ನವಾಬ್ ಮಲ್ಲಿಕ್

ಕಂಗನಾ ರಣಾವತ್ ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿ ವಾಪಸ್ ಪಡೆಯಿರಿ: ನವಾಬ್ ಮಲ್ಲಿಕ್ ಒತ್ತಾಯ

ನವದೆಹಲಿ: ಬಾಲಿವುಡ್ ನಟಿ ಕಂಗನಾ ರಣಾವತ್‍ಗೆ ನೀಡಿರುವ ಪದ್ಮಶ್ರೀ ಪ್ರಶಸ್ತಿಯನ್ನು ಹಿಂಪಡೆದು ಆಕೆಯನ್ನು ಬಂಧಿಸಬೇಕೆಂದು ಮಹಾರಾಷ್ಟ್ರದ ಸಚಿವ ಮತ್ತು ಎನ್‍ಸಿಪಿ ನಾಯಕ ನವಾಬ್ ಮಲ್ಲಿಕ್ ಆಗ್ರಹಿಸಿದ್ದಾರೆ. ಸುದ್ದಿಗೋಷ್ಟಿಯಲ್ಲಿ ಮಾತನಾಡಿದ…

2 years ago