ನಗರ ಠಾಣೆಗೆ ಮುತ್ತಿಗೆ

ಕಾಂಗ್ರೆಸ್ ಕಾರ್ಯಕರ್ತನ ಹಲ್ಲೆ ಪ್ರಕರಣ : ಪೊಲೀಸ್ ಠಾಣೆಗೆ ಮುತ್ತಿಗೆ

ಕಾಂಗ್ರೆಸ್ ಕಾರ್ಯಕರ್ತ ಸಂತೋಷ್ ಮೇಲೆ ಪ್ರಕರಣ ದಾಖಲಿಸಿರುವುದನ್ನು ಖಂಡಿಸಿ ಕಾಂಗ್ರೆಸ್ ಮುಖಂಡರು ಮತ್ತು ಕಾರ್ಯಕರ್ತರು ನಗರ ಠಾಣೆಗೆ ಮುತ್ತಿಗೆ ಹಾಕಿದ್ದಾರೆ. ಠಾಣೆ ಮುಂಭಾಗದ ಗೌರಿಬಿದನೂರು ಚಿಕ್ಕಬಳ್ಳಾಪುರ ರಸ್ತೆಯಲ್ಲಿ…

2 years ago