ನಾಪತ್ತೆ

ಫ್ಯಾಕ್ಟರಿಯೊಂದರ ಕೆಲಸಕ್ಕೆಂದು ಬಂದ ಯುವತಿ ನಿಗೂಢವಾಗಿ ನಾಪತ್ತೆ

ಉದ್ಯಾವರ ಗ್ರಾಮದ ಪಿತ್ರೋಡಿಯ ಫ್ಯಾಕ್ಟರಿ ಒಂದಕ್ಕೆ ಕೆಲಸಕ್ಕೆ ಸೇರಲು ಬಂದು ಉದ್ಯಾವರದ ರೂಮಿನಲ್ಲಿ ಉಳಿದುಕೊಂಡಿದ್ದ ಉತ್ತರ ಕನ್ನಡ ಜಿಲ್ಲೆ ಹೊನ್ನಾವರ ತಾಲೂಕು ಕಾಸರಕೋಡ ಮಲಬಾರ ಕೇರಿ ನಿವಾಸಿ…

1 week ago

ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳ ಶವ ಪತ್ತೆ

ಮಂಗಳವಾರ ನಾಪತ್ತೆಯಾಗಿದ್ದ ನಾಲ್ವರು ವಿದ್ಯಾರ್ಥಿಗಳು ಹಳೆಯಂಗಡಿ ರೈಲ್ವೇ ಸೇತುವೆ ಕೆಳಭಾಗದಲ್ಲಿ ಶವವಾಗಿ ಪತ್ತೆಯಾಗಿದ್ದಾರೆ.

2 months ago

ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್ ಮಹಿಳೆ ತಿರುವನಂತಪುರದಲ್ಲಿ ಪತ್ತೆ

ಗೋಕರ್ಣದಿಂದ ನಾಪತ್ತೆಯಾಗಿದ್ದ ಜಪಾನ್  ದೇಶದ ಪ್ರವಾಸಿ ಮಹಿಳೆ ಎಮಿ ಯಮಾಝಕಿ ಕೇರಳದ ರಾಜಧಾನಿ ತಿರುವನಂತಪುರದಲ್ಲಿ ಶುಕ್ರವಾರ ಪತ್ತೆ ಆಗಿದ್ದಾರೆ.

3 months ago

ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆ

ಪಶ್ಚಿಮ ಬಂಗಾಳದ ಹೌರಾ ಜಿಲ್ಲೆಯ ರೂಪನಾರಾಯಣ ನದಿಯಲ್ಲಿ ದೋಣಿ ಮುಳುಗಿ ಐವರು ನಾಪತ್ತೆಯಾಗಿದ್ದಾರೆ ಎಂದು ಪೊಲೀಸರು ತಿಳಿಸಿದ್ದಾರೆ. ಹೌರಾ ಜಿಲ್ಲೆಯ ಬೆಲ್ಗಾಚಿಯಾ, ಶಿಬ್‌ಪುರ ಮತ್ತು ಬಗ್ನಾನ್‌ನಿಂದ 19…

3 months ago

ಪ್ರವಾಸಕ್ಕೆಂದು ಆಗಮಿಸಿದ್ದ ಜಪಾನ್ ಮೂಲದ ಮಹಿಳೆ ನಾಪತ್ತೆ

ಪ್ರವಾಸಕ್ಕೆಂದು  ಆಗಮಿಸಿದ್ದ ಜಪಾನ್  ಮೂಲದ ಮಹಿಳೆ  ನಾಪತ್ತೆಯಾದ ಘಟನೆ ಗೋಕರ್ಣದಲ್ಲಿ ನಡೆದಿದೆ.

3 months ago

ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆ

ನಾಲ್ಕು ದಿನಗಳ ಹಿಂದೆ ನಿಗೂಢವಾಗಿ ನಾಪತ್ತೆಯಾಗಿದ್ದ ವ್ಯಕ್ತಿ ಪತ್ತೆಯಾಗಿದ್ದು, ನ್ಯಾಯಾಲಯಕ್ಕೆ ಹಾಜರಾಗಿದ್ದಾರೆ. ಸಹೋದರ ಹಾಗೂ ಸಂಬಂಧಿಕರೋರ್ವರ ಬೆದರಿಕೆ ಇದ್ದುದರಿಂದ ತಪ್ಪಿಸಿಕೊಂಡಿದ್ದಾಗಿ ನ್ಯಾಯಾಲಯಕ್ಕೆ ತಿಳಿಸಿದ್ದಾರೆ.

