ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುವಂತೆ

ನಾಳೆ ರಾಜ್ಯಾದ್ಯಂತ ಪ್ರತಿಭಟನೆ ನಡೆಸುವಂತೆ ಕರೆ ಕೊಟ್ಟ ಕೆ.ಪಿ.ಸಿ.ಸಿ. ಅಧ್ಯಕ್ಷ ಡಿ.ಕೆ. ಶಿವಕುಮಾರ್

ಸಚಿವ ಕೆ.ಎಸ್.ಈಶ್ವರಪ್ಪ ರಾಜೀನಾಮೆಗೆ ಆಗ್ರಹಿಸಿ ನಾಳೆ ರಾಜ್ಯಾದ್ಯಂತ ಕಾಂಗ್ರೆಸ್ ಪ್ರತಿಭಟನೆ ನಡೆಸುವಂತೆ ಕೆ.ಪಿ.ಸಿ.ಸಿ ಅಧ್ಯಕ್ಷ ಡಿ.ಕೆ.ಶಿವಕುಮಾರ್ ಆಗ್ರಹಿಸಿದ್ದಾರೆ.

2 years ago