ನಜೀಬ್ ಮೆಹಫೂಜ್

ಕಾಸರಗೋಡು: ಮನೆಯ ಟೆರೇಸ್ ನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಯುವಕ ಬಂಧನ

ಮನೆಯ ಟೆರೇಸ್ ನಲ್ಲಿ ಗಾಂಜಾ ಗಿಡಗಳನ್ನು ಬೆಳೆಸಿದ್ದ ಯುವಕನನ್ನು ಕುಂಬಳೆ ಪೊಲೀಸರು ಬಂಧಿಸಿದ್ದಾರೆ. ಬೇಕೂರು ಕನ್ನಡಿ ಪಾರೆಯ ನಜೀಬ್ ಮೆಹಫೂಜ್ (22) ಬಂಧಿತ ಆರೋಪಿ.

2 years ago