3 months ago

ಬಿಗ್ ಬಾಸ್ ಕೊಟ್ಟ ಸುಳಿವು: ನಾಪತ್ತೆಯಾದ ಗಂಡ ಪತ್ತೆಯಾಗಿದ್ದು ಮಂಗಳಮುಖಿಯಾಗಿ !

ನಾಪತ್ತೆಯಾಗಿದ್ದ ವಿವಾಹಿತ ವ್ಯಕ್ತಿಯೊಬ್ಬ ಲಿಂಗ ಬದಲಾವಣೆ ಮಾಡಿಕೊಂಡು ಪತ್ತೆಯಾದ ಘಟನೆ ರಾಮನಗರದಲ್ಲಿ ನಡೆದಿದೆ. 2017ರಲ್ಲಿ ಮನೆ ಬಿಟ್ಟು ಹೋಗಿದ್ದ ಗಂಡ, ಇದೀಗ ಲಿಂಗ ಪರಿವರ್ತನೆ ಮಾಡಿಕೊಂಡಿರುವುದನ್ನು ಕಂಡ…

3 months ago

ಸಿಎಂ ನಾಪತ್ತೆ: ಹುಡುಕಿ ಕೊಟ್ಟವರಿಗೆ ಬಂಬರ್ ಬಹುಮಾನ ಘೋಷಣೆ

ಜಾರ್ಖಂಡ್ ಸಿಎಂ ಹೇಮಂತ್ ಸೊರೇನ್ ಎಲ್ಲಿದ್ದಾರೆಂದು ಪತ್ತೆ ಹಚ್ಚಲು ಜಾರಿ ನಿರ್ದೇಶನಾಲಯದ ಅಧಿಕಾರಿಗಳು ತೀವ್ರ ಹುಡುಕಾಟ ನಡೆಸುತ್ತಿದ್ದಾರೆ. ಕಳೆದ 28 ಗಂಟೆಯಿಂದ ಯಾರ ಸಂಪರ್ಕಕ್ಕೂ ಸಿಗದೇ ನಿಗೂಢವಾಗಿರುವ…

3 months ago

ಪರವಾನಗಿ ಇಲ್ಲದೆ ನಡೆಸುತ್ತಿದ್ದ ಚಿಲ್ಡ್ರನ್ ಹೋಮ್​​ನಿಂದ  26 ಹುಡುಗಿಯರು ನಾಪತ್ತೆ

ಪರವಾನಗಿ ಇಲ್ಲದೆ ನಡೆಸುತ್ತಿದ್ದ ಚಿಲ್ಡ್ರನ್ ಹೋಮ್​​ನಿಂದ  26 ಹುಡುಗಿಯರು ನಾಪತ್ತೆಯಾಗಿರುವ ಆಘಾತಕಾರಿ ಘಟನೆ ಭೋಪಾಲ್‌ನಲ್ಲಿ ನಡೆದಿದೆ.

4 months ago

ಉದ್ಯಾವರ ಸೇತುವೆ ಬಳಿ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯ ಮೃತದೇಹ ಪತ್ತೆ

ಉದ್ಯಾವರ ಸೇತುವೆ ಬಳಿ ಬುಧವಾರ ಬೆಳಿಗ್ಗೆ ಸ್ಕೂಟರ್ ನಿಲ್ಲಿಸಿ ನಾಪತ್ತೆಯಾಗಿದ್ದ ವ್ಯಕ್ತಿಯು ನದಿಗೆ ಹಾರಿ ಆತ್ಮಹತ್ಯೆ ಮಾಡಿಕೊಂಡಿದ್ದು, ಸಂಜೆ ವೇಳೆ ನದಿಯಲ್ಲಿ ಮೃತದೇಹ ಪತ್ತೆಯಾಗಿದೆ.

