ನಾಗರಹೊಳೆ

ನಾಗರಹೊಳೆ: ಜಮೀನಿನಲ್ಲಿದ್ದ ರೈತನ ಮೇಲೆ ಹುಲಿ ದಾಳಿ

ಜಮೀನಿನಲ್ಲಿದ್ದ ರೈತರೋರ್ವರ ಮೇಲೆ ಹುಲಿ ಭೀಕರ ದಾಳಿ ನಡೆಸಿರುವ ಘಟನೆ ನಾಗರಹೊಳೆ ಅಭಯಾರಣ್ಯದ ಮುದ್ದನಹಳ್ಳಿ ಕೊಪ್ಪಲು ಸಮೀಪ ನಡೆದಿದೆ.

8 months ago

ಜಿಂಕೆಯನ್ನು ಭೇಟೆಯಾಡಿ ಕ್ಷಣಾರ್ಧದಲ್ಲಿ ಹೊತ್ತೊಯ್ದ ಹುಲಿ: ವಿಡಿಯೋ ವೈರಲ್

ನಾಗರಹೊಳೆ ಅಭಯಾರಣ್ಯದಲ್ಲಿ ಜಿಂಕೆಯನ್ನು ಭೇಟೆಯಾಡಿ ಹೊತ್ತೊಯ್ಯುತ್ತಿರುವ ಹುಲಿಯ ದೃಶ್ಯ ಪ್ರವಾಸಿಗರೊಬ್ಬರ ಮೊಬೈಲ್ ನಲ್ಲಿ ಸೆರೆಯಾಗಿದ್ದು ಈ ವಿಡಿಯೋ ಈಗ ಸಾಮಾಜಿಕ ಜಾಲತಾಣದಲ್ಲಿ ಸಖತ್ ವೈರಲ್ ಆಗಿದೆ.

9 months ago

ಮೈಸೂರು: ಗಾಯಗೊಂಡ ಹೆಣ್ಣು ಹುಲಿಗೆ ಚಿಕಿತ್ಸೆ ನೀಡಿ ರಕ್ಷಣೆ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದ ಡಿ.ಬಿ.ಕುಪ್ಪೆ ಅರಣ್ಯ ವಲಯದಲ್ಲಿ ಹುಲಿಯೊಂದಿಗೆ ನಡೆದ ಕಾದಾಟದಲ್ಲಿ ಗಾಯಗೊಂಡಿದ್ದ ಹೆಣ್ಣು ಹುಲಿಯನ್ನು ಮೃಗಾಲಯದ ಸಿಬ್ಬಂದಿ ಸಹಾಯದಿಂದ ಸೆರೆಹಿಡಿದು ಚಿಕಿತ್ಸೆ ನೀಡಿದ ಘಟನೆ…

1 year ago

ಬಂಡೀಪುರ ಮತ್ತು ನಾಗರಹೊಳೆಯಲ್ಲಿ ರಣಹದ್ದು ಗಣತಿ ಆರಂಭಿಸಿದ ಅರಣ್ಯ ಇಲಾಖೆ

ಒಂದು ಕಾಲದಲ್ಲಿ ಸಾವಿರಾರು ಸಂಖ್ಯೆಯಲ್ಲಿದ್ದ ರಣಹದ್ದುಗಳು ಈಗ ಅಳಿವಿನ ಅಂಚಿಗೆ ತಲುಪಿವೆ. ಇದರಿಂದ ಎಚ್ಚೆತ್ತ ಕೇಂದ್ರ ಅರಣ್ಯ ಸಚಿವಾಲಯ ರಣಹದ್ದುಗಳ ಸಮೀಕ್ಷೆಯನ್ನು ಆರಂಭಿಸಿದೆ. ಕರ್ನಾಟಕದ ಬಂಡೀಪುರ, ನಾಗರಹೊಳೆ…

1 year ago

ಬೆಳ್ತಂಗಡಿ: ಆನೆ ಅಟ್ಟುವ ಕಾರ್ಯಾಚರಣೆಗೆ ಬಲ ನೀಡಲು ನಾಗರಹೊಳೆಯ ತಂಡ ಆಗಮನ

ಬೆಳ್ತಂಗಡಿ ತಾಲೂಕಿನ ತೋಟತ್ತಾಡಿ, ಚಿಬಿದ್ರೆ ಗ್ರಾಮಗಳಲ್ಲಿ ಕಾಡಾನೆಗಳ ಕಾಟ ವಿಪರೀತವಾಗಿದ್ದು ಕಳೆದ ನಾಲ್ಕು ದಿನಗಳ ಹಿಂದೆ ಬೆಳ್ತಂಗಡಿ ಅರಣ್ಯ ಇಲಾಖೆ ವತಿಯಿಂದ ಕಾಡಾನೆಗಳನ್ನು ಕಾಡಿಗೆ ಅಟ್ಟುವ ಕಾರ್ಯಾಚರಣೆ…

1 year ago

ಮೈಸೂರು: ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ಒಂದೇ ವಾರದಲ್ಲಿ ಎರಡು ಆನೆಗಳು ಮೃತ!

ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಡಿ.ಬಿ.ಕುಪ್ಪೆ ವನ್ಯಜೀವಿ ವಲಯ ವ್ಯಾಪ್ತಿಯ ಅರಣ್ಯದಲ್ಲಿ ಇಬ್ಬರು ಪಾಚಿಡರ್ಮ್ ಗಳು ಪರಸ್ಪರ ಹೊಡೆದಾಡಿಕೊಂಡು ಗಂಭೀರವಾಗಿ ಗಾಯಗೊಂಡು ಸಾವನ್ನಪ್ಪಿದ ಘಟನೆ ನಡೆದಿದೆ.

1 year ago

ಮೈಸೂರು: ಹೊಲದಲ್ಲಿ ಮೇಯಲು ಬಿಟ್ಟಿದ್ದ ದನ, ಮೇಕೆಗಳ ಮೇಲೆ ಹುಲಿ ದಾಳಿ

ಹಾಡಹಗಲೇ ನಾಗರಹೊಳೆ ಉದ್ಯಾನದ ಹೊರವಲಯದ ಹೊಲದಲ್ಲಿ ಮೇಯಲು ಬಿಟ್ಟಿದ್ದ ಹಸುವಿನ ಮೇಲೆ ಹುಲಿಯೊಂದು ದಾಳಿ ಮಾಡಿ ಕೊಂದು ಅದರ ಪಕ್ಕದಲ್ಲಿ ಮೇಯುತ್ತಿದ್ದ ಮೇಕೆಯನ್ನು ಹೊತ್ತೊಯ್ದ ಘಟನೆ ಜಿಲ್ಲೆಯ…

1 year ago

ಮೈಸೂರು: ಇಬ್ಬರು ಕಳ್ಳ ಬೇಟೆಗಾರರನ್ನು ಬಂಧಿಸಿದ ಅರಣ್ಯಾಧಿಕಾರಿಗಳು

ನಾಗರಹೊಳೆ ಹುಲಿ ಸಂರಕ್ಷಿತ ಅರಣ್ಯ ಪ್ರದೇಶದಲ್ಲಿ ಕಾಡೆಮ್ಮೆ ಬೇಟೆಯಾಡಿದ ಆರೋಪದ ಮೇಲೆ ಇಬ್ಬರು ಕಳ್ಳ ಬೇಟೆಗಾರರನ್ನು ಅರಣ್ಯಾಧಿಕಾರಿಗಳು  ಶನಿವಾರ ಬಂಧಿಸಿದ್ದಾರೆ.

2 years ago

ನಿಸರ್ಗ ಪ್ರೇಮಿಗಳನ್ನು ಸೆಳೆಯುವ ನಾಗರಹೊಳೆ

ಕೊಡಗು ಮತ್ತು ಮೈಸೂರಿಗೆ ಹೊಂದಿಕೊಂಡಂತೆ ಇರುವ ನಾಗರಹೊಳೆ ಪ್ರಕೃತಿ ಪ್ರೇಮಿಗಳ ಮನಸೆಳೆಯುವ ತಾಣವಾಗಿದೆ. ಈಗಂತು ಮುಂಗಾರು ಹಿಂಗಾರು ಮಳೆ ಉತ್ತಮವಾಗಿರುವುದರಿಂದ ಸಂಪೂರ್ಣ ಹಸಿರಿನಿಂದ ಕಂಗೊಳಿಸುತ್ತಿದ್ದು, ಅರಣ್ಯದೊಳಗೆ ಇರುವ…

2 years ago

ಬೆಂಗಳೂರು: ಗಾಯಗೊಂಡ ಆನೆಯನ್ನು ರಕ್ಷಿಸಿ ಎಂದು ಸಿಎಂಗೆ ಪತ್ರ ಬರೆದ ರಾಹುಲ್ ಗಾಂಧಿ

ನಾಗರಹೊಳೆ ಹುಲಿ ಸಂರಕ್ಷಿತ ಪ್ರದೇಶದಲ್ಲಿ ಗಾಯಗೊಂಡಿರುವ ಆನೆ  ದುಃಸ್ಥಿತಿಯಿಂದ ವಿಚಲಿತರಾದ ಕಾಂಗ್ರೆಸ್ ನಾಯಕ ರಾಹುಲ್ ಗಾಂಧಿ ಅವರು ಕರ್ನಾಟಕದ ಮುಖ್ಯಮಂತ್ರಿ ಬಸವರಾಜ ಬೊಮ್ಮಾಯಿ ಅವರನ್ನು ಸಂಪರ್ಕಿಸಿದ್ದಾರೆ.

