ನವದೆಹಲಿ

ಬೆಳಗಾವಿ ಅಖಾಡಕ್ಕೆ ಏಕಕಾಲಕ್ಕೆ ಪ್ರಧಾನಿ ಮೋದಿ, ಸಿಎಂ ಸಿದ್ದು ಎಂಟ್ರಿ

ರಾಜ್ಯದ ಮೊದಲ ಹಂತದ 14 ಲೋಕಸಭಾ ಕ್ಷೇತ್ರಗಳಿಗೆ ಶುಕ್ರವಾರ ಮತದಾನ ನಡೆಯಿತು. ಇನ್ನುಳಿದ 14 ಕ್ಷೇತ್ರಗಳಿಗೆ ಎರಡನೇ ಹಂತದಲ್ಲಿ ಮೇ 7 ರಂದು ಮತದಾನ ನಡೆಯಲಿದೆ.

5 days ago

ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಎಂದ ಪ್ರಧಾನಿ

ಲೋಕಸಭೆ ಚುನಾವಣೆಯ ಎರಡನೇ ಹಂತದಲ್ಲಿ ನಡೆದ ಮತದಾನ ಅದ್ಭುತವಾಗಿದ್ದು, ಪ್ರಜಾಪ್ರಭುತ್ವದ ಹಬ್ಬದಲ್ಲಿ ಭಾಗಿಯಾದ ಎಲ್ಲ ಮತದಾರರಿಗೆ ಕೃತಜ್ಞತೆ ಸಲ್ಲಿಸುತ್ತೇನೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ.

5 days ago

ದೇಶದ ಸುರಕ್ಷತೆ ಅಭಿವೃದ್ಧಿಗೆ ಬಿಜೆಪಿ ಬೆಂಬಲಿಸಿ ಮೋದಿ ಕೈ ಬಲಪಡಿಸಿ: ಜೆ.ಪಿ ನಡ್ಡಾ

ಜಿಲ್ಲೆಯ ಹುಮನಾಬಾದ್ ಪಟ್ಟಣದಲ್ಲಿ ಏರ್ಪಡಿಸಿದ್ದ ಬಿಜೆಪಿ ಪ್ರಚಾರ ಸಭೆಯನ್ನು ಪಕ್ಷದ ರಾಷ್ಟ್ರೀಯ ಅಧ್ಯಕ್ಷ ಜೆ.ಪಿ. ನಡ್ಡಾ ಉದ್ಘಾಟಿಸಿ ಮಾತನಾಡಿದರು.

5 days ago

ಏಕರೂಪ ನಾಗರಿಕ ಸಂಹಿತೆ ಮೋದಿ ಗ್ಯಾರಂಟಿ: ಅಮಿತ್ ಶಾ

ಕೇಂದ್ರದಲ್ಲಿ ಬಿಜೆಪಿ ಸರ್ಕಾರ ರಚನೆಯಾಗುತ್ತಲೇ ಏಕರೂಪ ನಾಗರಿಕ ಸಂಹಿತೆ ಕಾನೂನು ಜಾರಿ ಮಾಡಲಾಗುವುದು. ಇದು ಮೋದಿ ಗ್ಯಾರಂಟಿ ಎಂದು ಕೇಂದ್ರ ಗೃಹ ಸಚಿವ ಅಮಿತ್ ಶಾ ಘೋಷಿಸಿದ್ದಾರೆ.

5 days ago

ಮನಮೋಹನ್ ಸಿಂಗ್​ರ ಮತ್ತೊಂದು ವಿಡಿಯೋ ಬಗ್ಗೆ ಪ್ರಧಾನಿ ಮೋದಿ ಕಿಡಿ

ಇತ್ತೀಚೆಗೆ ರಾಜಸ್ಥಾನದಲ್ಲಿ ಚುನಾವಣಾ ಪ್ರಚಾರದಲ್ಲಿ ಭಾಗವಹಿಸಿದ್ದ ಪ್ರಧಾನಿ ನರೇಂದ್ರ ಮೋದಿ ಈ ಹಿಂದೆ, ಮನಮೋಹನ್ ಸಿಂಗ್ ನೇತೃತ್ವದ ಸರ್ಕಾರವಿದ್ದಾಗ ದೇಶದ ಸಂಪತ್ತಿನಲ್ಲಿ ಮೊದಲ ಅಧಿಕಾರ ಮುಸಲ್ಮಾನರಿಗೆ ಎಂದು…

5 days ago

ಯೂಟ್ಯೂಬರ್ ಮನೀಶ್ ಕಶ್ಯಪ್ ಬಿಜೆಪಿಗೆ ಸೇರ್ಪಡೆ

ಯೂಟ್ಯೂಬರ್ ಮನೀಶ್ ಕಶ್ಯಪ್ ಲೋಕಸಭೆ ಚುನಾವಣೆ ಹೊತ್ತಲ್ಲಿ ಬಿಜೆಪಿಗೆ ಸೇರ್ಪಡೆಯಾಗಿದ್ದಾರೆ.