5 months ago

ಲಂಡನ್‌: ಥೇಮ್ಸ್‌ ನದಿಯಲ್ಲಿ ಭಾರತೀಯ ವಿದ್ಯಾರ್ಥಿಯ ಶವಪತ್ತೆ

ಲಂಡನ್‌ ನಲ್ಲಿ ಭಾರತೀಯರ ಮೇಲೆ ದ್ವೇಷಪೂರಿತ ದಾಳಿ ಹೆಚ್ಚುತ್ತಿರುವ ನಡುವೆಯೇ ಕಳೆದ ತಿಂಗಳು ಯುಕೆಯಲ್ಲಿ ನಾಪತ್ತೆಯಾಗಿದ್ದ 23 ವರ್ಷದ ಭಾರತೀಯ ವಿದ್ಯಾರ್ಥಿ ಲಂಡನ್‌ನ ಥೇಮ್ಸ್ ನದಿಯಲ್ಲಿ ಶವವಾಗಿ…

5 months ago

8 ಮಂದಿಯನ್ನು ಹೊತ್ತಿದ್ದ ಅಮೆರಿಕದ ಮಿಲಿಟರಿ ವಿಮಾನ ಪತನ

ಯುಎಸ್ ಮಿಲಿಟರಿಗೆ ಸೇರಿದ ವಿ-22 ಓಸ್ಪ್ರೇ ವಿಮಾನವು ಜಪಾನ್‌ನ ಯಕುಶಿಮಾ ದ್ವೀಪದ ಬಳಿ ಬುಧವಾರ ಸಮುದ್ರಕ್ಕೆ ಅಪ್ಪಳಿಸಿದೆ. ವಿಮಾನದಲ್ಲಿ 8 ಜನರು ಇದ್ದರು ಎಂಬ ಮಾಹಿತಿ ದೊರೆತಿದೆ.…

5 months ago

ಪುತ್ತೂರು: ಈಜಲು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಯುವಕನ ಶವ ಪತ್ತೆ

ಈಜಲು ಹೊಳೆಗೆ ಹೋಗಿ ನಾಪತ್ತೆಯಾಗಿದ್ದ ಯುವಕನ ಮೃತದೇಹ ಅ.16ರಂದು ಬೆಳಿಗ್ಗೆ ಪತ್ತೆಯಾಗಿದೆ. ಮಾಡಾವು ಕಟ್ಟತ್ತಾರು ನಿವಾಸಿ ಹಂಝ ಎಂಬವರ ಪುತ್ರ ತಸ್ಲೀಮ್ (17ವ) ಮೃತಪಟ್ಟವರು.

7 months ago

ಸಿಕ್ಕಿಂನಲ್ಲಿ ಮೇಘಸ್ಫೋಟ: 23 ಸೇನಾ ಸಿಬ್ಬಂದಿ ನಾಪತ್ತೆ

ಉತ್ತರ ಸಿಕ್ಕಿಂನಲ್ಲಿ ಮೇಘಸ್ಫೋಟ, ಪ್ರವಾಹ ಸಂಭವಿಸಿದ್ದು, 23 ಮಂದಿ ಸೇನಾ ಸಿಬ್ಬಂದಿ ನಾಪತ್ತೆಯಾಗಿದ್ದಾರೆ. ಅನೇಕ ಪ್ರದೇಶಗಳು ಜಲಾವೃತವಾಗಿವೆ, ಪ್ರವಾಹದ ನಂತರ ಚುಂಗ್‌ಥಾಂಗ್ ಅಣೆಕಟ್ಟಿನಿಂದ ನೀರು ಬಿಡುಗಡೆ ಮಾಡಿದ್ದರಿಂದ…

7 months ago

ನೈಟ್‌ ಕ್ಲಬ್‌ ನಲ್ಲಿ ಬೆಂಕಿ ಅನಾಹುತ: ಕನಿಷ್ಠ 13 ಮಂದಿ ಸಾವು

ಸ್ಪೇನ್‌ನ ಮುರ್ಸಿಯಾದಲ್ಲಿ ನೈಟ್‌ಕ್ಲಬ್‌ನಲ್ಲಿ ಭಾನುವಾರ ಮುಂಜಾನೆ ಬೆಂಕಿ ಕಾಣಿಸಿಕೊಂಡು ಕನಿಷ್ಠ 13 ಜನರು ಸಾವನ್ನಪ್ಪಿದ್ದು, 15 ಜನರು ಇನ್ನೂ ನಾಪತ್ತೆಯಾಗಿದ್ದಾರೆ.

7 months ago