ನಾಮಪತ್ರ

ಛತ್ತೀಸ್ ಗಢ ಸ್ಪೀಕರ್ ಚುನಾವಣೆಗೆ ನಾಮಪತ್ರ ಸಲ್ಲಿಸಿದ ಮಾಜಿ ಸಿಎಂ ರಮಣ್ ಸಿಂಗ್

ಛತ್ತೀಸ್ ಗಢದಲ್ಲಿ ಸ್ಪೀಕರ್ ಹುದ್ದೆಗೆ ಮಾಜಿ ಸಿಎಂ ರಮಣ್ ಸಿಂಗ್ ನಾಮಪತ್ರ ಸಲ್ಲಿಸಿದ್ದಾರೆ. ಛತ್ತೀಸ್ ಗಢದಲ್ಲಿ ನೂತನ ವಿಧಾನಸಭೆ ಅಸ್ತಿತ್ವಕ್ಕೆ ಬಂದಿದ್ದು, ಸ್ಪೀಕರ್ ನೇಮಕವಾಗಬೇಕಿದೆ.

4 months ago

ರಾಜ್ಯಸಭೆ ಚುನಾವಣೆ: ಇಂದು ವಿದೇಶಾಂಗ ಸಚಿವ ಜೈಶಂಕರ್ ನಾಮಪತ್ರ ಸಲ್ಲಿಕೆ

ನವದೆಹಲಿ: ವಿದೇಶಾಂಗ ಸಚಿವ ಎಸ್ ಜೈಶಂಕರ್ ಅವರು ಇಂದು (ಜುಲೈ 10) ಗುಜರಾತ್ ನ ಗಾಂಧಿನಗರದಿಂದ ರಾಜ್ಯಸಭೆಗೆ ನಾಮಪತ್ರ ಸಲ್ಲಿಸಲಿದ್ದಾರೆ. ಜುಲೈ 24 ರಂದು ನಡೆಯಲಿರುವ ಗೋವಾ,…

10 months ago

ಬೆಂಗಳೂರು: ಸಿಎಂ ಕಚೇರಿಯಲ್ಲಿಯೇ ನನ್ನ ನಾಮಪತ್ರ ಡೌನ್‌ಲೋಡ್‌, ಡಿಕೆಶಿ ಆರೋಪ

ನನ್ನ ನಾಮಪತ್ರ ತಿರಸ್ಕೃತವಾಗಬೇಕೆಂದು ಸಿಎಂ ಕಚೇರಿ, ಬಿಜೆಪಿ ಕಾನೂನು ಘಟಕ ಷಡ್ಯಂತ್ರ ರೂಪಿಸಿದ್ದವು ಎಂದು ಕೆಪಿಸಿಸಿ ಅಧ್ಯಕ್ಷ ಡಿ.ಕೆ. ಶಿವಕುಮಾರ್ ಆರೋಪಿಸಿದರು.

1 year ago

ಮೈಸೂರು: ಸಿದ್ದು ನಾಮಪತ್ರ ತಿರಸ್ಕಾರಕ್ಕೆ ಅರ್ಜಿ ಸಲ್ಲಿಕೆ

ರಾಜ್ಯ ವಿಧಾನಸಭಾ ಚುನಾವಣೆಗೆ ವರುಣ ವಿಧಾನಸಭಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿ ಸಿದ್ದರಾಮಯ್ಯನವರ ನಾಮಪತ್ರ ತಿರಸ್ಕರಿಸುವಂತೆ  ರವಿಕುಮಾರ್.ಎಂ ತಕರಾರು ಅರ್ಜಿ ಸಲ್ಲಿಸಿದ್ದಾರೆ.

1 year ago

ಕುಂದಾಪುರ: ಬಿಜೆಪಿ ಅಭ್ಯರ್ಥಿ ಗುರುರಾಜ್ ಗಂಟಿಹೊಳೆ ನಾಮಪತ್ರ ಸಲ್ಲಿಕೆ

ಬೈಂದೂರು ವಿಧಾನಸಭೆ ಕ್ಷೇತ್ರದಲ್ಲಿ ಸ್ಪರ್ಧೆ ಮಾಡಲಿರುವ ಗುರುರಾಜ್ ಗಂಟಿಹೊಳೆ ಅವರು ಗುರುವಾರ ಬೈಂದೂರು ಆಡಳಿತ ಕಚೇರಿಯಲ್ಲಿ ಚುನಾವಣೆ ಅಧಿಕಾರಿಗಳಿಗೆ ನಾಮಪತ್ರ ಸಲ್ಲಿಕೆ ಮಾಡಿದರು.

