ನಲ್ಗೊಂಡ ಜಿಲ್ಲೆ

ಹೈದರಾಬಾದ್: ರಸ್ತೆ ಅಪಘಾತ, ಮೂವರು ಸಾವು

ತೆಲಂಗಾಣದ ನಲ್ಗೊಂಡ ಜಿಲ್ಲೆಯಲ್ಲಿ ಭಾನುವಾರ ಮುಂಜಾನೆ ಸಂಭವಿಸಿದ ರಸ್ತೆ ಅಪಘಾತದಲ್ಲಿ ಮೂವರು ಮೃತಪಟ್ಟು, ಆರು ಮಂದಿ ಗಾಯಗೊಂಡಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ.

1 year ago