ನಟ ಡಾರ್ಲಿಂಗ್ ಕೃಷ್ಣ ಮತ್ತು ಪತ್ನಿ

ಅಭಿಮಾನಿಗಳಿಗೆ ಗುಡ್ ನ್ಯೂಸ್ ಕೊಟ್ಟ ನಟ ಡಾರ್ಲಿಂಗ್ ಕೃಷ್ಣ ಮತ್ತು ಪತ್ನಿ ಮಿಲನಾ ನಾಗರಾಜ್

ನಟ ಡಾರ್ಲಿಂಗ್ ಕೃಷ್ಣ ಮತ್ತು ಪತ್ನಿ, ನಟಿ ಮಿಲನಾ ನಾಗರಾಜ್ ನಿನ್ನೆ ಸಿದ್ಧಗಂಗಾ ಮಠಕ್ಕೆ ಭೇಟಿ ನೀಡಿದ್ದಾರೆ. ಬಳಿಕ ಅಭಿಮಾನಿಗಳಿಗೆ ಗುಡ್ ನ್ಯೂಸ್ ಒಂದನ್ನು ಕೊಟ್ಟಿದ್ದಾರೆ.

2 years ago