ನಾಲ್ವರು ಶಂಕಿತ ಉಗ್ರರನ್ನು

ಭಯೋತ್ಪಾದಕರ ಬಂಧನ : ಭಾರಿ ಪ್ರಮಾಣದ ಶಸ್ತ್ರಾಸ್ತ್ರ ಮದ್ದುಗುಂಡುಗಳು ವಶ

ಹರ್ಯಾಣದ ಕರ್ನಾಲ್ ಪೊಲೀಸರು ಮಹತ್ವದ ಕ್ರಮ ಕೈಗೊಂಡಿದ್ದು, ನಾಲ್ವರು ಶಂಕಿತ ಉಗ್ರರನ್ನು ಬಂಧಿಸಿದ್ದಾರೆ. ಈ ಭಯೋತ್ಪಾದಕರಿಂದ ಭಾರೀ ಪ್ರಮಾಣದ ಶಸ್ತ್ರಾಸ್ತ್ರಗಳನ್ನು ಪೊಲೀಸ್ ತಂಡ ವಶಪಡಿಸಿಕೊಂಡಿದೆ.

2 years ago