ನರ್ಸಿಂಗ್ ಕಾಲೇಜುಗಳಲ್ಲಿ 23 ವಿದ್ಯಾರ್ಥಿ

ತುಮಕೂರು: ನರ್ಸಿಂಗ್ ಕಾಲೇಜಿನ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢ

ಒಮಿಕ್ರಾನ್ ಆತಂಕದ ಹೊತ್ತಲ್ಲೇ ತುಮಕೂರು ಜಿಲ್ಲೆಯಲ್ಲಿ ಕೊರೊನಾ ಸೋಂಕಿನ (Corona cases) ಪ್ರಕರಣಗಳಲ್ಲಿ ಹೆಚ್ಚಳವಾಗಿದ್ದು, ನರ್ಸಿಂಗ್ ಕಾಲೇಜುಗಳಲ್ಲಿ 23 ವಿದ್ಯಾರ್ಥಿಗಳಿಗೆ ಕೊರೊನಾ ಸೋಂಕು ದೃಢಪಟ್ಟಿದೆ.

2 years ago