2 years ago

ಬೆಂಗಳೂರು: ನಾಗರಹೊಳೆಯಲ್ಲಿ ವಿರಮಿಸುತ್ತಿದ್ದಾರೆ ರಾಹುಲ್ ಗಾಂಧಿ ಮತ್ತು ಸೋನಿಯಾ ಗಾಂಧಿ

ಎಐಸಿಸಿ ಹಂಗಾಮಿ ಅಧ್ಯಕ್ಷೆ ಸೋನಿಯಾ ಗಾಂಧಿ ಮತ್ತು ಅವರ ಪುತ್ರ ರಾಹುಲ್ ಗಾಂಧಿ ನಾಗರಹೊಳೆಯಲ್ಲಿ ಬೀಡುಬಿಟ್ಟಿದ್ದಾರೆ.

2 years ago

ಬೂದಿತಿಟ್ಟು:  ಗಿರಿಜನ ವ್ಯಕ್ತಿ ಮೇಲೆ ಕರಡಿ ದಾಳಿ

ಬಹಿರ್ದೆಸೆಗೆ ತೆರಳಿದ್ದ ಗಿರಿಜನ ವ್ಯಕ್ತಿ ಮೇಲೆ ಕರಡಿ ದಾಳಿ ನಡೆಸಿ ಮಾರಣಾಂತಿಕವಾಗಿ ಗಾಯಗೊಳಿಸಿದ ಘಟನೆ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದ ಆನೆಚೌಕೂರು ವಲಯ ವ್ಯಾಪ್ತಿಯ  ಲಿಂಗಪುರದಲ್ಲಿ ನಡೆದಿದೆ.

2 years ago

ಮೈಸೂರು:ನಾಗರಹೊಳೆ ಉದ್ಯಾನದಂಚಿನ ಗ್ರಾಮಗಳಲ್ಲಿ ಭಾರೀ ಮಳೆ

ನಾಗರಹೊಳೆ ರಾಷ್ಟ್ರೀಯ ಉದ್ಯಾನವನ ಹೊಂದಿಕೊಂಡಂತೆ ಕಾಡಂಚಿನ ಗ್ರಾಮಗಳಲ್ಲಿ ಬುಧವಾರ ಸಂಜೆ ಸುರಿದ ಧಾರಾಕಾರ ಮಳೆಯಿಂದ ಹನಗೋಡು- ಪಂಚವಳಿ (ಹುಣಸೂರು- ಹನಗೋಡು ಪಿರಿಯಾಪಟ್ಟಣ ಮಾರ್ಗ) ಸಂಪರ್ಕದ ಹೆಬ್ಬಾಳ ಸೇತುವೆ…

2 years ago

ಮೈಸೂರು: ಮಳೆಗೆ ನಾಗರಹೊಳೆಯಲ್ಲಿ ಸಫಾರಿ ಸ್ಥಗಿತ

ಮೈಸೂರಿಗೆ ಹೊಂದಿಕೊಂಡಿರುವ ನಾಗರಹೊಳೆ ರಾಷ್ಟ್ರೀಯ ಉದ್ಯಾನವನದಲ್ಲಿ ನಡೆಯುತ್ತಿದ್ದ ಸಫಾರಿಯನ್ನು ಮಳೆಯ ಕಾರಣದಿಂದ ಸ್ಥಗಿತಗೊಳಿಸಲಾಗಿದೆ.

2 years ago

ಮೈಸೂರು: ನಾಗರಹೊಳೆ  ಕಾಡಂಚಿನ ಜನರ ನಿದ್ದೆಗೆಡಿಸಿದ ಒಂಟಿ ಸಲಗ

ನಾಗರಹೊಳೆ  ಉದ್ಯಾನಕ್ಕೆ ಹೊಂದಿಕೊಂಡಿರುವ ಕಾಡಂಚಿನ ಗ್ರಾಮಗಳಲ್ಲೀಗ ಕಾಡಾನೆಗಳ ಭಯ ಶುರುವಾಗಿದೆ. ಅರಣ್ಯದಿಂದ ಬರುತ್ತಿರುವ ಕಾಡಾನೆಗಳು ಜಮೀನಿಗೆ ನುಗ್ಗಿ ಫಸಲನ್ನು ನಾಶ ಮಾಡುತ್ತಿವೆ.

2 years ago