7 days ago

ಪ್ರಚಾರಕಿಯಾಗಿ ಪತಿಯ ಜಾಗದಲ್ಲಿ ಸುನಿತಾ ಕೇಜ್ರಿವಾಲ್;‌ ರೋಡ್‌ ಶೋಗೆ ಸಜ್ಜು

ದೆಹಲಿ ಮುಖ್ಯಮಂತ್ರಿ ಅರವಿಂದ್‌ ಕೇಜ್ರಿವಾಲ್‌ ನ್ಯಾಯಾಂಗ ಬಂಧನದಲ್ಲಿರುವುದರಿಂದ ಲೋಕಸಭೆ ಚುನಾವಣಾ ಪ್ರಚಾರಕ್ಕೆ ಅವರ ಪತ್ನಿ ಸುನಿತಾ ಕೇಜ್ರಿವಾಲ್‌ರನ್ನು ಆಪ್‌ ಆಯ್ದುಕೊಂಡಿದೆ.

7 days ago

ಗಲ್ಲು ಶಿಕ್ಷೆಗೆ ಗುರಿಯಾದ ಭಾರತದ ಶುಶ್ರೂಷಕಿ; ಮಗಳ ರಕ್ಷಣೆಗೆ ತಾಯಿಯ ಹರಸಾಹಸ

ಭಾರತ ಮೂಲದ ನಿಮಿಷಾ ಪ್ರಿಯಾ ಯೆಮನ್‌ನಲ್ಲಿ ಶುಶ್ರೂಷಕಿಯಾಗಿದ್ದರು. 2017ರಲ್ಲಿ ಭಾರತಕ್ಕೆ ಮರಳಲು ತಲಾಲ್‌ ಅಬ್ದೊ ಮಹ್ದಿ ಎನ್ನುವಾತನ ವಶದಲ್ಲಿದ್ದ ತನ್ನ ಪಾಸ್‌ಪೋರ್ಟ್‌ ಪಡೆದುಕೊಳ್ಳಲು ಆತನಿಗೆ ನಿದ್ದೆಬರುವ ಚುಚ್ಚುಮದ್ದು…

7 days ago

ಮದುವೆಗೂ ಮೊದಲೇ ಅಪ್ಪನಾದ ಹೈದರಾಬಾದ್ ತಂಡದ ನಾಯಕ ಕಮ್ಮಿನ್ಸ್

ಪ್ಯಾಟ್ ಕಮ್ಮಿನ್ಸ್ ನೇತೃತ್ವದ ಸನ್‌ರೈಸರ್ಸ್ ಹೈದರಾಬಾದ್ ತಂಡವು ಐಪಿಎಲ್​ನಲ್ಲಿ ಸಖತ್ ಪ್ರದರ್ಶನ ನೀಡ್ತಿದೆ. 7 ಪಂದ್ಯಗಳನ್ನು ಆಡಿರುವ ಹೈದರಾಬಾದ್​ ತಂಡವು ಐದರಲ್ಲಿ ಗೆದ್ದು ಪಾಯಿಂಟ್ಸ್​ ಟೇಬಲ್​​ನಲ್ಲಿ ಮೂರನೇ…

1 week ago

ಸುಪ್ರೀಂ ವಾರ್ನಿಂಗ್ ಬೆನ್ನಲ್ಲೇ ಮತ್ತೆ ಕ್ಷಮಾಪಣೆ ಪ್ರಕಟಿಸಿದ ಪತಂಜಲಿ !

ಪತಂಜಲಿ ಸಂಸ್ಥೆ ವಿರುದ್ದ ಗರಂ ಆಗಿರುವ ಸುಪ್ರೀಂಕೋರ್ಟ್ ಜನರನ್ನು ದಿಕ್ಕು ತಪ್ಪಿಸುವ ಜಾಹೀರಾತು ನೀಡಿದ ಪ್ರಕರಣಕ್ಕೆ ಸಂಬಂಧಿಸಿದಂತೆ ಸುಪ್ರೀಂ ಕೋರ್ಟ್‌ ಮಂಗಳವಾರ ಪತಂಜಲಿ ಆಯುರ್ವೇದ ಸಂಸ್ಥೆಯ ಸಂಸ್ಥಾಪಕ…

