ನಟ ನಂದಮೂರಿ ತಾರಕ ರತ್ನ

ಟಿಡಿಪಿ ಪಾದಯಾತ್ರೆ ವೇಳೆ ಪ್ರಜ್ಞೆ ತಪ್ಪಿ ಬಿದ್ದ ನಟ ನಂದಮೂರಿ ತಾರಕ ರತ್ನ!

ಆಂಧ್ರಪ್ರದೇಶದ ಚಿತ್ತೂರು ಜಿಲ್ಲೆಯ ಕುಪ್ಪಂನಲ್ಲಿ ಟಿಡಿಪಿ ಪ್ರಧಾನ ಕಾರ್ಯದರ್ಶಿ ನಾರಾ ಲೋಕೇಶ್ ಅವರ ಪಾದಯಾತ್ರೆ ವೇಳೆ ಟಾಲಿವುಡ್ ನಟ ನಂದಮೂರಿ ತಾರಕ ರತ್ನ ಪ್ರಜ್ಞೆ ತಪ್ಪಿ ಬಿದ್ದಿದ್ದಾರೆ.

1 year ago