ನಾಗಮಂಗಲ

ನಾಗಮಂಗಲ: ಗಿಡದ ಜಾತ್ರೆಯಲ್ಲಿ ಗೋವಿಂದನ ಸ್ಮರಣೆ

ನಾಗಮಂಗಲ ತಾಲೂಕಿನ ನಾಗನಕೆರೆಯಲ್ಲಿ ನಡೆದ ಗಿಡದ ಜಾತ್ರೆಯಲ್ಲಿ ಶ್ರೀ ವೆಂಕಟೇಶ್ವರನ ಭಕ್ತಾಧಿಗಳು ಭಾಗವಹಿಸಿ ಭಕ್ತಿಭಾವ ಮೆರೆದರಲ್ಲದೆ, ಸ್ವಾಮಿಯ ದರ್ಶನ ಪಡೆದು ಪುನೀತರಾದರು.

4 months ago

ನಾಗಮಂಗಲ: ಅಭಿವೃದ್ಧಿ ಯೋಜನೆ ನೀಡುವ ಏಕೈಕ ಪಕ್ಷ ಬಿಜೆಪಿ

ಕೇಂದ್ರ ಹಾಗೂ ರಾಜ್ಯ ಸರ್ಕಾರಗಳ ಅಭಿವೃದ್ಧಿ ಯೋಜನೆಗೆ ಯಾವುದೇ ಕಟ್ಟುಪಾಡು ಇರದೇ ಪ್ರತಿಯೊಬ್ಬರಿಗೂ ಯೋಜನೆ ತಲುಪುವ ಪಕ್ಷ ಭಾರತೀಯ ಜನತಾ ಪಾರ್ಟಿ ಎಂದು ರಾಜ್ಯಧ್ಯಕ್ಷರಾದ ನಳಿನ್ ಕುಮಾರ್…

1 year ago

ನಾಗಮಂಗಲ: ಶಿಕ್ಷಣ ಜೀವನದ ಸಾಧನೆಗೆ ಮೈಲಿಗಲ್ಲಾಗ ಬೇಕು- ಚೆಲುವರಾಯಸ್ವಾಮಿ

ಶಿಕ್ಷಣ ಎಂಬುದು ಕೇವಲ ಕಲಿಕೆಯಾಗದೆ ಜೀವನದ ಒಂದು ಮೈಲಿಗಲ್ಲಾಗಿ ಸಾಧನೆಯ ಪ್ರತೀಕವಾಗಬೇಕು ಎಂದು ಮಾಜಿ ಸಚಿವ ಚೆಲುವರಾಯಸ್ವಾಮಿ ಹೇಳಿದರು.

1 year ago

ನಾಗಮಂಗಲ: ವೈಜ್ಞಾನಿಕ ಕ್ಷೇತ್ರದ ಕಲಿಕೆಗೆ ವಿಜ್ಞಾನ ಮೇಳಗಳು ಅಗತ್ಯ- ಸುಧಾ ಮೂರ್ತಿ

ವೈಜ್ಞಾನಿಕ ಕ್ಷೇತ್ರದಲ್ಲಿ ಕಲಿತವರು ನಿಖರತೆ ಮತ್ತು ಆತ್ಮವಿಶ್ವಾಸವನ್ನು ಹೊಂದಿರುತ್ತಾರೆ, ವಿಜ್ಞಾನ ತಳಹದಿಯ ಯೋಚನೆಗಳು ಅಂಧಶ್ರದ್ಧೆಯನ್ನು ನಿವಾರಿಸಿ ಯಶಸ್ಸುಗಳಿಸುವ ವೈಚಾರಿಕತೆಯನ್ನು ನೀಡುತ್ತದೆ ಎಂದು ಪದ್ಮಭೂಷಣ ಪ್ರಶಸ್ತಿ ಪುರಸ್ಕೃತೆ ಡಾ.…

