ನಾರಾಯಣ ಶಾಸ್ತ್ರಿ ರಸ್ತೆ

ಮೈಸೂರು: ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ನಿಂದ ಸದಸ್ಯತ್ವ ಅಭಿಯಾನ

ನಗರದ ನಾರಾಯಣ ಶಾಸ್ತ್ರಿ ರಸ್ತೆಯಲ್ಲಿರುವ ಅಖಿಲ ಭಾರತೀಯ ಗ್ರಾಹಕ ಪಂಚಾಯತ್ ವತಿಯಿಂದ ಹಮ್ಮಿಕೊಳ್ಳಲಾಗಿದ್ದ ಸದಸ್ಯತ್ವ ಅಭಿಯಾನಕ್ಕೆ ಮೈಸೂರು ಜಿಲ್ಲಾ ಪತ್ರಕರ್ತರ ಸಂಘದ ಅಧ್ಯಕ್ಷ ಎಸ್.ಟಿ.ರವಿಕುಮಾರ್ ಚಾಲನೆ ನೀಡಿದರು.

2 years ago