1 week ago

ಹುಟ್ಟುಹಬ್ಬದ ಸಂಭ್ರಮದಲ್ಲಿ ಸಚಿನ್ ತೆಂಡೂಲ್ಕರ್; ಕ್ರಿಕೆಟ್ ದೇವರ ದಾಖಲೆಗಳು ಹೀಗಿವೆ

ಕ್ರಿಕೆಟ್ ದೇವರು ಸಚಿನ್ ತೆಂಡೂಲ್ಕರ್ ಇಂದು ತಮ್ಮ 51ನೇ ಹುಟ್ಟುಹಬ್ಬವನ್ನು ಆಚರಿಸಿಕೊಳ್ಳುತ್ತಿದ್ದಾರೆ. ಏಪ್ರಿಲ್ 24, 1973 ರಂದು ಜನಿಸಿದ ಸಚಿನ್ ತೆಂಡೂಲ್ಕರ್ 16 ನೇ ವಯಸ್ಸಿನಲ್ಲಿ ಅಂತರಾಷ್ಟ್ರೀಯ…

1 week ago

ʼಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದು ಅಪರಾಧʼ

ಕಾಂಗ್ರೆಸ್ ಆಡಳಿತದಲ್ಲಿ ಹನುಮಾನ್ ಚಾಲೀಸಾ ಕೇಳುವುದು ಅಪರಾಧವಾಗುತ್ತದೆ ಎಂದು ಪ್ರಧಾನಿ ನರೇಂದ್ರ ಮೋದಿ ಹೇಳಿದ್ದಾರೆ. ರಾಜಸ್ಥಾನದಲ್ಲಿ ಬೆಂಗಳೂರಿನ ಹಲ್ಲೆ ಘಟನೆಯ ಉದಾಹರಣೆ ನೀಡಿ ಕಾಂಗ್ರೆಸ್​ ವಿರುದ್ಧ ತೀವ್ರ…

1 week ago

ಅಲ್ಲಾ ಮತ್ತು ಇಸ್ಲಾಂ ನಮಗೆ ಎಲ್ಲರೊಂದಿಗೆ ಒಟ್ಟಾಗಿ ಸಾಗಲು ಕಲಿಸಿದೆ: ಫಾರೂಕ್ ಅಬ್ದುಲ್ಲಾ

ನಮ್ಮ ಅಲ್ಲಾ ಮತ್ತು ಇಸ್ಲಾಂ ನಮಗೆ ಎಲ್ಲರೊಂದಿಗೆ ಒಟ್ಟಾಗಿ ಸಾಗಲು ಕಲಿಸಿದೆ. ನಮ್ಮ ಧರ್ಮವು ನಮಗೆ ಇತರ ಧರ್ಮಗಳನ್ನು ಕೀಳಾಗಿ ಕಾಣುವುದನ್ನು ಕಲಿಸಿಲ್ಲ, ಬದಲಿಗೆ ಯಾವಾಗಲೂ ಇತರ…

1 week ago

ಕೇಜ್ರಿವಾಲ್‌, ಕವಿತಾ ನ್ಯಾಯಾಂಗ ಬಂಧನ ಮೇ 7ರವರೆಗೆ ವಿಸ್ತರಣೆ

ಹಣ ಅಕ್ರಮ ವರ್ಗಾವಣೆ ಪ್ರಕರಣದಲ್ಲಿ ಬಂಧಿತರಾಗಿರುವ ದೆಹಲಿ ಮುಖ್ಯಮಂತ್ರಿ ಅರವಿಂದ ಕೇಜ್ರಿವಾಲ್‌ ಹಾಗೂ ತೆಲಂಗಾಣದ ಬಿಆರ್‌ಎಸ್‌ ನಾಯಕಿ ಕೆ. ಕವಿತಾ ಅವರ ನ್ಯಾಯಾಂಗ ಬಂಧನ ಅವಧಿಯನ್ನು ದೆಹಲಿ…

1 week ago

ಬಿಜೆಪಿ ಅಭ್ಯರ್ಥಿಗೆ ಥ್ಯಾಂಕ್ಸ್​ ಕೊಟ್ಟು, ತಬ್ಬಿಕೊಂಡಿದ್ದಕ್ಕೆ ಮಹಿಳಾ ಎಎಸ್‌ಐ ಅಮಾನತು

ಹೈದರಾಬಾದ್​ನ ಬಿಜೆಪಿ ಅಭ್ಯರ್ಥಿ ಮಾಧವಿ ಲತಾ ಅವರು ಪ್ರಚಾರ ಮಾಡುವಾಗ ಮಹಿಳಾ ಎಎಸ್‌ಐಯೊಬ್ಬರು ತಬ್ಬಿಕೊಂಡು ಥ್ಯಾಂಕ್ಸ್​ ನೀಡಿದ್ದರಿಂದ ಅಮಾನತುಗೊಂಡಿದ್ದಾರೆ.

1 week ago