ನಿಕ್ಷಯ ಮಿತ್ರ ಯೋಜನೆ

ಬಂಟ್ವಾಳ: ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ

ಸೇವಾಂಜಲಿ ಪ್ರತಿಷ್ಠಾನ ಫರಂಗಿಪೇಟೆ ಇದರ ಆಶ್ರಯದಲ್ಲಿ ಕೇಂದ್ರ ಸರ್ಕಾರದ ನಿಕ್ಷಯ ಮಿತ್ರ ಯೋಜನೆಯಡಿ ಕ್ಷಯ ರೋಗಿಗಳಿಗೆ ಆಹಾರ ಧಾನ್ಯ ವಿತರಣಾ ಕಾರ್ಯಕ್ರಮ ಫರಂಗಿಪೇಟೆಯ ಸೇವಾಂಜಲಿ ಸಭಾಂಗಣದಲ್ಲಿ ನಡೆಯಿತು.

1 year ago