1 year ago

ವರುಣ: ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಡಾ.ಭಾರತಿ ಶಂಕರ್ ನಾಮಪತ್ರ ಸಲ್ಲಿಕೆ

ವಿಧಾನಸಭಾ ಕ್ಷೇತ್ರದ ಜೆಡಿಎಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ಡಾ.ಭಾರತಿ ಶಂಕರ್ ನಾಮಪತ್ರ ಸಲ್ಲಿಸಿದ್ದಾರೆ.ಜೆಡಿಎಸ್ ಪಕ್ಷದ ಕಾರ್ಯಕರ್ತರೊಂದಿಗೆ ನಂಜನಗೂಡು ನಗರದ ತಾಲೂಕು ಪಂಚಾಯಿತಿ ಕಚೇರಿಗೆ ಕುಟುಂಬ ಸಮೇತ ಆಗಮಿಸಿ…

1 year ago

ನಂಜನಗೂಡು: ಮಾಜಿ ಸಿಎಂ ಸಿದ್ದರಾಮಯ್ಯ ಆದಾಯದ ಮಾಹಿತಿ ನಿಮಗೆ ಗೊತ್ತೆ

ಅಪಾರ ಜನಸ್ತೋಮದೊಂದಿಗೆ ಮಾಜಿ ಮುಖ್ಯಮಂತ್ರಿ ಹಾಗೂ ವಿಪಕ್ಷ ನಾಯಕ ಸಿದ್ದರಾಮಯ್ಯರವರು ವರುಣಾ ಕ್ಷೇತ್ರದಲ್ಲಿ ಸ್ಫರ್ಧಿಸಲು ನಾಮಪತ್ರ ಸಲ್ಲಿಸಿದರು.

1 year ago

ಚಾಮರಾಜನಗರ: ವಿಧಾನಸಭಾ ಚುನಾವಣೆಗೆ 26 ನಾಮಪತ್ರ ಸಲ್ಲಿಕೆ

ವಿಧಾನಸಭಾ ಚುನಾವಣೆಗೆ ಜಿಲ್ಲೆಯಲ್ಲಿ ಶಾಸಕರಾದ ನರೇಂದ್ರ, ಎನ್ ಮಹೇಶ್, ವಿ.ಸೋಮಣ್ಣ ಸೇರಿದಂತೆ ಸೇರಿದಂತೆ ಹಲವು ಅಭ್ಯರ್ಥಿಗಳು ಬುಧವಾರ ಉಮೇದುವಾರಿಕೆ ಸಲ್ಲಿಸಿದ್ದು, ಒಟ್ಟಾರೆ ಜಿಲ್ಲೆಯಲ್ಲಿ 26 ನಾಮಪತ್ರಗಳು ಸಲ್ಲಿಕೆಯಾಗಿವೆ.

1 year ago

ಮದ್ದೂರು ಕಾಂಗ್ರೆಸ್ ಅಭ್ಯರ್ಥಿ ಉದಯ್ ನಾಮಪತ್ರ ಸಲ್ಲಿಕೆ

ಮದ್ದೂರು ವಿಧಾನಸಭಾ ಕ್ಷೇತ್ರದ ಸಾರ್ವತ್ರಿಕ ಚುನಾವಣೆ ಹಿನ್ನೆಲೆಯಲ್ಲಿ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಕದಲೂರು ಕೆ.ಎಂ.ಉದಯ್ ಅವರು ಬುಧವಾರ ಅಧಿಕೃತವಾಗಿ ಚುನಾವಣಾಧಿಕಾರಿ ಆರ್.ನಾಗರಾಜು ಅವರಿಗೆ ತಾಲೂಕು ಕಚೇರಿಯಲ್ಲಿ ನಾಮಪತ್ರ…

1 year ago

ಮೈಸೂರು: ಇಂದು ಸಿದ್ದರಾಮಯ್ಯ ನಾಮಪತ್ರ ಸಲ್ಲಿಕೆ

ವರುಣಾ ಕ್ಷೇತ್ರದ ಕಾಂಗ್ರೆಸ್ ಅಭ್ಯರ್ಥಿಯಾಗಿ ವಿರೋಧ ಪಕ್ಷದ ನಾಯಕ ಸಿದ್ದರಾಮಯ್ಯ ಅವರು ಇಂದು ಮಧ್ಯಾಹ್ನ 2 ಗಂಟೆಗೆ ನಾಮಪತ್ರ ಸಲ್ಲಿಸಲಿದ್ದು, ಹೆಚ್ಚಿನ ಸಂಖ್ಯೆಯಲ್ಲಿ ಕಾರ್ಯಕರ್ತರು ಭಾಗವಹಿಸಬೇಕೆಂದು ಶಾಸಕ…