1 year ago

ನಾಗಮಂಗಲ: ಆದಿಚುಂಚನಗಿರಿ ವಿವಿಯಿಂದ ದೇಗುಲಗಳ ಅಭಿವೃದ್ಧಿ

ಆದಿಚುಂಚನಗಿರಿ ಮಠದ ವತಿಯಿಂದ ದತ್ತು ಪಡೆದಿರುವ ಬ್ರಹ್ಮದೇವರಹಳ್ಳಿ ಗ್ರಾ.ಪಂ ನ ವ್ಯಾಪ್ತಿಯ ಗ್ರಾಮಗಳಲ್ಲಿರುವ ಪುರಾತನ ಕಾಲದ ದೇವಾಲಯಗಳನ್ನು ಅಭಿವೃದ್ಧಿ ಪಡಿಸುವ ನಿಟ್ಟಿನಲ್ಲಿ ಆದಿಚುಂಚನಗಿರಿ ವಿವಿಯು ಎರಡು ದೇವಾಲಯಗಳನ್ನು…

1 year ago

ಬೆಂಗಳೂರು: ನಾಗಮಂಗಲದಿಂದ ಬೆಂಗಳೂರಿಗೆ ಉಚಿತ ಬಸ್ ಸೇವೆ

ಅರಮನೆ ಶಂಕರ್ ಸೇವಾ ಪ್ರತಿಷ್ಠಾನ (ರಿ)ದಿಂದ ಬೆಂಗಳೂರಿನಿಂದ ಮಂಡ್ಯ ಜಿಲ್ಲೆಯ ನಾಗಮಂಗಲ ಹಾಗೂ ನಾಗಮಂಗಲದಿಂದ ಬೆಂಗಳೂರಿಗೆ ಪ್ರತಿನಿತ್ಯ ಉಚಿತ ಬಸ್ ಸೇವೆ ಮಾಡಲಾಗಿದೆ.

2 years ago

ಪ್ರೀತಿಸಿ ಮದುವೆಯಾಗಿದ್ದ ಜೋಡಿಗಳನ್ನು ಪೊಲೀಸರ ಸಮ್ಮುಖದಲ್ಲೇ ಬೇರೆ ಮಾಡಿದ ಸಂಬಂಧಿಕರು

ಪ್ರೀತಿಸುವವರು ತಮಗೆ ಮನೆಯವರು ಅಡ್ಡಿಯಾದರೆ ಮೊದಲು ಪೊಲೀಸ್ ಠಾಣೆಗೆ ಹೋಗಿ ನೆರವು ಪಡೆದು ಮೊದಲು ಮದುವೆಯಾಗಿ ಬಿಡುತ್ತಾರೆ. ಹೀಗೆ ಪೊಲೀಸ್ ಠಾಣೆಯಲ್ಲೇ ಅದೆಷ್ಟೋ ಪ್ರೇಮವಿವಾಹಗಳು ಆದ ಉದಾಹರಣೆಗಳಿವೆ.…

2 years ago

ಬೆಂಗಳೂರು: ಆಟೋಚಾಲಕನ ನಿರ್ಲಕ್ಷ್ಯಕ್ಕೆ ಬಾಲಕಿ ಬಲಿ

ಗ್ಯಾಸ್ ಸಿಲಿಂಡರ್ ಸಾಗಿಸುವ ಆಟೋಚಾಲಕನೊಬ್ಬನ ನಿರ್ಲಕ್ಷ್ಯಕ್ಕೆ ಬಾಲಕಿಯೊಬ್ಬಳು ಅನ್ಯಾಯವಾಗಿ ಬಲಿಯಾದಂತಾಗಿದೆ. ರಾಜಧಾನಿ ಬೆಂಗಳೂರಿನ ಕಾಮಾಕ್ಷಿಪಾಳ್ಯ ಸಂಚಾರ ಪೊಲೀಸ್ ಠಾಣೆ ವ್ಯಾಪ್ತಿಯಲ್ಲಿ ಈ ಅಪಘಾತ ಸಂಭವಿಸಿದೆ.

