ನಾಡೋಜ ಚನ್ನವೀರ ಕಣವಿ

ಹಿರಿಯ ಕವಿ, ನಾಡೋಜ ಚನ್ನವೀರ ಕಣವಿಗೆ ಕೊರೊನಾ ಸೋಂಕು ದೃಢ

ರಾಜ್ಯಾದ್ಯಂತ ಕೊರೊನಾ ಸೋಂಕು ದಿನದಿಂದ ದಿನಕ್ಕೆ ವ್ಯಾಪಕವಾಗಿ ಹರಡುತ್ತಿದ್ದು, ಇದೀಗ ಹಿರಿಯ ಕವಿ, ನಾಡೋಜ ಚನ್ನವೀರ ಕಣವಿ ಅವರಿಗೂ ಕೊರೊನಾ ಸೋಂಕು ದೃಢಪಟ್ಟಿದೆ.

2 years ago