1 year ago

ಕೊಳ್ಳೆಗಾಲದಲ್ಲಿ ಬಿಜೆಪಿಗೆ ಬಂಡಾಯದ ಬಿಸಿ, ಪಕ್ಷೇತರ ಅಭ್ಯರ್ಥಿಯಾಗಿ ರಾಚಯ್ಯ ನಾಮಪತ್ರ

ಕೊಳ್ಳೇಗಾಲ ಕ್ಷೇತ್ರದಲ್ಲಿ ಬಿಜೆಪಿ ಟಿಕೆಟ್ ಸಿಗದಿದ್ದರಿಂದ ಪಕ್ಷೇತರ ಅಭ್ಯರ್ಥಿಯಾಗಿ ಕಿನಕಹಳ್ಳಿ ರಾಚಯ್ಯ ಸೋಮವಾರ ಸಾವಿರಾರು ಬೆಂಬಲಿಗರೊಂದಿಗೆ ನಾಮಪತ್ರ ಸಲ್ಲಿಸಿದರು. ಕೊಳ್ಳೇಗಾಲದಲ್ಲಿ ತನ್ನದೇ ಆದ ವರ್ಚಸ್ಸು ಹೊಂದಿರುವ ರಾಚಯ್ಯ…

1 year ago

ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದ ಕಾಂಗ್ರೆಸ್ ಅಭ್ಯರ್ಥಿ ರಕ್ಷಿತ್ ಶಿವರಾಂ

ವಿಧಾನಸಭಾ ಕ್ಷೇತ್ರದಿಂದ ಕಾಂಗ್ರೆಸ್ ಪಕ್ಷದ ಅಭ್ಯರ್ಥಿಯಾಗಿ ಇಂದು ನಾಮಪತ್ರ ಸಲ್ಲಿಕೆ ಮಾಡಲಿರುವ ರಕ್ಷಿತ್ ಶಿವರಾಂ ರವರು ಕುತ್ಯಾರು ಶ್ರೀ ಸೋಮನಾಥೇಶ್ವರ ದೇವಸ್ಥಾನದಲ್ಲಿ ಪ್ರಾರ್ಥನೆ ಸಲ್ಲಿಸಿದರು.

1 year ago

ಮಂಗಳೂರು: ಕುದ್ಮುಲ್ ರಂಗರಾವ್ ಅವರ ಸಮಾಧಿಗೆ ತೆರಳಿ ಗೌರವ ಸಲ್ಲಿಸಿದ ಕಾಮತ್

ಭಾರತೀಯ ಜನತಾ ಪಾರ್ಟಿ‌ ಮಂಗಳೂರು ನಗರ ದಕ್ಷಿಣ ವಿಧಾನಸಭಾ ಕ್ಷೇತ್ರದ ಅಭ್ಯರ್ಥಿ ವೇದವ್ಯಾಸ್ ಕಾಮತ್ ಅವರು ಈ ಬಾರಿಯೂ ನಾಮಪತ್ರ ಸಲ್ಲಿಸುವ ಮುನ್ನ ದಲಿತೋದ್ಧಾರಕ ಕುದ್ಮುಲ್ ರಂಗರಾವ್…

1 year ago

ಬೀದರ್ ದಕ್ಷಿಣ ಕ್ಷೇತ್ರ ಬಿಜೆಪಿ ಅಭ್ಯರ್ಥಿ ಶೈಲೇಂದ್ರ ಬೆಲ್ದಾಳೆ ನಾಮಪತ್ರ ನಾಳೆ

ಬೀದರ್ ದಕ್ಷಿಣ ವಿಧಾನಸಭಾ ಕ್ಷೇತ್ರದ ಬಿಜೆಪಿ ಘೋಷಿತ ಅಭ್ಯರ್ಥಿ ಡಾ. ಶೈಲೇಂದ್ರ ಬೆಲ್ದಾಳೆ ಸೋಮವಾರ (ಏ.17) ನಾಮಪತ್ರ ಸಲ್ಲಿಸಲಿದ್ದಾರೆ.

1 year ago

ವಿಜಯಪುರ: ಏ.13ರಿಂದ ನಾಮಪತ್ರ ಸ್ವೀಕಾರ, ಚುನಾವಣಾಧಿಕಾರಿಗಳಿಂದ ಪರಿಶೀಲನೆ

ವಿಧಾನಸಭಾ ಸಾರ್ವತ್ರಿಕ ಚುನಾವಣೆಗೆ ಏ.13ರಿಂದ ನಾಮಪತ್ರ ಸ್ವೀಕರಿಸಲಿರುವ ಹಿನ್ನಲೆಯಲ್ಲಿ ಜಿಲ್ಲಾ ಚುನಾವಣಾಧಿಕಾರಿಗಳಾದ ಜಿಲ್ಲಾಧಿಕಾರಿ ಡಾ.ವಿಜಯಮಹಾಂತೇಶ ದಾನಮ್ಮನವರ ಅವರು ಜಿಲ್ಲೆಯ ವಿವಿಧ ತಹಶೀಲ್ದಾರ ಕಚೇರಿಗಳಿಗೆ ಭೇಟಿ ನೀಡಿ ಸಿದ್ಧತೆ…

1 year ago