‘ ನಾನು’ ಜೊತೆ ಮಾತನಾಡುವ ಅಗತ್ಯ

ನಮ್ಮೊಳಗಿನ ‘ನಾನು’ ಜೊತೆ ಮಾತಾಡಿದರೆ ನೆಮ್ಮದಿ: ರವೀಂದ್ರ ಭಟ್ಟ

ಸುತ್ತಲಿನ ಜನ -ಪರಿಸರದ ವಿದ್ಯಮಾನಗಳ ಕುರಿತು ಮಾತನಾಡುವುದಕ್ಕಿಂತ ನಮ್ಮೊಳಗಿನ ‘ ನಾನು’ ಜೊತೆ ಮಾತನಾಡುವ ಅಗತ್ಯವಿದೆ ಎಂದು 'ಪ್ರಜಾವಾಣಿ' ದಿನಪತ್ರಿಕೆಯ ಕಾರ್ಯನಿರ್ವಾಹಕ ಸಂಪಾದಕ ರವೀಂದ್ರ ಭಟ್ಟ ಅಭಿಪ್ರಾಯಪಟ್ಟರು.

2 years ago