2 years ago

ಇಂದಿನಿಂದ ಆದಿಚುಂಚನಗಿರಿ ಜಾತ್ರಾ ಮಹೋತ್ಸವ

ಧಾರ್ಮಿಕ ಮತ್ತು ಆಧ್ಯಾತ್ಮಿಕ ಕ್ಷೇತ್ರವಾಗಿರುವ ಆದಿಚುಂಚನಗಿರಿ ಮಹಾಸಂಸ್ಥಾನ ಮಠದಲ್ಲಿ ಮಾ.11ರಿಂದ 19ರವರೆಗೆ ಜಾತ್ರಾ ಮಹೋತ್ಸವ ನಡೆಯಲಿದ್ದು, ಹಲವು ಧಾರ್ಮಿಕ, ಆಧ್ಯಾತ್ಮಿಕ ಮತ್ತು ಸಾಂಸ್ಕೃತಿಕ ಕಾರ್ಯಕ್ರಮಗಳು ಜರುಗಲಿವೆ.

2 years ago

ದುಷ್ಕರ್ಮಿಗಳಿಂದ ಜಮೀನಿನಲ್ಲಿದ್ದ ಕೊಳವೆಬಾವಿ ಧ್ವಂಸ

ರೈತರೊಬ್ಬರು ತಮ್ಮ ಜಮೀನಿನಲ್ಲಿ ಅಳವಡಿಸಿದ್ದ ಮೂರು ಕೊಳವೆ ಬಾವಿಗಳನ್ನು ದುಷ್ಕರ್ಮಿಗಳು ಧ್ವಂಸ ಮಾಡಿರುವ ಘಟನೆ ತಾಲೂಕಿನ ದೇವಲಾಪುರ ಹೋಬಳಿಯ ತಿಬ್ಬನಹಳ್ಳಿ ಗ್ರಾಮದಲ್ಲಿ ನಡೆದಿದೆ.

2 years ago

2023 ಚುನಾವಣೆ : ನಾಗಮಂಗಲಕ್ಕೆ ಸುರೇಶಗೌಡ ಜೆಡಿಎಸ್ ಅಭ್ಯರ್ಥಿ

ಮುಂದಿನ  2023 ಚುನಾವಣೆಗೆ ಈಗಿನಿಂದಲೇ ತಯಾರಿ ನಡೆದಿದ್ದು, ಈಗಿನಿಂದಲೇ ಅಭ್ಯರ್ಥಿಗಳನ್ನು ಘೋಷಣೆ ಮಾಡುವ ಕೆಲಸ ನಡೆದಿದ್ದು, ಅದರಂತೆ ನಾಗಮಂಗಲ ಕ್ಷೇತ್ರಕ್ಕೆ ಹಾಲಿ ಶಾಸಕ ಸುರೇಶ್ ಗೌಡ ಅವರೇ…

2 years ago

ಮಂಡ್ಯ: ಸಾವಿನಲ್ಲೂ ಒಂದಾದ ಅಮ್ಮ ಮಗ

ಪ್ರೀತಿಯ ಮಗನ ಸಾವಿನ ಸುದ್ದಿ ಕೇಳುತ್ತಿದ್ದಂತೆ ತಾಯಿಯೂ ಮೃತಪಟ್ಟಿರುವ ಘಟನೆ ಮಂಡ್ಯ ಜಿಲ್ಲೆಯಲ್ಲಿ ನಡೆದಿದೆ. ಮಂಡ್ಯ ಜಿಲ್ಲೆ ನಾಗಮಂಗಲ ತಾಲೂಕಿನ ಗಿಡುವಿನಹೊಸಹಳ್ಳಿಕೊಪ್ಪಲು ಗ್ರಾಮದಲ್ಲಿ ಈ ಮನಕಲಕುವ ಘಟನೆ…

2 years ago

ನಾಗಮಂಗಲ: ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಸಾವು

ಲಾರಿ ಹರಿದು ಬೈಕ್ ಸವಾರ ಸ್ಥಳದಲ್ಲೇ ಮೃತಪಟ್ಟಿರುವ ಘಟನೆ ತಾಲೂಕಿನ ಚಿಣ್ಯ ಬಸ್ ನಿಲ್ದಾಣದಲ್ಲಿ ನಡೆದಿದೆ.

2 years ago