ.

2 years ago

ನಕಲಿ ನಂದಿನಿ ತುಪ್ಪ ಮಾರಾಟ ಮಾಡುತ್ತಿದ್ದ ಜಾಲ ಪತ್ತೆ: ಒಬ್ಬನ ಬಂಧನ

ನಂದಿನಿ ಬ್ರ್ಯಾಂಡ್ ನ ನಕಲಿ ಲೇಬಲ್ ಬಳಸಿ ನಕಲಿ ನಂದಿನಿ ತುಪ್ಪ ತಯಾರಿಸುತ್ತಿದ್ದ ಘಟಕವೊಂದು ಅರಮನೆ ನಗರಿ ಮೈಸೂರಿನಲ್ಲಿ ಪತ್ತೆಯಾಗಿದೆ.

2 years ago