ನಟಿ ಕಾಜೋಲ್‍

ನಟಿ ಕಾಜೋಲ್‍ ಗೆ ಕೊರೊನಾ ಸೋಂಕು ದೃಢ

ದೇಶದಲ್ಲಿ ಕೊರೊನಾ ಹಾವಳಿ ಇನ್ನೂ ತಗ್ಗುತ್ತಿಲ್ಲ. ಸೆಲೆಬ್ರಿಟಿಗಳು, ರಾಜಕಾರಣಿಗಳು ಸೇರಿದಂತೆ ಜನ ಸಾಮಾನ್ಯರಿಗೆ ಸೋಂಕು ವಕ್ಕರಿಸುತ್ತಿದೆ. ಸದ್ಯ ನಟಿ ಕಾಜೋಲ್‍ ಗೆ ಸೋಂಕು ಆವರಿಸಿದೆ.

2 years ago